ಐಸಿಸಿ ಏಕದಿನ ವಿಶ್ವಕಪ್ ನಡೆಯಲಿರುವ ತಾಣಗಳ ವಿವರ

Webdunia
ಗುರುವಾರ, 23 ಮಾರ್ಚ್ 2023 (09:10 IST)
Photo Courtesy: Twitter
ಮುಂಬೈ: ಮುಂಬರುವ ಐಸಿಸಿ ಏಕದಿನ ವಿಶ್ವಕಪ್ ಭಾರತದಲ್ಲಿ ನಡೆಯಲಿದೆ. 2011 ರ ಬಳಿಕ ಭಾರತದಲ್ಲಿ ನಡೆಯಲಿರುವ ಏಕದಿನ ವಿಶ್ವಕಪ್ ಇದಾಗಿದೆ.

ಈಗಾಗಲೇ ಬಿಸಿಸಿಐ ಅಕ್ಟೋಬರ್ 5 ರಿಂದ ಟೂರ್ನಿಗೆ ಚಾಲನೆ ನೀಡಲು ತೀರ್ಮಾನಿಸಿದೆ. ಅಹಮ್ಮದಾಬಾದ್ ನಲ್ಲಿ ಫೈನಲ್ ಪಂದ್ಯ ನಡೆಯುವ ಸಾಧ‍್ಯತೆಯಿದೆ. ಪಾಕಿಸ್ತಾನ ತಂಡ ಕೂಡಾ ಭಾರತ ಪ್ರವಾಸ ಮಾಡಲಿದ್ದು, ಪಾಕ್ ತಂಡಕ್ಕೆ ಎರಡು ತಾಣಗಳಲ್ಲಿ ಪಂದ್ಯಗಳನ್ನು ಆಯೋಜಿಸಲು ವ್ಯವಸ್ಥೆ ಮಾಡಲಾಗಿದೆ.

ಉಳಿದಂತೆ ಬೆಂಗಳೂರು, ಚೆನ್ನೈ, ಡೆಲ್ಲಿ, ಧರ್ಮಶಾಲಾ, ಗುವಾಹಟಿ, ಹೈದರಾಬಾದ್, ಕೋಲ್ಕೊತ್ತಾ, ಲಕ್ನೋ, ಇಂಧೋರ್, ರಾಜ್ ಕೋಟ್ ಮತ್ತ ಮುಂಬೈನಲ್ಲಿ ಪಂದ್ಯಗಳು ನಡೆಯುವ ಸಾಧ‍್ಯತೆಯಿದೆ. ನವಂಬರ್ 19 ಕ್ಕೆ ಫೈನಲ್ ಪಂದ್ಯ ನಡೆಸಲು ಬಿಸಿಸಿಐ ಯೋಜನೆ ರೂಪಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಜತೆಗಿನ ಮದುವೆ ಮುಂದೂಡಿಕೆ ಬಳಿಕ ಮೊದಲ ಬಾರಿ ಪಲಾಶ್ ಮುಚ್ಚಲ್ ಕಾಣಿಸಿಕೊಂಡಿದ್ದು ಹೀಗೆ

Video: ಕರೆದರೂ ಕೇಳದೇ ಕೇಕ್ ಕಟಿಂಗ್ ಸೆಲೆಬ್ರೇಷನ್ ನಿಂದ ದೂರ ಹೋದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಪಾಲಿಗೆ ಕೆಎಲ್ ರಾಹುಲ್ ಲಕ್ಕಿ ಚಾರ್ಮ್: ಯಾಕೆ ಇಲ್ಲಿದೆ ನೋಡಿ ವಿವರ

Video: ಜೋರಾಗ್ ಓಡ್ ಮಗಾ...ಮೈದಾನದಲ್ಲಿ ಪ್ರಸಿದ್ಧಗೆ ಕನ್ನಡದಲ್ಲೇ ಆರ್ಡರ್ ಮಾಡಿದ ಕೆಎಲ್ ರಾಹುಲ್

ಚೆನ್ನಾಗಿ ಆಡಿದ್ರೂ ಖುಷಿಯಿಲ್ವಾ: ಪಂದ್ಯದ ಬಳಿಕ ರೋಹಿತ್ ಶರ್ಮಾ ಜೊತೆ ಗಂಭೀರ್ ಕಿತ್ತಾಟ Viral video

ಮುಂದಿನ ಸುದ್ದಿ
Show comments