Daily Horoscope
✕

ಟಿ20 ವಿಶ್ವಕಪ್ ಹಣೆಬರಹ ಇಂದು ನಿರ್ಧರಿಸಲಿರುವ ಐಸಿಸಿ

Webdunia
ಬುಧವಾರ, 10 ಜೂನ್ 2020 (09:18 IST)
ದುಬೈ: ಕೊರೋನಾ ವೈರಸ್ ನಿಂದಾಗಿ ಅನಿಶ್ಚತತೆಯಲ್ಲಿರುವ ಟಿ20 ವಿಶ್ವಕಪ್ ಕ್ರಿಕೆಟ್ ಕೂಟ ನಡೆಸಬೇಕೋ ಅಥವಾ ಮುಂದೂಡಬೇಕೋ ಎಂಬ ವಿಚಾರದ ಬಗ್ಗೆ ಐಸಿಸಿ ಇಂದು ತೀರ್ಮಾನ ತೆಗೆದುಕೊಳ್ಳಲಿದೆ.

ಐಸಿಸಿ ಸಭೆಯಲ್ಲಿ ಈ ಬಗ್ಗೆ ತೀರ್ಮಾನ ಕೈಗೊಳ್ಳಲಾಗುವುದು. ಅಕ್ಟೋಬರ್ 18 ರಿಂದ ನವಂಬರ್ 15 ರವರೆಗೆ ಆಸ್ಟ್ರೇಲಿಯಾದಲ್ಲಿ ವಿಶ್ವಕಪ್ ಕೂಟ ನಡೆಯುವುದು ಎಂದು ಈ ಮೊದಲು ತೀರ್ಮಾನಿಸಲಾಗಿತ್ತು.

ಆದರೆ ಕೊರೋನಾದಿಂದಾಗಿ ಆಟಗಾರರು ಪ್ರವಾಸ ಮಾಡುವುದು, ಇಂತಹ ದೊಡ್ಡ ಕೂಟ ಆಯೋಜಿಸುವುದರಿಂದ ರೋಗ ಹರಡುವ ಭೀತಿ ಹೆಚ್ಚಿರುವ ಹಿನ್ನಲೆಯಲ್ಲಿ ವಿಶ್ವಕಪ್ ನಡೆಸಬೇಕೋ ಬೇಡವೋ ಎಂಬುದು ಚರ್ಚೆಗೆ ಗ್ರಾಸವಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

IND vs NZ: ನ್ಯೂಜಿಲೆಂಡ್ ಎದುರು 4ನೇ ಟಿ20 ಪಂದ್ಯದಲ್ಲಿ 87 ರನ್‌ಗಳ ಸೋಲುಂಡ ಟೀಮ್ ಇಂಡಿಯಾ

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೋಲ್ಡ್ ವಾರ್ ಇನ್ನೂ ನಿಂತಿಲ್ವಾ: ಮೈದಾನದಲ್ಲಿ ಇಬ್ಬರ ವರ್ತನೆಗೆ ಫ್ಯಾನ್ಸ್ ಶಾಕ್ Video

ತಣ್ಣೀರು ಕುಡೀಬೇಡಪ್ಪಾ… ವೈಭವ್ ಸೂರ್ಯವಂಶಿಗೆ ಮೈದಾನದಲ್ಲಿದ್ದ ಯುವತಿಯಿಂದ ಅಕ್ಕರೆಯ ಸಲಹೆ Video

IND vs NZ: ನ್ಯೂಜಿಲೆಂಡ್ ಬೌಲರ್ ಗಳ ಅಕ್ಷರಶಃ ಮರ್ಡರ್ ಮಾಡಿದ ಅಭಿಷೇಕ್, ವೈಭವ್: ಟೀಂ ಇಂಡಿಯಾ ಸ್ಕೋರ್ ಕಾರ್ಡ್ ನೋಡಿ ಶಾಕ್ Video

ಪತ್ನಿ ಜೊತೆ ಭಜನೆಗೆ ಎಷ್ಟು ಶಿಸ್ತಾಗಿ ಕೂತಿದ್ರು ನೋಡಿ ವಿರಾಟ್ ಕೊಹ್ಲಿ: ಅಂದು ಹೀಗೆ ಹೇಳಿದ್ದು ಇವರೇನಾ ಎಂದ ನೆಟ್ಟಿಗರು Video

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂದಿನ ಸುದ್ದಿ
Show comments