Webdunia - Bharat's app for daily news and videos

Install App

IND vs AUS Test: ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಹೀಗಿದೆ

Krishnaveni K
ಶುಕ್ರವಾರ, 6 ಡಿಸೆಂಬರ್ 2024 (09:35 IST)
ಅಡಿಲೇಡ್: ಆಸ್ಟ್ರೇಲಿಯಾ ವಿರುದ್ಧ ಮೊದಲ ಟೆಸ್ಟ್ ಪಂದ್ಯ ಗೆದ್ದ ಟೀಂ ಇಂಡಿಯಾಗೆ ಇಂದಿನಿಂದ ಪಿಂಕ್ ಟೆಸ್ಟ್ ಆರಂಭವಾಗಲಿದೆ. ಎರಡನೇ ಟೆಸ್ಟ್ ಪಂದ್ಯದಲ್ಲಿ ಟಾಸ್ ಗೆದ್ದ ಟೀಂ ಇಂಡಿಯಾ ಬ್ಯಾಟಿಂಗ್ ಆಯ್ದುಕೊಂಡಿದೆ.

ಇಂದಿನ ಪಂದ್ಯಕ್ಕೆ ಟೀಂ ಇಂಡಿಯಾ ಪ್ಲೇಯಿಂಗ್ ಇಲೆವೆನ್ ಬಗ್ಗೆ ಎಲ್ಲರಿಗೂ ಕುತೂಹಲವಿದೆ. ಅದಕ್ಕೆ ತಕ್ಕಂತೆ ತಂಡದಲ್ಲಿ ಈ ಪಂದ್ಯಕ್ಕೆ ಮೂರು ಬದಲಾವಣೆಗಳನ್ನು ಮಾಡಿಕೊಂಡಿದ್ದಾರೆ. ಕಳೆದ ಪಂದ್ಯದಲ್ಲಿ ಆಡಿದ್ದ ದೇವದತ್ತ ಪಡಿಕ್ಕಲ್, ವಾಷಿಂಗ್ಟನ್ ಸುಂದರ್, ಧ್ರುವ ಜ್ಯುರೆಲ್ ಸ್ಥಾನ ಕಳೆದುಕೊಂಡಿದ್ದಾರೆ.

ಅವರ ಬದಲಿಗೆ ನಾಯಕ ರೋಹಿತ್ ಶರ್ಮಾ, ಶುಬ್ಮನ್ ಗಿಲ್ ಮತ್ತು ಹಿರಿಯ ಸ್ಪಿನ್ ಆಲ್ ರೌಂಡರ್ ರವಿಚಂದ್ರನ್ ಅಶ್ವಿನ್ ಸ್ಥಾನ ಪಡೆದಿದ್ದಾರೆ. ಇನ್ನು, ಆಸ್ಟ್ರೇಲಿಯಾ ಒಂದು ಬದಲಾವಣೆಯೊಂದಿಗೆ ಈ ಪಂದ್ಯವನ್ನು ಆಡುತ್ತಿದೆ. ಗಾಯಗೊಂಡಿದ್ದ ಜೋಶ್ ಹೇಝಲ್ ವುಡ್ ಬದಲಿಗೆ ಸ್ಕಾಟ್ ಬೊಲ್ಯಾಂಡ್ ಸ್ಥಾನ ಪಡೆದಿದ್ದರು.

ಭಾರತ ತಂಡ ಇಂತಿದೆ: ಯಶಸ್ವಿ ಜೈಸ್ವಾಲ್, ಕೆಎಲ್ ರಾಹುಲ್, ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ,  ರಿಷಭ್ ಪಂತ್ (ವಿಕೆಟ್ ಕೀಪರ್), ರೋಹಿತ್ ಶರ್ಮಾ, ನಿತೀಶ್ ರೆಡ್ಡಿ, ರವಿಚಂದ್ರನ್ ಅಶ್ವಿನ್, ಹರ್ಷಿತ್ ರಾಣಾ, ಜಸ್ಪ್ರೀತ್ ಬುಮ್ರಾ ಮತ್ತು ಮೊಹಮ್ಮದ್ ಸಿರಾಜ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ, ಇಂಗ್ಲೆಂಡ್ ಸರಣಿಗೆ ನನ್ನ ಹೆಸರಿಡಬೇಡಿ ಎಂದ ಸಚಿನ್ ತೆಂಡುಲ್ಕರ್: ಕಾರಣ ಕೇಳಿದ್ರೆ ಹೆಮ್ಮೆ

Rohit Sharma: ಟೀಂ ಇಂಡಿಯಾ ಬಸ್ ನಲ್ಲಿ ರೋಹಿತ್ ಶರ್ಮಾ ಸೀಟ್ ಈಗ ಯಾರದ್ದು

ಲಂಡನ್‌ನಿಂದ ತುರ್ತಾಗಿ ವಾಪಸಾದ ಗೌತಮ್‌ ಗಂಭೀರ್‌: ವಿವಿಎಸ್​ ಲಕ್ಷ್ಮಣ್‌ಗೆ ಹೊಸ ಜವಾಬ್ದಾರಿ ನೀಡಲು ಚಿಂತನೆ

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂದಿನ ಸುದ್ದಿ
Show comments