Webdunia - Bharat's app for daily news and videos

Install App

ಟೀಂ ಇಂಡಿಯಾ ಊಟದ ಅವ್ಯವಸ್ಥೆ ಸರಿಪಡಿಸಲು ಮುಂದಾದ ಐಸಿಸಿ

Webdunia
ಬುಧವಾರ, 26 ಅಕ್ಟೋಬರ್ 2022 (17:08 IST)
ಸಿಡ್ನಿ: ಟಿ20 ವಿಶ್ವಕಪ್ ನಲ್ಲಿ ಸಿಡ್ನಿಯಲ್ಲಿ ಪಂದ್ಯವಾಡಲು ಬಂದಿರುವ ಟೀಂ ಇಂಡಿಯಾ ಕ್ರಿಕೆಟಿಗರಿಗೆ ಸರಿಯಾದ ಊಟದ ವ್ಯವಸ್ಥೆಯಾಗದೇ ಇದ್ದಿದ್ದು ಭಾರೀ ಸುದ್ದಿಯಾಗಿತ್ತು. ಇದೀಗ ಐಸಿಸಿ ವಿವಾದ ಬಗೆಹರಿಸಲು ಮುಂದಾಗಿದೆ.

ಸಿಡ್ನಿಯಲ್ಲಿ ನೆಟ್ ಸೆಷನ್ ಮುಗಿಸಿದ ಕ್ರಿಕೆಟಿಗರಿಗೆ ಸರಿಯಾದ ಊಟದ ವ್ಯವಸ್ಥೆಯಿರಲಿಲ್ಲ. ಕೇವಲ ಸ್ಯಾಂಡ್ ವಿಚ್, ಹಣ್ಣು ಹಂಪಲುಗಳನ್ನು ಸೇರಿದಂತೆ ತಣ್ಣನೆಯ ಆಹಾರ ಒದಗಿಸಲಾಗಿತ್ತು. ಇದರಿಂದ ಬೇಸರಗೊಂಡ ಕ್ರಿಕೆಟಿಗರು ಹೋಟೆಲ್ ಗೆ ತೆರಳಿ ಆಹಾರ ಸೇವಿಸಿದ್ದರು.

 ಈ ವಿಚಾರ ಸುದ್ದಿಯಾಗುತ್ತಿದ್ದಂತೇ ವಿಶ್ವಕಪ್ ಆಯೋಜಕ ಐಸಿಸಿ ಈ ಬಗ್ಗೆ ಗಮನಹರಿಸುವುದಾಗಿ ಹೇಳಿದೆ. ಅಲ್ಲದೆ, ತಕ್ಷಣವೇ ಸಮಸ್ಯೆ ಬಗೆಹರಿಸುವುದಾಗಿ ಭರವಸೆ ನೀಡಿದೆ.

-Edited by Rajesh Patil

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಿಟಿ ಉಷಾ ಮಗನ ಮದುವೆ ಊಟಕ್ಕೆ ಫಿದಾ ಆದ ಮೇರಿ ಕೋಮ್‌

ಶುಭಮನ್ ಗಿಲ್ ಆಯ್ಕೆ ಮಾಡ್ತೀರಾ, ತಿರುಗಿಬಿದ್ದ ಸಂಜು ಸ್ಯಾಮ್ಸನ್

ಸೌರವ್ ಗಂಗೂಲಿ ಹೊಸ ಇನಿಂಗ್ಸ್‌ ಆರಂಭ: ದಾದಾ ಇನ್ನು ಕ್ರಿಕೆಟ್ ಲೀಗ್‌ನಲ್ಲಿ ಮುಖ್ಯ ಕೋಚ್

ಭಾರತದ ವಾಲ್ 2.0 ಖ್ಯಾತಿಯ ಚೇತೇಶ್ವರ ಪೂಜಾರ ಅಂತರರಾಷ್ಟ್ರೀಯ ಕ್ರಿಕೆಟ್‌ಗೆ ಗುಡ್‌ಬೈ

ನಿವೃತ್ತಿ ವದಂತಿಯ ಬೆನ್ನಲ್ಲೇ ಲಾರ್ಡ್ಸ್‌ನಲ್ಲಿ ಏಕದಿನ ಸರಣಿಗಾಗಿ ಬ್ಯಾಟ್‌ ಹಿಡಿದ ಕಿಂಗ್‌ ಕೊಹ್ಲಿ

ಮುಂದಿನ ಸುದ್ದಿ
Show comments