Webdunia - Bharat's app for daily news and videos

Install App

ವಿರಾಟ್ ಕೊಹ್ಲಿ ಟ್ರೋಲ್ ಗಳಿಗೆ ಕೊನೆಗೂ ತಕ್ಕ ಪ್ರತ್ಯುತ್ತರ ಕೊಟ್ಟ ಐಸಿಸಿ

Webdunia
ಶುಕ್ರವಾರ, 7 ಜೂನ್ 2019 (09:37 IST)
ದುಬೈ: ವಿಶ್ವಕಪ್ ಕ್ರಿಕೆಟ್ 2019 ರ ಮೊದಲ ಪಂದ್ಯವಾಡುವ ಮೊದಲು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಫೋಟೋವನ್ನು ಪ್ರಕಟಿಸಿ ‘ಕಿಂಗ್ ಕೊಹ್ಲಿ’ ಎಂದಿದ್ದಕ್ಕೆ ಐಸಿಸಿ ಸಾಕಷ್ಟು ಟ್ರೋಲ್ ಗೊಳಗಾಗಿತ್ತು.


ಇದರ ನಡುವೆ ಇಂಗ್ಲೆಂಡ್ ಮಾಜಿ ನಾಯಕ ಮೈಕಲ್ ವಾನ್ ಅಂತೂ ಐಸಿಸಿ ಒಂದು ತಂಡದ ನಾಯಕನ ಫೋಟೋ ಮಾತ್ರ ಪ್ರಕಟಿಸಿ ಬೇಧ ಮಾಡುತ್ತಿದೆ ಎಂದು ಆರೋಪಿಸಿದ್ದರು. ಆದರೆ ಈ ಕಾಮೆಂಟ್ ವಿರಾಟ್ ಅಭಿಮಾನಿಗಳ ಸಿಟ್ಟಿಗೆ ಕಾರಣವಾಗಿತ್ತು.

ಇದೀಗ ಸ್ವತಃ ಐಸಿಸಿ ಮೈಕಲ್ ವಾನ್ ಆಕ್ಷೇಪಕ್ಕೆ ತಿರುಗೇಟು ನೀಡಿದೆ. ಕೊಹ್ಲಿಯ ಏಕದಿನ ಮತ್ತು ಟೆಸ್ಟ್ ರ್ಯಾಂಕಿಂಗ್ ಜತೆಗೆ ಅವರು ಐಸಿಸಿಯ ಮೂರೂ ಪ್ರಶಸ್ತಿಯನ್ನು ಬಾಚಿಕೊಂಡಿರುವ ವಿವರವನ್ನು ಒಳಗೊಂಡ ಫೋಟೋವೊಂದನ್ನು ಐಸಿಸಿ ತನ್ನ ಟ್ವಿಟರ್ ಪೇಜ್ ನಲ್ಲಿ ಪ್ರಕಟಿಸಿ ಇದಕ್ಕೂ ಮೊದಲು ಕೊಹ್ಲಿಯನ್ನು ಕಿಂಗ್ ಎಂದಿದ್ದನ್ನು ಸಮರ್ಥಿಸಿಕೊಂಡಿದೆ. ಐಸಿಸಿಯ ಪ್ರತ್ಯುತ್ತರ ನೋಡಿ ಇದೀಗ ಕೊಹ್ಲಿ ಅಭಿಮಾನಿಗಳು ವಾನ್ ರನ್ನು ಲೇವಡಿ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments