Webdunia - Bharat's app for daily news and videos

Install App

ಶ್ರೇಯಸ್ ಅಯ್ಯರ್ ಗೆ ಐಸಿಸಿ ಮಾಸಿಕ ಆಟಗಾರ ಪ್ರಶಸ್ತಿ

Webdunia
ಸೋಮವಾರ, 14 ಮಾರ್ಚ್ 2022 (17:25 IST)
ಮುಂಬೈ: ಟೀಂ ಇಂಡಿಯಾ ಕ್ರಿಕೆಟಿಗ ಶ್ರೇಯಸ್ ಅಯ್ಯರ್ ಐಸಿಸಿ ಪ್ರತಿ ತಿಂಗಳು ಕೊಡುವ ಮಾಸಿಕ ಪ್ರಶಸ್ತಿಗೆ ಭಾಜನರಾಗಿದ್ದಾರೆ.

ಫೆಬ್ರವರಿ ತಿಂಗಳ ಪ್ರಶಸ್ತಿ ಶ್ರೇಯಸ್ ಪಾಲಾಗಿದೆ. ಶ್ರೀಲಂಕಾ ವಿರುದ್ಧ ಟಿ20 ಸರಣಿಯಲ್ಲಿ ಶ್ರೇಯಸ್ ರನ್ ಹೊಳೆ ಹರಿಸಿದ್ದರು. ಅವರ ಈ ಸಾಧನೆಗೆ ಪ್ರಶಸ್ತಿ ಲಭಿಸಿದೆ.

ಮಹಿಳೆಯರ ವಿಭಾಗದಲ್ಲಿ ಭಾರತದ ಸ್ಮೃತಿ ಮಂಥನಾ, ಮಿಥಾಲಿ ರಾಜ್ ನಾಮನಿರ್ದೇಶನಗೊಂಡಿದ್ದರು. ಆದರೆ ನ್ಯೂಜಿಲೆಂಡ್ ನ ಆಲ್ ರೌಂಡರ್ ಎಮಿಲಿಯಾ ಕರ್ ಪ್ರಶಸ್ತಿ ಗೆದ್ದಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಗ್ಲೆಂಡ್ ಟೆಸ್ಟ್ ಸರಣಿಯಲ್ಲಿ ಸ್ಟಾರ್ ಆಗಿದ್ದರೂ ಕೆಎಲ್ ರಾಹುಲ್ ಗೆ ಹೀಗ್ಯಾಕೆ

ನೀವು ಗ್ರೇಟ್‌: ಸಿರಾಜ್‌ಗೆ ಭಾವನಾತ್ಮಕ ಸಂದೇಶ ಕಳುಹಿಸಿದ ವಿರಾಟ್ ಕೊಹ್ಲಿ ಸಹೋದರಿ

ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ 2027 ರ ವಿಶ್ವಕಪ್ ಕನಸಿಗೆ ಬಿಸಿಸಿಐ ಕೊಳ್ಳಿ

ಓವಲ್ ಟೆಸ್ಟ್ ನಲ್ಲಿ ಭಾರತದ ವಿರುದ್ಧ ಮೋಸದಾಟದ ಆರೋಪ ಹೊರಿಸಿದ ಪಾಕ್ ಕ್ರಿಕೆಟಿಗ

ಬಾಗಲಕೋಟೆಯ ವಿದ್ಯಾರ್ಥಿನಿಯ ಸಂಕಷ್ಟಕ್ಕೆ ಮಿಡಿದ ಸ್ಟಾರ್ ಕ್ರಿಕೆಟಿಗನ ಹೃದಯ, ಮಾಡಿದ್ದೇನು ಗೊತ್ತಾ

ಮುಂದಿನ ಸುದ್ದಿ
Show comments