Webdunia - Bharat's app for daily news and videos

Install App

ಟೀಂ ಇಂಡಿಯಾ ಹೊಗಳಿದ ಪಾಕ್ ಪ್ರಧಾನಿ ಇಮ್ರಾನ್ ಖಾನ್

Webdunia
ಮಂಗಳವಾರ, 16 ಫೆಬ್ರವರಿ 2021 (09:37 IST)
ಇಸ್ಲಾಮಾಬಾದ್: ಟೀಂ ಇಂಡಿಯಾ ವಿಶ್ವದರ್ಜೆಯ ತಂಡವಾಗಿರುವುದನ್ನು ಪಾಕ್ ಪ್ರಧಾನಿ ಇಮ್ರಾನ್ ಖಾನ್ ಹೊಗಳಿದ್ದಾರೆ. ಅಲ್ಲದೆ, ನಮ್ಮ ತಂಡವೂ ಹಾಗೇ ಬೆಳೆಯಬೇಕು ಎಂದು ಆಗ್ರಹಿಸಿದ್ದಾರೆ.


ಕಾರ್ಯಕ್ರಮವೊಂದರಲ್ಲಿ ಮಾತನಾಡುವಾಗ ಇಮ್ರಾನ್, ‘ಭಾರತ ತಂಡವನ್ನು ನೋಡಿ, ಹೇಗೆ ಅದು ವಿಶ್ವದರ್ಜೆಯ, ಗುಣಮಟ್ಟದ ತಂಡವಾಗಿ ಬೆಳೆದಿದೆ. ನಮ್ಮಲ್ಲೂ ಪ್ರತಿಭಾವಂತರಿದ್ದಾರೆ. ಆದರೆ ಅವರ ಹಾಗೆ ಬೆಳೆಯಬೇಕಿದೆ, ನಾವೂ ಮುಂದೊಂದು ದಿನ ಅವರಂತೆ ವಿಶ್ವದರ್ಜೆಯ ತಂಡವಾಗುತ್ತೇವೆ ಎಂಬ ವಿಶ್ವಾಸವಿದೆ’ ಎಂದು ಇಮ್ರಾನ್ ಹೊಗಳಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ತಂಡದ 600ನೇ ಚಾರಿತ್ರಿಕ ಪಂದ್ಯಕ್ಕೆ ವರುಣನ ಅವಕೃಪೆ: ಉತ್ತಮ ಸ್ಥಿತಿಯಲ್ಲಿ ಟೀಂ ಇಂಡಿಯಾ

ಲಂಕಾ ವಿರುದ್ಧದ ಟೆಸ್ಟ್‌ಗೂ ಮುನ್ನಾ ಶ್ರೀಲಂಕಾದಲ್ಲಿ ತ್ರಿವರ್ಣ ಧ್ವಜ ಹಾರಿಸಿದ ಟೀಂ ಇಂಡಿಯಾ, Video

ಹಾಕಿ ವಿಶ್ವಕಪ್‌ ಮಹಾಸಮರ ನಾಳೆ ಶುರು: ಚಿನ್ನದ ಪದಕದ ಕನವರಿಕೆಯಲ್ಲಿ ಟೀಂ ಇಂಡಿಯಾ

IND vs SL: ಭಾರತ, ಶ್ರೀಲಂಕಾ ಟೆಸ್ಟ್ ಸರಣಿ ವೇಳಾಪಟ್ಟಿ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ವಿವರ

10ವರ್ಷಗಳ ಪ್ರೀತಿ, ಐವರು ಮಕ್ಕಳು ಜನಿಸಿದ ಬಳಿಕ ದಾಂಪತ್ಯ ಜೀವನಕ್ಕೆ ಕಾಲಿಟ್ಟ ಫುಟ್ಬಾಲ್ ತಾರೆ ಕ್ರಿಸ್ಟಿಯಾನೋ ರೊನಾಲ್ಡೊ

ಮುಂದಿನ ಸುದ್ದಿ
Show comments