Webdunia - Bharat's app for daily news and videos

Install App

IND vs ENG: ಚೆನ್ನಾಗಿ ಹೋಗ್ತಿದೆ ಮಗಾ.. ಕೆಎಲ್ ರಾಹುಲ್, ಪ್ರಸಿದ್ಧ ಕೃಷ್ಣ ಕನ್ನಡ ಚ್ಯಾಟಿಂಗ್ ವಿಡಿಯೋ

Krishnaveni K
ಬುಧವಾರ, 25 ಜೂನ್ 2025 (08:49 IST)
Photo Credit: X
ಲೀಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದಲ್ಲಿ ಕೆಎಲ್ ರಾಹುಲ್ ಮತ್ತು ಪ್ರಸಿದ್ಧ ಕೃಷ್ಣ ಪರಸ್ಪರ ಕನ್ನಡದಲ್ಲಿ ಮಾತನಾಡುವ ವಿಡಿಯೋ ಈಗ ಸೋಷಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.

ಮೊದಲ ಟೆಸ್ಟ್ ಪಂದ್ಯವನ್ನು ಟೀಂ ಇಂಡಿಯಾ 5 ವಿಕೆಟ್ ಗಳಿಂದ ಹೀನಾಯವಾಗಿ ಸೋತಿದೆ. ಗೆಲ್ಲಬೇಕಾಗಿದ್ದ ಪಂದ್ಯವನ್ನು ಕೊನೆಯ ದಿನದ ತಪ್ಪುಗಳಿಂದ ಟೀಂ ಇಂಡಿಯಾ ಸೋಲಬೇಕಾಯಿತು. ಈ ಪಂದ್ಯದಲ್ಲಿ ಮೂವರು ಕನ್ನಡಿಗರು ತಂಡದಲ್ಲಿದ್ದಿದ್ದು ವಿಶೇಷವಾಗಿತ್ತು. ಪ್ರಸಿದ್ಧ ಕೃಷ್ಣ, ಕೆಎಲ್ ರಾಹುಲ್ ಮತ್ತು ಕರುಣ್ ನಾಯರ್ ತಂಡದಲ್ಲಿದ್ದರು.

ನಿನ್ನೆ ಪಂದ್ಯದ ಅಂತಿಮ ದಿನ ಪ್ರಸಿದ್ಧ ಕೃಷ್ಣ ಬೌಲಿಂಗ್ ಮಾಡುವಾಗ ಸ್ಲಿಪ್ ನಲ್ಲಿ ಫೀಲ್ಡಿಂಗ್ ಮಾಡುತ್ತಿದ್ದ ಕೆಎಲ್ ರಾಹುಲ್ ಕನ್ನಡದಲ್ಲೇ ಅವರಿಗೆ ಸಲಹೆ ಸೂಚನೆ ನೀಡಿದ್ದರು. ಇವರಿಬ್ಬರ ಕನ್ನಡ ಸಂಭಾಷಣೆಯ ತುಣುಕು ಈಗ ವೈರಲ್ ಆಗಿದೆ.

ಬೌಲಿಂಗ್ ಗೆ ಸಿದ್ಧರಾಗಿದ್ದ ಪ್ರಸಿದ್ಧರನ್ನು ಕರೆಯುವ ರಾಹುಲ್ ‘ಮಗಾ.. ಪ್ರಸಿದ್ಧ್.. ಚೆನ್ನಾಗಿ ಹೋಗ್ತಿದೆ ಮಗಾ.. ಹೀಗೇ ಇರ್ಲಿ’ ಎಂದು ಸಲಹೆ ನೀಡುತ್ತಾರೆ. ಇದಕ್ಕೆ ಪ್ರಸಿದ್ಧ ಕೂಡಾ ಕನ್ನಡದಲ್ಲೇ ಉತ್ತರಿಸುತ್ತಾರೆ. ಇಬ್ಬರ ಸಂಭಾಷಣೆಯ ತುಣುಕು ಇಲ್ಲಿದೆ ನೋಡಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಕ್ಯಾಚ್‌ಗಳನ್ನು ಬಿಟ್ಟು ಕೆಟ್ಟ ಗಿಲ್ ಪಡೆ, ಇಂಗ್ಲೆಂಡ್‌ಗೆ 5 ವಿಕೆಟ್‌ಗಳ ಗೆಲುವು

ENG vs IND: ಟೆಸ್ಟ್‌ ಆರಂಭಕ್ಕೂ ಮುನ್ನಾ ಆಟಗಾರರು ಕಪ್ಪು ಪಟ್ಟಿ ಧರಿಸಿದ್ದೇಕೆ

ದಯವಿಟ್ಟು ಎಲ್ಲ ಟೆಸ್ಟ್‌ಗಳನ್ನು ಆಡಿ: ಬೂಮ್ರಾಗೆ ಪತ್ನಿಯಲ್ಲೇ ಸಂದೇಶ ಕಳುಹಿಸಿದ ಗವಾಸ್ಕಾರ್‌, ಪೂಜಾರ

ಅದ್ಭುತ ಪ್ರದರ್ಶನ ನೀಡಿಯೂ ಕೆಎಲ್ ರಾಹುಲ್ ಗೆ ತಂಡದಲ್ಲಿ ಇಂಥಾ ಸ್ಥಾನವೇ

ಪೆವಿಲಿಯನ್ ನಲ್ಲಿ ಕೂತು ಯಾರೂ ಮಾಡದ ಕೆಲಸವೊಂದನ್ನು ಮಾಡ್ತಾರೆ ಸಾಯಿ ಸುದರ್ಶನ್

ಮುಂದಿನ ಸುದ್ದಿ
Show comments