Webdunia - Bharat's app for daily news and videos

Install App

ಐಸಿಸಿ ಟಿ20 ವಿಶ್ವಕಪ್ 2020 ರ ವೇಳಾಪಟ್ಟಿ ಪ್ರಕಟ: ವಿವರ ಇಲ್ಲಿದೆ ನೋಡಿ

Webdunia
ಮಂಗಳವಾರ, 29 ಜನವರಿ 2019 (10:52 IST)
ದುಬೈ: ಐಸಿಸಿ 2020 ರ ಟಿ20 ವಿಶ್ವಕಪ್ ಕ್ರಿಕೆಟ್ ಕ್ರೀಡಾಕೂಟದ ವೇಳಾಪಟ್ಟಿಯನ್ನು ಐಸಿಸಿ ಬಿಡುಗಡೆಗೊಳಿಸಿದೆ. ಪುರುಷ ಮತ್ತು ಮಹಿಳೆಯರ ಟಿ20 ವಿಶ್ವಕಪ್ ಪಂದ್ಯಾವಳಿಗಳ ವೇಳಾಪಟ್ಟಿ ಪ್ರಕಟಗೊಂಡಿದೆ.


ಆಸ್ಟ್ರೇಲಿಯಾದಲ್ಲಿ ಸುಮಾರು 13 ಸ್ಥಳಗಳಲ್ಲಿ ಪಂದ್ಯ ನಡೆಯಲಿದ್ದು, ತಂಡಗಳನ್ನು ಎರಡು ಗುಂಪುಗಳಾಗಿ ಮಾಡಲಾಗಿದೆ. 2020 ರ ಅಕ್ಟೋಬರ್ 18 ರಿಂದ 23 ರವರೆಗೆ ಮೊದಲ ಸುತ್ತಿನ ಪಂದ್ಯಗಳು ನಡೆಯಲಿದ್ದು, ಬಳಿಕ ದ್ವಿತೀಯ ಸುತ್ತಿನ ಸೂಪರ್ 12 ಪಂದ್ಯಗಳು ಅಕ್ಟೋಬರ್ 24 ರಿಂದ ನವಂಬರ್ 8 ರವರೆಗೆ ನಡೆಯಲಿದೆ.

ಗ್ರೂಪ್ ಎ  ತಂಡಗಳು
ಪಾಕಿಸ್ತಾನ
ಆಸ್ಟ್ರೇಲಿಯಾ
ವೆಸ್ಟ್ ಇಂಡೀಸ್
ನ್ಯೂಜಿಲೆಂಡ್
ಫಸ್ಟ್ ರೌಂಡ್ ಗ್ರೂಪ್ ಎ ಟೀಂ 1
ಫಸ್ಟ್ ರೌಂಡ್ ಗ್ರೂಪ್ ಬಿ ಟೀಂ 2

ಗ್ರೂಪ್ ಬಿ ತಂಡಗಳು
ಭಾರತ
ದ.ಆಫ್ರಿಕಾ
ಇಂಗ್ಲೆಂಡ್
ಅಫ್ಘಾನಿಸ್ತಾನ
ಫಸ್ಟ್ ರೌಂಡ್ ಗ್ರೂಪ್ ಬಿ ಟೀಂ 1
ಫಸ್ಟ್ ರೌಂಡ್ ಗ್ರೂಪ್ ಎ ಟೀಂ 2

ಭಾರತಕ್ಕೆ ಮೊದಲ ಪಂದ್ಯ ಪರ್ತ್ ನಲ್ಲಿ ಅಕ್ಟೋಬರ್ 24 ರಂದು ದ.ಆಫ್ರಿಕಾ ವಿರುದ್ಧ ನಡೆಯಲಿದೆ. ಫೈನಲ್ ಪಂದ್ಯ ನವಂಬರ್ 15 ರಂದು ಎಂಸಿಜಿ ಮೈದಾನದಲ್ಲಿ ನಡೆಯಲಿದೆ.  ಮಹಿಳೆಯರ ಟಿ20 ವಿಶ್ವಕಪ್ ಟೂರ್ನಮೆಂಟ್ ಫೆಬ್ರವರಿ 21 ರಿಂದ ಮಾರ್ಚ್ 8 ರವರೆಗೆ ನಡೆಯಲಿದೆ. ಹಾಲಿ ಚಾಂಪಿಯನ್ ಆಸ್ಟ್ರೇಲಿಯಾ, ನ್ಯೂಜಿಲೆಂಡ್, ಶ್ರೀಲಂಕಾ ಇರುವ ಎ ಗುಂಪಿನಲ್ಲಿ ಭಾರತ ಮಹಿಳಾ ತಂಡ ಸ್ಥಾನ ಪಡೆದಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments