Webdunia - Bharat's app for daily news and videos

Install App

IND vs ENG: ಲೀಡ್ಸ್ ಪಿಚ್ ನಲ್ಲಿ ಮೊದಲ ದಿನ ಇಷ್ಟು ರನ್ ಬಂದರೂ ಸಾಕು

Krishnaveni K
ಬುಧವಾರ, 18 ಜೂನ್ 2025 (11:03 IST)
Photo Credit: X
ಲೀಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯಲಿರುವ ಟೆಸ್ಟ್ ಸರಣಿಯ ಮೊದಲ ಪಂದ್ಯಕ್ಕೆ ಲೀಡ್ಸ್ ನಲ್ಲಿ ಪಿಚ್ ಸಿದ್ಧವಾಗಿದೆ. ಮೊದಲ ದಿನ ಇಷ್ಟು ರನ್ ಬಂದರೂ ಸಾಕು, ತಂಡ ಮೇಲುಗೈ ಸಾಧಿಸುತ್ತದೆ ಎಂದಿದ್ದಾರೆ ಕ್ಯುರೇಟರ್ ಗಳು.

ಇಂಗ್ಲೆಂಡ್ ನಲ್ಲಿ ಸಾಮಾನ್ಯವಾಗಿ ಟೀಂ ಇಂಡಿಯಾಗೆ ವೇಗದ ಪಿಚ್ ನ ಗುಮ್ಮ ಕಾಡುತ್ತದೆ. ಈ ಬಾರಿಯೂ ಹಸಿರು ಹೊದಿಕೆಯ ಪಿಚ್ ನಿರ್ಮಿಸಲಾಗಿದೆ. ಹೀಗಾಗಿ ಮೊದಲ ದಿನವೇ ಭಾರತದಂತೆ ಇಲ್ಲಿ ರನ್ ಗಳಿಸಲು ಸಾಧ್ಯವಾಗುವುದಿಲ್ಲ.

ಕ್ಯುರೇಟರ್ ಗಳ ಪ್ರಕಾರ ಹಸಿರು ಹೊದಿಕೆಯಿದ್ದರೂ ಬ್ಯಾಟರ್ ಗಳು ಭಯಪಡಬೇಕಾಗಿಲ್ಲ. ಮೊದಲ ದಿನ 300 ರನ್ ಗಳಿಸಿದರೂ ಸಾಕು. ತಂಡ ಮೇಲುಗೈ ಸಾಧಿಸುತ್ತದೆ. ಮೊದಲ ದಿನ ಮಾತ್ರ ವೇಗಿಗಳಿಗೆ ಪಿಚ್ ಸಹಕರಿಸಬಹುದು. ಬಳಿಕ ಬ್ಯಾಟರ್ ಗಳಿಗೂ ಸಹಕಾರಿಯಾಗಲಿದೆ. ಹೀಗಾಗಿ ಟಾಸ್ ಗೆದ್ದ ತಂಡ ಮೊದಲು ಫೀಲ್ಡಿಂಗ್ ಮಾಡುವುದೇ ಉತ್ತಮ ಎನ್ನಲಾಗಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವೆ ಐದು ಪಂದ್ಯಗಳ ಟೆಸ್ಟ್ ಸರಣಿ ನಡೆಯಲಿದ್ದು, ಮೊದಲ ಪಂದ್ಯ ಜೂನ್ 20 ರಿಂದ ಲೀಡ್ಸ್ ನಲ್ಲಿ ನಡೆಯಲಿದೆ. ವಿರಾಟ್ ಕೊಹ್ಲಿ-ರೋಹಿತ್ ಶರ್ಮಾ ನಿವೃತ್ತಿಯಾದ ಮೇಲೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯವಿದು. ಶುಬ್ಮನ್ ಗಿಲ್ ಯುವ ನಾಯಕತ್ವಕ್ಕೆ ಈ ಸರಣಿ ಅಗ್ನಿಪರೀಕ್ಷೆಯಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಟೀಂ ಇಂಡಿಯಾ, ಅಫ್ಘಾನಿಸ್ತಾನ ಟಿ20 ಸರಣಿ ವೇಳಾಪಟ್ಟಿ, ಲೈವ್ ಪ್ರಸಾರ ಎಲ್ಲಿ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಫೈನಲ್ ಗೆ ಭಾರತ ತಂಡ: ಫೈನಲ್ ಯಾವಾಗ, ಎಷ್ಟನೇ ಬಾರಿ ಫೈನಲ್ ಪ್ರವೇಶಿಸುತ್ತಿದೆ ಇಲ್ಲಿದೆ ವಿವರ

IND vs BAN: ಮಹಿಳಾ ಏಷ್ಯಾ ಕಪ್ ಸೆಮಿಫೈನಲ್ ನಲ್ಲಿ ಭಾರತ ವರ್ಸಸ್ ಬಾಂಗ್ಲಾ: ಲೈವ್ ಇಲ್ಲಿ ವೀಕ್ಷಿಸಿ

ಮಹಿಳಾ ಏಷ್ಯಾಕಪ್‌ ಕ್ರಿಕೆಟ್‌ ಟೂರ್ನಿಯ ಸೆಮಿಫೈನಲ್‌ನಲ್ಲಿ ಭಾರತಕ್ಕೆ ನಾಳೆ ಬಾಂಗ್ಲಾದೇಶ ಸವಾಲು

Australia one-day series: ಆಲ್‌ರೌಂಡರ್‌ ಹಾರ್ದಿಕ್ ಪಾಂಡ್ಯ ಸೇರ್ಪಡೆ

ಮುಂದಿನ ಸುದ್ದಿ
Show comments