Webdunia - Bharat's app for daily news and videos

Install App

ಟಿ20 ವಿಶ್ವಕಪ್ ಬಗ್ಗೆ ನಿರ್ಧಾರ ಹೇಳದ ಐಸಿಸಿ

Webdunia
ಗುರುವಾರ, 11 ಜೂನ್ 2020 (11:00 IST)
ದುಬೈ: ಅಕ್ಟೋಬರ್ ನಲ್ಲಿ ನಡೆಯಬೇಕಿರುವ ಐಸಿಸಿ ಟಿ20 ವಿಶ್ವಕಪ್ ಬಗ್ಗೆ ನಿನ್ನೆ ನಡೆದ ಐಸಿಸಿ ಸಭೆಯ ಬಳಿಕ ನಿರ್ಧಾರ ಹೊರಬೀಳಬಹುದು ಎಂದು ನಿರೀಕ್ಷಿಸಲಾಗಿತ್ತು. ಆದರೆ ಐಸಿಸಿ ನಿನ್ನೆ ಯಾವುದೇ ತೀರ್ಮಾನಕ್ಕೆ ಬಂದಿಲ್ಲ.


ಆಸ್ಟ್ರೇಲಿಯಾದಲ್ಲಿ ನಡೆಯಬೇಕಿರುವ ಐಸಿಸಿ ಟಿ20 ವಿಶ್ವಕಪ್ ಬಗ್ಗೆ ಪರಿಸ್ಥಿತಿ ನೋಡಿಕೊಂಡು ಮುಂದಿನ ತಿಂಗಳು ನಿರ್ಧಾರಕ್ಕೆ ಬರಲು ಐಸಿಸಿ ತೀರ್ಮಾನಿಸಿದೆ.

ಇದಲ್ಲದೆ, ಭಾರತದಲ್ಲಿ ವಿಶ್ವಕಪ್ ಆಯೋಜಿಸಲು ಕೇಂದ್ರ ಸರ್ಕಾರದಿಂದ ತೆರಿಗೆ ವಿನಾಯಿತಿ ನೀಡಲು ಬಿಸಿಸಿಐಗೆ ಇನ್ನಷ್ಟು ಕಾಲಾವಾಧಿ ನೀಡಲೂ ಐಸಿಸಿ ಸಭೆಯಲ್ಲಿ ತೀರ್ಮಾನಕ್ಕೆ ಬರಲಾಗಿದೆ.

ಸಂಬಂಧಿಸಿದ ಸುದ್ದಿ

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಸ್ಟ್ರಾಂಗ್ ಪ್ಲೇಯರ್ ಕೊಹ್ಲಿ ಇರುವಾಗ ವೀಕ್ ಪ್ಲೇಯರ್ ರೋಹಿತ್ ಯಾಕೆ ಕ್ಯಾಪ್ಟನ್ ಆಗಿದ್ದಾರೆ?

ಪ್ರಾಕ್ಟೀಸ್ ಸೆಷನ್ ಗೆ ವಿರಾಟ್ ಕೊಹ್ಲಿ-ಬುಮ್ರಾ ಚಕ್ಕರ್

ಮಗಳ ಬರ್ತ್ ಡೇ ಪಾರ್ಟಿಯಲ್ಲಿ ಟಾಯ್ ಟ್ರೈನ್ ನಲ್ಲಿ ಮಸ್ತ್ ಮಜಾ ಮಾಡಿದ ರೋಹಿತ್ ಶರ್ಮಾ

INDWvsAusw ODI: ಭಾರತ ಮಹಿಳಾ ಕ್ರಿಕೆಟ್ ಆಟಗಾರ್ತಿ ಸ್ನೇಹಾ ರಾಣಾ ತಲೆಗೆ ಗಂಭೀರ ಗಾಯ

INDvsSA test: ಎರಡನೇ ಟೆಸ್ಟ್ ಗೆ ಟೀಂ ಇಂಡಿಯಾದಲ್ಲಿ ಈ ಬದಲಾವಣೆ ಖಚಿತ

ಮುಂದಿನ ಸುದ್ದಿ
Show comments