Daily Horoscope
✕

ಡಿಆರ್ ಎಸ್ ವಿವಾದ: ಟೀಂ ಇಂಡಿಯಾಕ್ಕೆ ಐಸಿಸಿ ಖಡಕ್ ಎಚ್ಚರಿಕೆ

Webdunia
ಭಾನುವಾರ, 16 ಜನವರಿ 2022 (09:46 IST)
ದುಬೈ: ದ.ಆಫ್ರಿಕಾ ವಿರುದ್ಧ ಅಂತಿಮ ಟೆಸ್ಟ್ ಪಂದ್ಯದಲ್ಲಿ ಡೀನ್ ಎಲ್ಗರ್ ವಿಚಾರದಲ್ಲಿ ವಿವಾದಾತ್ಮಕವಾಗಿ ಡಿಆರ್ ಎಸ್ ತೀರ್ಪು ನೀಡಿದ್ದಕ್ಕೆ ಆಕ್ರಮಣಕಾರಿಯಾಗಿ ಪ್ರತಿಕ್ರಿಯಿಸಿದ್ದ ಟೀಂ ಇಂಡಿಯಾಗೆ ಐಸಿಸಿ ಖಡಕ್ ಎಚ್ಚರಿಕೆ ನೀಡಿದೆ.

ಥರ್ಡ್ ಅಂಪಾಯರ್ ನಾಟೌಟ್ ತೀರ್ಪು ನೀಡಲು ಬಾಲ್ ಟ್ರ್ಯಾಕಿಂಗ್ ಸಿಸ್ಟಂ ಬಗ್ಗೆ ಕೊಹ್ಲಿ, ಅಶ್ವಿನ್, ಕೆಎಲ್ ರಾಹುಲ್ ಸೇರಿದಂತೆ ಕೆಲವರು ಮೈದಾನದಲ್ಲೇ ಸ್ಟಂಪ್ ಮೈಕ್ರೋಫೋನ್ ಬಳಿ ಬಂದು ಆಕ್ರೋಶ ವ್ಯಕ್ತಪಡಿಸಿದ್ದರು. ಕೊಹ್ಲಿ ಮತ್ತು ಬಳಗದ ಈ ವರ್ತನೆ ಭಾರೀ ಟೀಕೆಗೊಳಗಾಗಿತ್ತು.

ಇದನ್ನು ಗಮನಿಸಿರುವ ಐಸಿಸಿ, ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ಗೆ ಎಚ್ಚರಿಕೆ ಸಂದೇಶ ರವಾನಿಸಿದ್ದು, ಮತ್ತೆ ಇಂತಹ ತಪ್ಪು ಪುನರಾವರ್ತನೆಯಾದರೆ ಗಂಭೀರ ಪರಿಣಾಮ ಎದುರಿಸಬೇಕಾದೀತು ಎಂದು ಎಚ್ಚರಿಕೆ ನೀಡಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments