Daily Horoscope
✕

IND vs ENG: ಬೂಮ್ ಬೂಮ್ ಬುಮ್ರಾ ಕಮ್ ಬ್ಯಾಕ್: ಹೊಸ ದಾಖಲೆ ಮಾಡಿದ ಜಸ್ಪ್ರೀತ್ ಬುಮ್ರಾ

ಕೃಷ್ಣವೇಣಿ ಕೆ
ಮಂಗಳವಾರ, 14 ಜುಲೈ 2026 (17:21 IST)
Photo Credit: X
ಬರ್ಮಿಂಗ್ ಹ್ಯಾಮ್: ಇಂಗ್ಲೆಂಡ್ ವಿರುದ್ಧ ನಡೆಯುತ್ತಿರುವ ಮೊದಲೇ ಏಕದಿನ ಪಂದ್ಯದಲ್ಲಿ ಟೀಂ ಇಂಡಿಯಾ ವೇಗಿ ಜಸ್ಪ್ರೀತ್  ಬುಮ್ರಾ ಹೊಸ ದಾಖಲೆ ಮಾಡಿದ್ದಾರೆ.

ಜಸ್ಪ್ರೀತ್ ಬುಮ್ರಾ ಇತ್ತೀಚೆಗೆ ಕೊಂಚ ಮಂಕಾಗಿದ್ದರು. ಐಪಿಎಲ್ ನಲ್ಲೂ ಅವರು ವಿಕೆಟ್ ಕೀಳಲು ವಿಫಲರಾಗಿದ್ದರು. ಆದರೆ ಇಂಗ್ಲೆಂಡ್ ತಲುಪುತ್ತಿದ್ದಂತೇ ಬುಮ್ರಾ ಎಂದಿನ ಖದರ್ ತೋರಿಸಿದ್ದಾರೆ. ಬರ್ಮಿಂಗ್ ಹ್ಯಾಮ್ ನಲ್ಲಿ ನಡೆಯುತ್ತಿರುವ ಇಂದಿನ ಪಂದ್ಯದಲ್ಲಿ ಅವರ ಬೌಲಿಂಗ್ ಗಮನಿಸಿದರೆ ಮತ್ತೆ ಬೂಮ್ ಬೂಮ್ ಬುಮ್ರಾ ಬಂದರು ಎಂದು ಅಭಿಮಾನಿಗಳು ಹೇಳುತ್ತಿದ್ದಾರೆ.

ಇಂದಿನ ಪಂದ್ಯದಲ್ಲಿ ಹ್ಯಾರಿ ಬ್ರೂಕ್ ವಿಕೆಟ್ ಕಬಳಿಸಿದ ಬುಮ್ರಾ ಏಕದಿನ ಪಂದ್ಯದಲ್ಲಿ 150 ನೇ ವಿಕೆಟ್ ತಮ್ಮದಾಗಿಸಿಕೊಂಡರು. ಇನ್ನೊಂದೆಡೆ ಅವರಿಗೆ ಸಾಥ್ ನೀಡಿರುವ ಪ್ರಸಿದ್ಧ ಕೃಷ್ಣ ಮತ್ತು ಗುರ್ನೂರ್ ಬ್ರಾರ್ ತಲಾ 2 ವಿಕೆಟ್ ಕಬಳಿಸಿ ಇಂಗ್ಲೆಂಡ್ ರನ್ ವೇಗಕ್ಕೆ ಕಡಿವಾಣ ಹಾಕಿದ್ದಾರೆ. ಇತ್ತೀಚೆಗಿನ ವರದಿ ಬಂದಾಗ ಇಂಗ್ಲೆಂಡ್ 21 ಓವರ್ ಗಳಲ್ಲಿ 5 ವಿಕೆಟ್ ನಷ್ಟಕ್ಕೆ 102 ರನ್ ಗಳಿಸಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

ಮೊಹಮ್ಮದ್ ಸಿರಾಜ್ ಗಿಂತ ಪ್ರಸಿದ್ಧ ಕೃಷ್ಣ ಗ್ರೇಟಾ.. ಸಿರಾಜ್ ರನ್ನು ಯಾಕೆ ಕೈ ಬಿಟ್ರಿ: ಫ್ಯಾನ್ಸ್ ಫುಲ್ ಗರಂ

IND vs NZ test: ಔಟ್ ಯಾಕಿಲ್ಲ… ಮೈದಾನದಲ್ಲೇ ಅಂಪಾಯರ್ ಜೊತೆ ರೊಚ್ಚಿಗೆದ್ದ ಕ್ಯಾಪ್ಟನ್ ಶುಭಮನ್ ಗಿಲ್ Video

ನಿವೃತ್ತಿ ಬಗ್ಗೆ ಸಿಎಸ್ ಕೆಗೆ ಧೋನಿ ಹೇಗೆ ಹೇಳಿದ್ರು, ಇಲ್ಲಿದೆ ಇಂಟ್ರೆಸ್ಟಿಂಗ್ ಕಹಾನಿ

ಐಪಿಎಲ್ 2027 ರಿಟೆನ್ಷನ್ ಡೆಡ್‌ಲೈನ್: ಹಾಲಿ ಚಾಂಪಿಯನ್ ಆರ್‌ಸಿಬಿ ತಂಡದಿಂದ ಹೊರಬೀಳಲಿರುವ ನಾಲ್ವರು ಪ್ರಮುಖ ಆಟಗಾರರು ಇವರೇ ನೋಡಿ

IND vs NZ ಟೆಸ್ಟ್ ಸರಣಿ 2026: ವೇಳಾಪಟ್ಟಿ, ಭಾರತ ತಂಡ, ಸಮಯ ಮತ್ತು ನೇರಪ್ರಸಾರದ ಸಂಪೂರ್ಣ ವಿವರ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂದಿನ ಸುದ್ದಿ
Show comments