ಇಂದು ಐಸಿಸಿ ಏಕದಿನ ವಿಶ್ವಕಪ್ ವೇಳಾಪಟ್ಟಿ ಘೋಷಣೆ

Webdunia
ಮಂಗಳವಾರ, 27 ಜೂನ್ 2023 (09:45 IST)

ಮುಂಬೈ: ಭಾರತದಲ್ಲಿ ನಡೆಯಲಿರುವ ಐಸಿಸಿ ಏಕದಿನ ವಿಶ್ವಕಪ್ ಕ್ರಿಕೆಟ್ ಟೂರ್ನಿಯ ವೇಳಾಪಟ್ಟಿಯನ್ನು ಇಂದು ಘೋಷಣೆ ಮಾಡಲಾಗುವುದು.

ಬಿಸಿಸಿಐ ಮತ್ತು ಐಸಿಸಿ ಜಂಟಿಯಾಗಿ ಇಂದು ವೇಳಾಪಟ್ಟಿ ಮತ್ತು ಯಾವ ಮೈದಾನಗಳಲ್ಲಿ ಪಂದ್ಯ ನಡೆಯಲಿದೆ ಎಂದು ಅಧಿಕೃವಾಗಿ ಘೋಷಣೆ ಮಾಡಲಿದೆ. ಮುಂಬೈನಲ್ಲಿ ಇಂದು ಈ ಕುರಿತು ವಿಶೇಷ ಕಾರ್ಯಕ್ರಮ ನಡೆಯಲಿದೆ. ವಿಶ್ವಕಪ್ ಗೆ 100 ದಿನ ಬಾಕಿ ಇರುವಾಗ ಈ ಕಾರ್ಯಕ್ರಮ ನಡೆಯಲಿರುವುದು ವಿಶೇಷ.

ಅಕ್ಟೋಬರ್ 5 ರಿಂದ ನವಂಬರ್ 19 ರವರೆಗೆ ಭಾರತದ ವಿವಿಧ ಕ್ರೀಡಾಂಗಣದಲ್ಲಿ ಏಕದಿನ ವಿಶ್ವಕಪ್ ನಡೆಯಲಿದೆ. ಇದೇ ಮೊದಲ ಬಾರಿಗೆ ಭಾರತ ಏಕಾಂಗಿಯಾಗಿ ಏಕದಿನ ವಿಶ್ವಕಪ್ ಆಯೋಜಿಸುತ್ತಿದೆ. ಈ ಮೊದಲು 2011 ರಲ್ಲಿ ಏಕದಿನ ವಿಶ್ವಕಪ್ ಭಾರತದಲ್ಲಿ ನಡೆದಿತ್ತು. ಆಗ ಶ್ರೀಲಂಕಾ, ಬಾಂಗ್ಲಾದೇಶವೂ ಜಂಟಿಯಾಗಿ ಆತಿಥ್ಯದ ಹೊಣೆ ಹೊತ್ತುಕೊಂಡಿತ್ತು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಶ್ರೇಯಸ್ ಅಯ್ಯರ್‌ ತಂದೆಯಿಂದಲೇ ಬಂತು ಅಭಿಮಾನಿಗಳಿಗೆ ಸಂದೇಶ, ಇಲ್ಲಿದೆ ಮಾಹಿತಿ

ರೋಹಿತ್, ವಿರಾಟ್ ಕೊಹ್ಲಿ ಟೀಕಕಾರರಿಗೆ ಚಾಟಿ ಬೀಸಿದ ಎಬಿ ಡಿಲಿವಿಯರ್ಸ್‌

ಗಾಯಗೊಂಡ ಪ್ರತೀಕಾ ರಾವಲ್ ಜಾಗಕ್ಕೆ ಸ್ಥಾನ ಗಿಟ್ಟಿಸಿಕೊಂಡ ಶಫಾಲಿ ವರ್ಮಾ

ಶ್ರೇಯಸ್ ಅಯ್ಯರ್ ಪೋಷಕರ ಆಗಮನಕ್ಕಾಗಿ ಕಾಯುತ್ತಿರುವ ಬಿಸಿಸಿಐ, ಯಾಕೆ ಗೊತ್ತಾ

ಶ್ರೇಯಸ್ ಅಯ್ಯರ್ ಹೇಗಿದ್ದಾರೆ ಎಂದಿದ್ದಕ್ಕೆ ಸೂರ್ಯಕುಮಾರ್ ಯಾದವ್ ಹೇಳಿದ್ದೇನು

ಮುಂದಿನ ಸುದ್ದಿ
Show comments