Webdunia - Bharat's app for daily news and videos

Install App

IND vs ENG: ಸಾಯಿ ಸುದರ್ಶನ್ ಜೊತೆ ತಮಿಳಿನಲ್ಲೇ ಮಾತನಾಡಿದ ಕೆಎಲ್ ರಾಹುಲ್: ವಿಡಿಯೋ

Krishnaveni K
ಸೋಮವಾರ, 23 ಜೂನ್ 2025 (09:18 IST)
ಲೀಡ್ಸ್: ಟೀಂ ಇಂಡಿಯಾ ಬ್ಯಾಟಿಗ ಸಾಯಿ ಸುದರ್ಶನ್ ಜೊತೆ ಕೆಎಲ್ ರಾಹುಲ್ ಮೈದಾನದಲ್ಲಿ ತಮಿಳಿನಲ್ಲಿ ಮಾತನಾಡುವ ವಿಡಿಯೋವೊಂದು ಈಗ ಸೋಷಿಯಲ್ ಮೀಡಿಯಾದಲ್ಲಿ  ವೈರಲ್ ಆಗಿದೆ.

ಭಾರತ ಮತ್ತು ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯದ ಎರಡನೇ ಇನಿಂಗ್ಸ್ ನಲ್ಲಿ ರಾಹುಲ್ ಮತ್ತು ಸಾಯಿ ಸುದರ್ಶನ್ ನಿನ್ನೆ ಅರ್ಧಶತಕದ ಜೊತೆಯಾಟವಾಡಿದರು. ಯಶಸ್ವಿ ಜೈಸ್ವಾಲ್ ರನ್ನು ಬಹುಬೇಗನೇ ಕಳೆದುಕೊಂಡ ಟೀಂ ಇಂಡಿಯಾಕ್ಕೆ ಈ ಇಬ್ಬರೂ ಬ್ಯಾಟಿಗರು ಆಧಾರವಾದರು.

ಸಾಯಿ ಸುದರ್ಶನ್ ಮೂಲತಃ ತಮಿಳಿನವರು. ಇದೇ ಕಾರಣಕ್ಕೆ ಪಿಚ್ ಬಗ್ಗೆ ಕೆಎಲ್ ರಾಹುಲ್ ಬಳಿ ಸಾಯಿ ತಮಿಳಿನಲ್ಲೇ ಮಾತನಾಡಿದ್ದಾರೆ. ವಿಶೇಷವೆಂದರೆ ಇದಕ್ಕೆ ಕನ್ನಡಿಗ ಬ್ಯಾಟಿಗ ಕೆಎಲ್ ರಾಹುಲ್ ಕೂಡಾ ತಮಿಳಿನಲ್ಲೇ ಉತ್ತರಿಸಿದ್ದಾರೆ. ಎದುರಾಳಿ ತಂಡದ ಆಟಗಾರರಿಗೆ ಗೊತ್ತಾಗಬಾರದು ಎಂಬ ಕಾರಣಕ್ಕೆ ಭಾರತೀಯ ಆಟಗಾರರು ಹಿಂದಿಯಲ್ಲಿ ಮಾತನಾಡುತ್ತಾರೆ.

ಆದರೆ ದಕ್ಷಿಣ ಭಾರತದ ಕ್ರಿಕೆಟಿಗರು ಪ್ರಾದೇಶಿಕ ಭಾಷೆಯಲ್ಲಿ ಮಾತನಾಡಿದ ಉದಾಹರಣೆಯೂ ಇದೆ. ಅದರಲ್ಲೂ ಕೆಎಲ್ ರಾಹುಲ್ ಕನ್ನಡಿಗ ಆಟಗಾರರ ಜೊತೆ ಕನ್ನಡದಲ್ಲೇ ಮಾತನಾಡಿದ್ದೂ ಇದೆ. ಇದೀಗ ಪಿಚ್ ಬಗ್ಗೆ ಸಾಯಿ ಸುದರ್ಶನ್ ಕೇಳಿದ ಪ್ರಶ್ನೆಗೆ ರಾಹುಲ್ ತಮಿಳಿನಲ್ಲೇ ‘ಸ್ವಲ್ಪ ಬೌನ್ಸ್ ಇದೆ ಮಚ್ಚಿ’ ಎಂದು ತಮಿಳಿನಲ್ಲೇ ಉತ್ತರಿಸಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಬುಮ್ರಾಗೆ ಹೆದರಲ್ಲ ಎಂದಿದ್ದ ಇಂಗ್ಲೆಂಡ್, 5 ವಿಕೆಟ್ ಕಿತ್ತು ತೋರಿಸಿದ ವೇಗಿ

ರಾಜಕೀಯ ಅಖಾಡಕ್ಕೆ ಧುಮುಕುತ್ತಾರಾ ಸೌರಬ್ ಗಂಗೂಲಿ, ಮಾಜಿ ಕ್ರಿಕೆಟಿಗನ ಅಚ್ಚರಿ ಹೇಳಿಕೆ

Video: ರಿಷಭ್ ಪಂತ್ ಗೆ ಅಂದು ಸ್ಟುಪಿಡ್ ಎಂದಿದ್ದ ಸುನಿಲ್ ಗವಾಸ್ಕರ್ ಇಂದು ಹೇಳಿದ್ದೇನು

IND vs ENG: ರಿಷಭ್ ಪಂತ್ ಈಗ ಪಲ್ಟಿ ಸ್ಟಾರ್: ಈ ವಿಡಿಯೋನೇ ಸಾಕ್ಷಿ

IND vs ENG: ರಿಷಭ್ ಪಂತ್ ಶತಕ, ಲೀಡ್ಸ್ ನಲ್ಲಿ ಟೀಂ ಇಂಡಿಯಾದಿಂದ 2002 ರ ರಿಪೀಟ್ ಶೋ

ಮುಂದಿನ ಸುದ್ದಿ
Show comments