Webdunia - Bharat's app for daily news and videos

Install App

ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿ ಪ್ರಕಟ: ಬೆಂಗಳೂರಿನಲ್ಲೂ ನಡೆಯಲಿದೆ ಮಹತ್ವದ ಪಂದ್ಯ

Webdunia
ಮಂಗಳವಾರ, 27 ಜೂನ್ 2023 (15:53 IST)
Photo Courtesy: Twitter

ಮುಂಬೈ: ಅಕ್ಟೋಬರ್ 5 ರಿಂದ ಆರಂಭವಾಗಲಿರುವ ಐಸಿಸಿ ಏಕದಿನ ವಿಶ್ವಕಪ್ ಪಂದ್ಯಗಳ ವೇಳಾಪಟ್ಟಿಯನ್ನು ಇಂದು ಮುಂಬೈನಲ್ಲಿ ಪ್ರಕಟಿಸಲಾಯಿತು.

ಭಾರತದಲ್ಲಿ ನಡೆಯಲಿರುವ ಈ ಟೂರ್ನಿ ಅಕ್ಟೋಬರ್ 5 ರಿಂದ ನವಂಬರ್ 19 ರವರೆಗೆ ನಡೆಯಲಿದೆ. ಮೊದಲ ಪಂದ್ಯದಲ್ಲಿ ಇಂಗ್ಲೆಂಡ್ ಮತ್ತು ನ್ಯೂಜಿಲೆಂಡ್ ಮುಖಾಮುಖಿಯಾಗಲಿದೆ. ಭಾರತ ಅಕ್ಟೋಬರ್ 8 ರಂದು ಆಸ್ಟ್ರೇಲಿಯಾ ವಿರುದ್ಧ ಮೊದಲ ಪಂದ್ಯವಾಡಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲೂ ಕ್ವಾಲಿಫೈಯರ್ 1 ಪಂದ್ಯ ನಡೆಯಲಿದ್ದು, ಈ ಪಂದ್ಯ ನವಂಬರ್ 11 ರಂದು ನಡೆಯಲಿದೆ. ಬಹುನಿರೀಕ್ಷಿತ ಭಾರತ-ಪಾಕಿಸ್ತಾನ ನಡುವಿನ ಪಂದ್ಯ ಅಕ್ಟೋಬರ್ 15 ರಂದು ಅಹಮ್ಮದಾಬಾದ್ ಮೈದಾನದಲ್ಲಿ ನಡೆಯಲಿದೆ. 

 

ಉಳಿದಂತೆ ಭಾರತ ಆಡಲಿರುವ ಪಂದ್ಯಗಳ ವೇಳಾಪಟ್ಟಿ ಇಲ್ಲಿದೆ.

ದಿನಾಂಕ                     ಪಂದ್ಯ                        ಸ್ಥಳ

ಅಕ್ಟೋಬರ್ 8               ಭಾರತ-ಆಸ್ಟ್ರೇಲಿಯಾ       ಚೆನ್ನೈ

ಅಕ್ಟೋಬರ್ 11               ಭಾರತ-ಆಫ್ಘಾನಿಸ್ತಾನ      ದೆಹಲಿ

ಅ.15                         ಭಾರತ-ಪಾಕ್               ಅಹಮ್ಮದಾಬಾದ್

ಅ.19                         ಭಾರತ-ಬಾಂಗ್ಲಾ            ಪುಣೆ

ಅ.22                        ಭಾರತ-ನ್ಯೂಜಿಲೆಂಡ್       ಧರ್ಮಶಾಲಾ

ಅ.29                        ಭಾರತ-ಇಂಗ್ಲೆಂಡ್           ಲಕ್ನೋ

ನವಂಬರ್2                  ಭಾರತ-ಕ್ವಾಲಿಫೈಯರ್     ಮುಂಬೈ

ನ.5                          ಭಾರತ-ದ.ಆಫ್ರಿಕಾ          ಕೋಲ್ಕೊತ್ತಾ

ನ.11                         ಭಾರತ-ಕ್ವಾಲಿಫೈಯರ್1    ಬೆಂಗಳೂರು

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಗೆಳೆಯ ಪ್ರಸಿದ್ಧನಿಗಾಗಿ ಅಂಪಾಯರ್ ಜೊತೆ ಕಿತ್ತಾಟಕ್ಕಿಳಿದ ಕೆಎಲ್ ರಾಹುಲ್

Video: ಮಗಾ ಈ ಕಡೆಯಿಂದ ಹಾಕು ಸ್ವಲ್ಪ: ಪ್ರಸಿದ್ಧ ಕೃಷ್ಣಗೆ ಕನ್ನಡದಲ್ಲೇ ಟಿಪ್ಸ್ ಕೊಟ್ಟ ಕೆಎಲ್ ರಾಹುಲ್

Video: ಕೊಡು ಮಗಾ ಬ್ಲಷ್ ಮಾಡ್ತಾ ಇದ್ದಾನೆ.. ಕರುಣ್ ನಾಯರ್ ಗೆ ಚುಡಾಯಿಸಿದ ಪ್ರಸಿದ್ಧ

IND vs ENG: ಇಂದಿನ ದಿನದಾಟಕ್ಕೂ ಓವಲ್ ಮೈದಾನದಲ್ಲಿ ಮಳೆ ಬರುತ್ತಾ: ಇಲ್ಲಿದೆ ಹವಾಮಾನ ವರದಿ

IND vs ENG: ಕರುಣ್ ನಾಯರ್ ಗೆ ಅವಮಾನದ ನಂತರ ಸನ್ಮಾನ

ಮುಂದಿನ ಸುದ್ದಿ
Show comments