Select Your Language

Notifications

webdunia
webdunia
webdunia
webdunia

ಭಾರತದಲ್ಲಿ ಟಿ20 ವಿಶ್ವಕಪ್ ಜುಲೈನಲ್ಲಿ ನಿರ್ಧಾರ

ಭಾರತದಲ್ಲಿ ಟಿ20 ವಿಶ್ವಕಪ್ ಜುಲೈನಲ್ಲಿ ನಿರ್ಧಾರ
ದುಬೈ , ಗುರುವಾರ, 6 ಮೇ 2021 (09:07 IST)
ದುಬೈ: ಕೊರೋನಾ ಭೀತಿಯಲ್ಲಿರುವ ಭಾರತದಲ್ಲಿ ಟಿ20 ವಿಶ್ವಕಪ್ ನಡೆಸಬೇಕೋ ಬೇಡವೋ ಎಂಬ ಬಗ್ಗೆ ಜುಲೈನಲ್ಲಿ ನಿರ್ಧಾರವಾಗಲಿದೆ.


ಅಕ್ಟೋಬರ್-ನವಂಬರ್ ನಲ್ಲಿ ಭಾರತದಲ್ಲಿ ನಡೆಯಬೇಕಿದ್ದ ವಿಶ್ವಕಪ್ ನ್ನು ಬೇರೆ ದೇಶಕ್ಕೆ ಸ್ಥಳಾಂತರಿಸುವ ಬಗ್ಗೆ ಚರ್ಚೆಗಳು ನಡೆಯುತ್ತಿವೆ. ಈ ಬಗ್ಗೆ ಐಸಿಸಿ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ.

‘ವಿಶ್ವಕಪ್ ಎಂದ ಮೇಲೆ ಒಂದು ವಾರ ಮೊದಲು ನಿರ್ಧಾರ ತೆಗೆದುಕೊಳ್ಳಲಾಗದು. ಹೀಗಾಗಿ ಜುಲೈನಲ್ಲೇ ಅಂತಿಮ ನಿರ್ಧಾರ ತೆಗೆದುಕೊಳ್ಳಬೇಕಾಗುತ್ತದೆ. ಬೇರೆ ಸ್ಥಳ ನಿಗದಿಯಾದರೆ ಅಲ್ಲಿ ತಯಾರಿ ನಡೆಸಲು ಸಮಯ ಬೇಕಾಗುತ್ತದೆ’ ಎಂದು ಐಸಿಸಿ ಮೂಲಗಳು ಹೇಳಿವೆ.

Share this Story:

Follow Webdunia kannada

ಮುಂದಿನ ಸುದ್ದಿ

ಐಪಿಎಲ್ ರದ್ದಾದ ಬೆನ್ನಲ್ಲೇ ತವರು ತಲುಪಿದ ಇಂಗ್ಲೆಂಡ್ ಕ್ರಿಕೆಟಿಗರು