Daily Horoscope
✕

IND vs ENG: ಈ ಲೈನ್ ಚೆನ್ನಾಗಿದೆ ಮಗಾ.. ಕೆಎಲ್ ರಾಹುಲ್, ಪ್ರಸಿದ್ಧ ಕೃಷ್ಣ ಕನ್ನಡ ಕಲರವ Video

ಕೃಷ್ಣವೇಣಿ ಕೆ
ಮಂಗಳವಾರ, 14 ಜುಲೈ 2026 (20:39 IST)
ಬರ್ಮಿಂಗ್ ಹ್ಯಾಮ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯದ ವೇಳೆ ಕನ್ನಡಿಗ ಕ್ರಿಕೆಟಿಗರಾದ ಕೆಎಲ್ ರಾಹುಲ್ ಮತ್ತು ಪ್ರಸಿದ್ಧ ಕೃಷ್ಣ ಕನ್ನಡದಲ್ಲೇ ಮಾತನಾಡಿದ ವಿಡಿಯೋವೊಂದು ವೈರಲ್ ಆಗಿದೆ.
 
ಇಬ್ಬರೂ ತಂಡದಲ್ಲಿದ್ದಾಗ ಪರಸ್ಪರ ಸಲಹೆ ಕೊಡಬೇಕಾದರೆ ಕನ್ನಡದಲ್ಲೇ ಮಾತನಾಡುತ್ತಾರೆ. ಇದು ಅನೇಕ ಬಾರಿ ಸ್ಟಂಪ್ ಮೈಕ್ ನಲ್ಲಿ ಸೆರೆಯಾಗಿದೆ. ಈ ಹಿಂದೆ ಪ್ರಸಿದ್ಧಗೆ ಕನ್ನಡದಲ್ಲೇ ಕೆಎಲ್ ರಾಹುಲ್ ಬೌಲಿಂಗ್ ಸಲಹೆ ನೀಡಿದ್ದು ಇದೆ.
 
ಇಂದೂ ಕೂಡಾ ಪ್ರಸಿದ್ಧ ಕೃಷ್ಣ ಬೌಲಿಂಗ್ ಮಾಡುವಾಗ ರಾಹುಲ್ ಕನ್ನಡದಲ್ಲೇ ಸಲಹೆ ಸೂಚನೆ ನೀಡಿದ್ದು ಸ್ಟಂಪ್ ಮೈಕ್ ನಲ್ಲಿ ಸೆರೆಯಾಗಿದೆ. ಪ್ರಸಿದ್ಧ ಬೌಲಿಂಗ್ ಮೆಚ್ಚಿದ ರಾಹುಲ್ ‘ಈ ಲೈನ್ ಚೆನ್ನಾಗಿದೆ ಮಗಾ.. ಮುಂದೆ ಹಾಕು’ ಎಂದು ಕನ್ನಡದಲ್ಲೇ ಮಾತನಾಡಿದ್ದಾರೆ.
 
ಇದಕ್ಕೆ ಪ್ರಸಿದ್ಧ ಕೂಡಾ ತಲೆಯಾಡಿಸುತ್ತಾ ಬೌಲಿಂಗ್ ಮಾಡಲು ತೆರಳಿದ್ದಾರೆ. ಈ ಮಾತುಗಳು ಸ್ಟಂಪ್ ಮೈಕ್ ನಲ್ಲಿ ಸೆರೆಯಾಗಿದ್ದು ಇಂಗ್ಲಿಷ್ ನೆಲದಲ್ಲಿ ನಮ್ಮ ಕನ್ನಡ ಕಸ್ತೂರಿ ಕೇಳಲು ಚಂದ ಎಂದು ಅಭಿಮಾನಿಗಳು ಕಾಮೆಂಟ್ ಮಾಡಿದ್ದಾರೆ.
 
A post shared by Star Sports Kannada (@starsportskan)

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

IND vs NZ: ನ್ಯೂಜಿಲೆಂಡ್ ವಿರುದ್ಧ ಭರ್ಜರಿ 136 ರನ್ ಸಿಡಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗ ಕೆಎಲ್ ರಾಹುಲ್ Video

ಹೆಸರಲ್ಲಿ ಸಿರಾಜ್ ಎಂದಿದೆಯಲ್ಲಾ ಅದಕ್ಕೇ ಹೊರಗಿಡಲಾಗಿದೆ: ಮೊಹಮ್ಮದ್ ಸಿರಾಜ್ ಬಗ್ಗೆ ಕಾಂಗ್ರೆಸ್ ಸಂಸದನ ವಿವಾದಿತ ಹೇಳಿಕೆ

IND vs NZ: ಔಟ್ ಇದ್ದರೂ ನಾಟೌಟ್ ತೀರ್ಪು, ಕುಮಾರ್ ಧರ್ಮಸೇನಾ ಎಡವಟ್ಟಿನಿಂದ ಎರಡೆರಡು ಬಾರಿ ಬಚಾವಾದ ಕೆಎಲ್ ರಾಹುಲ್ Video

ಮೊಹಮ್ಮದ್ ಸಿರಾಜ್ ಗಿಂತ ಪ್ರಸಿದ್ಧ ಕೃಷ್ಣ ಗ್ರೇಟಾ.. ಸಿರಾಜ್ ರನ್ನು ಯಾಕೆ ಕೈ ಬಿಟ್ರಿ: ಫ್ಯಾನ್ಸ್ ಫುಲ್ ಗರಂ

IND vs NZ test: ಔಟ್ ಯಾಕಿಲ್ಲ… ಮೈದಾನದಲ್ಲೇ ಅಂಪಾಯರ್ ಜೊತೆ ರೊಚ್ಚಿಗೆದ್ದ ಕ್ಯಾಪ್ಟನ್ ಶುಭಮನ್ ಗಿಲ್ Video

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂದಿನ ಸುದ್ದಿ
Show comments