Webdunia - Bharat's app for daily news and videos

Install App

ಟಿ20 ವಿಶ್ವಕಪ್ ನ ಭವಿಷ್ಯ ನಿರ್ಧರಿಸಲು ಸಭೆ ನಡೆಸಲಿರುವ ಐಸಿಸಿ

Webdunia
ಬುಧವಾರ, 25 ಮಾರ್ಚ್ 2020 (09:27 IST)
ದುಬೈ: ಕೊರೋನಾವೈರಸ್ ಭೀತಿಯಿಂದ ಹಲವು ಕ್ರೀಡಾಕೂಟಗಳು ರದ್ದಾಗುವ ಭೀತಿಯಲ್ಲಿದೆ. ಈ ನಡುವೆ ಪುರುಷರ ಟಿ20 ವಿಶ್ವಕಪ್ ನಡೆಸಬೇಕೇ ಬೇಡವೋ ಎಂದು ಐಸಿಸಿ ನಿರ್ಧರಿಸಲಿದೆ.


ಮಾರ್ಚ್ 29 ರಂದು ಸಭೆ ನಡೆಸಲಿರುವ ಐಸಿಸಿ ಆಸ್ಟ್ರೇಲಿಯಾದಲ್ಲಿ ನಡೆಯಬೇಕಿರುವ ಟಿ20 ವಿಶ್ವಕಪ್ ನಡೆಸಬೇಕೇ ಬೇಡವೇ ಎಂದು ತೀರ್ಮಾನ ಕೈಗೊಳ್ಳುವ ಸಾಧ‍್ಯತೆಯಿದೆ.

ಅಕ್ಟೋಬರ್-ನವಂಬರ್ ತಿಂಗಳಲ್ಲಿ ಐಸಿಸಿ ಟಿ20 ವಿಶ್ವಕಪ್ ನಡೆಯಲಿದೆ. ಆದರೆ ಆ ಹೊತ್ತಿಗೆ ಪರಿಸ್ಥಿತಿ ಸುಧಾರಿಸುವ ಭರವಸೆಯಿದೆ. ಹಾಗಿದ್ದರೂ ಟೂರ್ನಿ ಮುಂದೂಡಬೇಕೇ ಬೇಡವೇ ಎಂಬ ಬಗ್ಗೆ ಚರ್ಚೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಚಿನ್ನಸ್ವಾಮಿ ಕಾಲ್ತುಳಿತ ದುರಂತ: ಮೂರು ತಿಂಗಳ ಬಳಿಕ ಕೊನೆಗೂ ಮೌನ ಮುರಿದ ವಿರಾಟ್ ಕೊಹ್ಲಿ

ವಿರಾಟ್ ಕೊಹ್ಲಿ ಮಾತ್ರ ಏನು ಸ್ಪೆಷಲ್ಲಾ.. ಲಂಡನ್ ವಾಸಿ ಕೊಹ್ಲಿಗೆ ಅಲ್ಲಿಯೇ ಫಿಟ್ನೆಸ್ ಟೆಸ್ಟ್

ವಿಷ್ಣುವರ್ಧನ್ ಗೆ ಕರ್ನಾಟಕ ರತ್ನಕ್ಕೆ ಹೆಚ್ಚಿದ ಒತ್ತಡ: ಇಂದು ಸಿಎಂ ಭೇಟಿ ಮಾಡಲಿರುವ ಭಾರತಿ ವಿಷ್ಣುವರ್ಧನ್

ಟೀಂ ಇಂಡಿಯಾ ಪ್ರಾಯೋಜಕತ್ವ ವಹಿಸಲು ಈ ಷರತ್ತುಗಳು ಅನ್ವಯ

ಸೂರ್ಯಕುಮಾರ್ ಯಾದವ್ ನಾಯಕತ್ವದಲ್ಲಿ ಆಡದ ಏಕೈಕ ಟೀಂ ಇಂಡಿಯಾ ಆಟಗಾರ

ಮುಂದಿನ ಸುದ್ದಿ
Show comments