ಐಸಿಸಿ ಟೆಸ್ಟ್ ಚಾಂಪಿಯನ್ ಶಿಪ್ ಲಾರ್ಡ್ಸ್ ನಲ್ಲಿ ನಡೆಯಲ್ಲ!

Webdunia
ಭಾನುವಾರ, 7 ಮಾರ್ಚ್ 2021 (09:53 IST)
ದುಬೈ: ಚೊಚ್ಚಲ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಪಂದ್ಯ ಇಂಗ್ಲೆಂಡ್ ನ ಲಾರ್ಡ್ಸ್ ನಲ್ಲಿ ನಡೆಯುವುದೆಂದು ಇದುವರೆಗೆ ತೀರ್ಮಾನಿಸಲಾಗಿತ್ತು. ಆದರೆ ಐಸಿಸಿ ಈಗ ತನ್ನ ನಿರ್ಧಾರ ಬದಲಾಯಿಸುವ ಸಾಧ್ಯತೆಯಿದೆ.


ಕ್ರಿಕೆಟ್ ಕಾಶಿ ಎಂದೇ ಪರಿಗಣಿತವಾಗಿರುವ ಲಾರ್ಡ್ಸ್ ಅಂಗಣದಲ್ಲಿ ಕ್ರಿಕೆಟ್ ಆಯೋಜಿಸಲು ಕೊರೋನಾ ಭೀತಿ ಅಡ್ಡಿಯಾಗಿದೆ. ಆದರೆ ಈಗಲೇ ಏನನ್ನೂ ಹೇಳಲಾಗದು. ಹಾಗಿದ್ದರೂ ನ್ಯೂಜಿಲೆಂಡ್ ಮತ್ತು ಭಾರತದ ನಡುವೆ ನಡೆಯಲಿರುವ ಫೈನಲ್ ಪಂದ್ಯ ಲಾರ್ಡ್ಸ್ ನಿಂದ ಬೇರೆಡೆಗೆ ಶಿಫ್ಟ್ ಆಗುವ ಸಾಧ‍್ಯತೆಯೇ ಹೆಚ್ಚು ಎನ್ನಲಾಗಿದೆ.

ಅಂತಿಮ ನಿರ್ಧಾರಕ್ಕೆ ಮುನ್ನ ಐಸಿಸಿ ಇಂಗ್ಲೆಂಡ್ ಮತ್ತು ವೇಲ್ಸ್ ಕ್ರಿಕೆಟ್ ಸಂಸ್ಥೆಯೊಂದಿಗೆ ಚರ್ಚೆ ನಡೆಸಲಿದೆ. ಜುಲೈನಲ್ಲಿ ಪಂದ್ಯ ನಡೆಯಬೇಕಿರುವುದರಿಂದ ಈಗಲೇ ಏನನ್ನೂ ಅಂತಿಮಗೊಳಿಸಲಾಗಿಲ್ಲ.

ಭಾರತ 12 ಗೆಲುವು 4 ಸೋಲು ಮತ್ತು 1 ಡ್ರಾ ಸಾಧಿಸುವ ಮೂಲಕ ಟೆಸ್ಟ್ ಚಾಂಪಿಯನ್ ಶಿಪ್ ಅಂಕಪಟ್ಟಿಯಲ್ಲಿ ಅಗ್ರ ಸ್ಥಾನದಲ್ಲಿದೆ.  ನ್ಯೂಜಿಲೆಂಡ್ ಎರಡನೇ ಸ್ಥಾನದಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕಾಲು ಮುರಿದಿದ್ರೂ ಆಡಿದ್ದ ರಿಷಭ್ ಪಂತ್ ನೋಡಿ ಕಲಿಯಿರಿ: ಪಿಚ್ ನೋಡಿ ಡವ್ ಮಾಡಿದ್ರಾ ಶುಭಮನ್ ಗಿಲ್

ಟೀಂ ಇಂಡಿಯಾ ಸೋಲಿನ ಬಳಿಕ ಕೋಲ್ಕತ್ತಾ ಪಿಚ್ ಬಗ್ಗೆ ಗಂಗೂಲಿ ಹೇಳಿಕೆ ವೈರಲ್

ರಾಹುಲ್ ದ್ರಾವಿಡ್, ರೋಹಿತ್ ಕಟ್ಟಿದ ತಂಡವನ್ನು ಕೆಡವಿದ ಗೌತಮ್ ಗಂಭೀರ್: ನೆಟ್ಟಿಗರ ಛೀಮಾರಿ

IND vs SA 1st Test: ಭಾರತದ ಗೆಲುವಿಗೆ 124 ರನ್‌ಗಳ ಗುರಿ ನೀಡಿದ ದಕ್ಷಿಣ ಆಫ್ರಿಕಾ ತಂಡ

ದಕ್ಷಿಣ ಆಫ್ರಿಕಾ ವಿರುದ್ಧ ಪಂದ್ಯದ ವೇಳೆ ಶುಭಮನ್‌ ಗಿಲ್‌ಗೆ ಗಾಯ: ಭಾರತ ತಂಡಕ್ಕೆ ಬಿಗ್‌ಶಾಕ್‌

ಮುಂದಿನ ಸುದ್ದಿ
Show comments