KL Rahul: ಮೂರನೇ ಟೆಸ್ಟ್ ಪಂದ್ಯಕ್ಕೆ ಕೆಎಲ್ ರಾಹುಲ್ ಕತೆ ಏನಾಗಲಿದೆ: ಇಲ್ಲಿದೆ ಲೇಟೆಸ್ಟ್ ಅಪ್ ಡೇಟ್

Krishnaveni K
ಬುಧವಾರ, 27 ನವೆಂಬರ್ 2024 (12:10 IST)
ಅಡಿಲೇಡ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯಲಿರುವ ದ್ವಿತೀಯ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ ಆಡುವ ಬಗ್ಗೆ ಲೇಟೆಸ್ಟ್ ಮಾಹಿತಿಯೊಂದು ಹೊರಬಿದ್ದಿದೆ.

ಮೊದಲ ಟೆಸ್ಟ್ ಪಂದ್ಯದಲ್ಲಿ ನಾಯಕ ರೋಹಿತ್ ಶರ್ಮಾ ಅನುಪಸ್ಥಿತಿಯಲ್ಲಿ ರಾಹುಲ್ ಓಪನರ್ ಆಗಿ ಕಣಕ್ಕಿಳಿದಿದ್ದರು. ಎರಡೂ ಇನಿಂಗ್ಸ್ ಗಳಲ್ಲಿ ಅವರು ಉತ್ತಮವಾಗಿ ಆಡಿದ್ದರು. ಓಪನರ್ ಆಗಿ ತನ್ನ ಸಾಮರ್ಥ್ಯ ಸಾಬೀತುಪಡಿಸಿರುವ ರಾಹುಲ್ ಗೆ ಈಗ ಎರಡನೇ ಪಂದ್ಯದಲ್ಲಿ ರೋಹಿತ್ ಗಾಗಿ ಸ್ಥಾನ ಬಿಟ್ಟುಕೊಡಲೇಬೇಕಾಗುತ್ತದೆ.
  
ಆದರೆ ಸದ್ಯದ ಪರಿಸ್ಥಿತಿಯಲ್ಲಿ ರಾಹುಲ್ ರನ್ನು ತಂಡದಿಂದ ಹೊರಗಿಡುವ ಸಾಧ್ಯತೆಯಂತೂ ಇಲ್ಲ. ಹೀಗಾಗಿ ಮುಂದಿನ ಪಂದ್ಯಕ್ಕೆ ದೇವದತ್ ಪಡಿಕ್ಕಲ್ ರನ್ನು ಹೊರಗಿಟ್ಟು ಮೂರನೇ ಸ್ಥಾನದಲ್ಲಿ ಕೆಎಲ್ ರಾಹುಲ್ ಕಣಕ್ಕಿಳಿಯುವ ಸಾಧ್ಯತೆ ಬಹುತೇಕ ನಿಶ್ಚಿತವಾಗಿದೆ.

ಶುಬ್ಮನ್ ಗಿಲ್ ಮುಂದಿನ ಪಂದ್ಯಕ್ಕೂ ಲಭ್ಯರಾಗುವುದಿಲ್ಲ ಎಂಬ ಮಾಹಿತಿಯಿದೆ. ಹೀಗಾಗಿ ಪಡಿಕ್ಕಲ್ ಸ್ಥಾನದಲ್ಲಿ ರಾಹುಲ್ ಕಣಕ್ಕಿಳಿಯುವುದು ಪಕ್ಕಾ. ರಾಹುಲ್ ಯಾವುದೇ ಸ್ಥಾನದಲ್ಲಾದರೂ ಬ್ಯಾಟಿಂಗ್ ಮಾಡಬಲ್ಲ ಸಾಮರ್ಥ್ಯ ಹೊಂದಿರುವ ಆಟಗಾರ. ಇದು ತಂಡಕ್ಕೆ ಮತ್ತು ಅವರಿಗೆ ಪ್ಲಸ್ ಪಾಯಿಂಟ್ ಆಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಲಾಶ್ ಜತೆಗಿನ ಮದುವೆ ರದ್ದು ಬಳಿಕ ಮೊದಲ ಬಾರಿ ಕಾಣಿಸಿಕೊಂಡ ಸ್ಮೃತಿ ಮಂಧಾನ

ವಿರಾಟ್ ಕೊಹ್ಲಿ ಒಂದು ವಿಜಯ್ ಹಜಾರೆ ಟ್ರೋಫಿ ಆಡಿದರೆ ಸಿಗುವ ಸಂಭಾವನೆ ಎಷ್ಟು ಗೊತ್ತಾ

ಶುಭಮನ್ ಗಿಲ್ ಗಾಗಿ ಸಂಜು ಸ್ಯಾಮ್ಸನ್ ಸೈಡ್ ಲೈನ್ ಮಾಡಿದ್ರಾ: ನೆಟ್ಟಿಗರ ತರಾಟೆ

ಬ್ರೇಕಪ್ ಆದ ಸ್ಮೃತಿ ಮಂಧಾನಗೆ ಇಂಥಾ ಕಾಮೆಂಟ್ ಮಾಡೋದಾ: ಇದೆಂಥಾ ಮನಸ್ಥಿತಿ

ಟೀಂ ಇಂಡಿಯಾ ಪರ ರೋಹಿತ್, ಕೊಹ್ಲಿ ಆಡುವ ಮುಂದಿನ ಪಂದ್ಯ ಯಾವುದು ನೋಡಿ

ಮುಂದಿನ ಸುದ್ದಿ
Show comments