Webdunia - Bharat's app for daily news and videos

Install App

ಐಸಿಸಿ ಏಕದಿನ ಶ್ರೇಯಾಂಕ: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ದರ್ಬಾರು

Webdunia
ಮಂಗಳವಾರ, 21 ಜನವರಿ 2020 (09:16 IST)
ದುಬೈ: ಐಸಿಸಿ ಇತ್ತೀಚೆಗಿನ ಏಕದಿನ ರ್ಯಾಂಕಿಂಗ್ ಪಟ್ಟಿ ಬಿಡುಗಡೆ ಮಾಡಿದ್ದು ಟೀಂ ಇಂಡಿಯಾ ಬ್ಯಾಟ್ಸ್ ಮನ್ ಗಳಾದ ವಿರಾಟ್ ಕೊಹ್ಲಿ ಮತ್ತು ರೋಹಿತ್ ಶರ್ಮಾ ನಂ.1 ಮತ್ತು ನಂ.2 ಸ್ಥಾನದಲ್ಲಿ ಮುಂದುವರಿದಿದ್ದಾರೆ.


ಆಸ್ಟ್ರೇಲಿಯಾ ವಿರುದ್ಧ ಅದ್ಭುತ ಬ್ಯಾಟಿಂಗ್ ಪ್ರದರ್ಶನ ತೋರಿದ್ದ ಇಬ್ಬರೂ ಕ್ರಮವಾಗಿ ಒಂದು ಮತ್ತು ಎರಡನೇ ಸ್ಥಾನವನ್ನು ಉಳಿಸಿಕೊಂಡಿದ್ದಾರೆ. ಮೂರನೇ ಸ್ಥಾನ ಪಾಕಿಸ್ತಾನದ ಬಾಬರ್ ಅಜಮ್ ಪಾಲಾಗಿದೆ.

ಬೌಲರ್ ಗಳ ಪಟ್ಟಿಯಲ್ಲಿ ಟೀಂ ಇಂಡಿಯಾ ವೇಗಿ ಜಸ್ಪ್ರೀತ್ ಬುಮ್ರಾ ನಂ.1 ಸ್ಥಾನದಲ್ಲಿದ್ದಾರೆ. ಆಲ್ ರೌಂಡರ್ ಗಳ ಪಟ್ಟಿಯಲ್ಲಿ ಇಂಗ್ಲೆಂಡ್ ನ ಬೆನ್ ಸ್ಟೋಕ್ಸ್ ಮೊದಲ ಸ್ಥಾನದಲ್ಲಿದ್ದಾರೆ. ಈ ಪಟ್ಟಿಯಲ್ಲಿ ರವೀಂದ್ರ ಜಡೇಜಾ 10 ನೇ ಕ್ರಮಾಂಕದಲ್ಲಿದ್ದು, ಟಾಪ್ 10 ರೊಳಗೆ ಸ್ಥಾನ ಪಡೆದ ಏಕೈಕ ಭಾರತೀಯರಾಗಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

29 ವರ್ಷಕ್ಕೆ ನಿಕೋಲಸ್‌ ಪೂರನ್‌ ಕ್ರಿಕೆಟ್‌ಗೆ ಗುಡ್‌ಬೈ: ಸ್ಫೋಟಕ ಬ್ಯಾಟರ್‌ನ ನಿರ್ಧಾರಕ್ಕೆ ಅಭಿಮಾನಿಗಳು ಶಾಕ್‌

IND vs ENG test: ಟೀಂ ಇಂಡಿಯಾ, ಇಂಗ್ಲೆಂಡ್ ಟೆಸ್ಟ್ ಸರಣಿ ವೇಳಾಪಟ್ಟಿ ಇಲ್ಲಿದೆ ನೋಡಿ

Bengaluru Stampede: ತಮ್ಮ ವಿರುದ್ಧದ ಎಫ್‌ಐಆರ್‌ಗಳನ್ನು ರದ್ದುಗೊಳಿಸುವಂತೆ ಕೋರ್ಟ್‌ ಮೆಟ್ಟಿಲೇರಿದ RCB

R Ashwin video: ಮಹಿಳಾ ಅಂಪಾಯರ್ ಮೇಲೆ ಆರ್ ಅಶ್ವಿನ್ ರೋಷಾವೇಷ

IPL 2026: ಟ್ರೋಫಿ ಗೆದ್ದ ಬೆನ್ನಲ್ಲೇ ಆರ್ ಸಿಬಿ ಐಪಿಎಲ್ ನಿಂದ ಬ್ಯಾನ್

ಮುಂದಿನ ಸುದ್ದಿ
Show comments