Webdunia - Bharat's app for daily news and videos

Install App

ಟಿ20 ವಿಶ್ವಕಪ್ ಕ್ರಿಕೆಟ್ ಮುಂದೂಡಿಕೆ: ಐಪಿಎಲ್ ಅಭಿಮಾನಿಗಳಿಗೆ ಖುಷಿಯೋ ಖುಷಿ

Webdunia
ಮಂಗಳವಾರ, 21 ಜುಲೈ 2020 (09:44 IST)
ದುಬೈ: ನಿರೀಕ್ಷೆಯಂತೇ ಐಸಿಸಿ ನಿನ್ನೆ ನಡೆದ ಸಭೆಯಲ್ಲಿ ಈ ಬಾರಿ ಆಸ್ಟ್ರೇಲಿಯಾದಲ್ಲಿ ನಡೆಯಬೇಕಿದ್ದ ಟಿ20 ವಿಶ್ವಕಪ್ ಕ್ರಿಕೆಟ್ ಕೂಟವನ್ನು ಮುಂದೂಡಿಕೆ ಮಾಡಿದ್ದು, ಇದರಿಂದ ಐಪಿಎಲ್ ಅಭಿಮಾನಿಗಳು ಖುಷಿಯಾಗಿದ್ದಾರೆ.


ಟಿ20 ವಿಶ್ವಕಪ್ ನಡೆಯಬೇಕಿದ್ದ ಸಮಯದಲ್ಲಿ ಐಪಿಎಲ್ ನಡೆಸಲು ಇದರಿಂದ ಬಿಸಿಸಿಐ ಹಾದಿ ಸುಗಮವಾಗಲಿದೆ. ಕೊರೋನಾ ಕಾರಣದಿಂದಾಗಿ ಟಿ20 ವಿಶ್ವಕಪ್ ಮುಂದೂಡುತ್ತಿರುವುದಾಗಿ ಐಸಿಸಿ ತಿಳಿಸಿದೆ.

ಇದರ ಜತೆಗೆ ಮುಂಬರುವ ಏಕದಿನ, ಟಿ20 ವಿಶ್ವಕಪ್ ಗಳ ವೇಳಾಪಟ್ಟಿಗಳನ್ನೂ ಐಸಿಸಿ ಘೋಷಿಸಿದೆ. ಪುರುಷರ ಟಿ20 ವಿಶ್ವಕಪ್ ಮುಂದಿನ ವರ್ಷ ಅಕ್ಟೋಬರ್-ನವಂಬರ್ ನಲ್ಲಿ ನಡೆಯಲಿದೆ. 2022 ರಲ್ಲಿ ಇದೇ ಸಮಯದಲ್ಲಿ ಮತ್ತೊಂದು ಟಿ20 ವಿಶ್ವಕಪ್ ನಡೆಯಲಿದೆ. 2023 ರಲ್ಲಿ ಭಾರತದಲ್ಲಿ ಅಕ್ಟೋಬರ್-ನವಂಬರ್ ವೇಳೆಗೆ ಏಕದಿನ ವಿಶ್ವಕಪ್ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

IND vs SL: ಭಾರತ, ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

10ವರ್ಷಗಳ ಪ್ರೀತಿ, ಐವರು ಮಕ್ಕಳು ಜನಿಸಿದ ಬಳಿಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಫುಟ್ಬಾಲ್ ತಾರೆ ಕ್ರಿಸ್ಟಿಯಾನೋ ರೊನಾಲ್ಡೊ

ಮುಂದಿನ ಸುದ್ದಿ
Show comments