Webdunia - Bharat's app for daily news and videos

Install App

IND vs ENG ODI: ಟೀಂ ಇಂಡಿಯಾದಲ್ಲಿ ಇಂದು ಯಾರಿದ್ದಾರೆ, ಯಾರು ಔಟ್ ಇಲ್ಲಿದೆ ವಿವರ

Krishnaveni K
ಬುಧವಾರ, 12 ಫೆಬ್ರವರಿ 2025 (13:30 IST)
ಅಹಮ್ಮದಾಬಾದ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಮೂರನೇ ಏಕದಿನ ಪಂದ್ಯದಲ್ಲಿ ಇಂದು ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಬೌಲಿಂಗ್ ಆಯ್ದುಕೊಂಡಿದೆ. ಇಂದಿನ ಪಂದ್ಯದಲ್ಲಿ ಟೀಂ ಇಂಡಿಯಾದಲ್ಲಿ ಯಾರು ಇನ್, ಯಾರು ಔಟ್ ಇಲ್ಲಿದೆ  ವಿವರ.

ಕಳೆದ ಎರಡೂ ಪಂದ್ಯಗಳನ್ನು ಗೆದ್ದಿರುವ ಟೀಂ ಇಂಡಿಯಾ ಈಗಾಗಲೇ ಸರಣಿ ಕೈವಶ ಮಾಡಿಕೊಂಡಿದೆ. ಆದರೆ ಚಾಂಪಿಯನ್ಸ್ ಟ್ರೋಫಿಗೆ ಮುನ್ನ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಲು ಇಂದಿನ ಪಂದ್ಯವನ್ನೂ ಗೆಲ್ಲಲು ಪ್ರಯತ್ನಿಸಲಿದೆ.

ಇಂದಿನ ಪಂದ್ಯಕ್ಕೆ ಭಾರತ ಕೆಲವೊಂದು ಬದಲಾವಣೆಗಳೊಂದಿಗೆ ಕಣಕ್ಕಿಳಿದಿದೆ. ರವೀಂದ್ರ ಜಡೇಜಾ, ಮೊಹಮ್ಮದ್ ಶಮಿಗೆ ವಿಶ್ರಾಂತಿ ನೀಡಿದ್ದರೆ ವರುಣ್ ಚಕ್ರವರ್ತಿ ಗಾಯದ ಕಾರಣಕ್ಕೆ ಹೊರಗಳಿದಿದ್ದಾರೆ. ಅವರ ಬದಲಿಗೆ ವಾಷಿಂಗ್ಟನ್ ಸುಂದರ್, ಅರ್ಷ್ ದೀಪ್ ಸಿಂಗ್ ಮತ್ತು ಕುಲದೀಪ್ ಯಾದವ್ ಸ್ಥಾನ ಪಡೆದಿದ್ದಾರೆ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆಯಿಲ್ಲ.ಅತ್ತ ಇಂಗ್ಲೆಂಡ್ ಕೂಡಾ ಜ್ಯಾಮೀ ಓವರ್ಟನ್ ಸ್ಥಾನಕ್ಕೆ ಟಾಮ್ ಬ್ಯಾಂಟನ್ ಅವರನ್ನು ಆಯ್ಕೆ ಮಾಡಿದೆ.

ಟೀಂ ಇಂಡಿಯಾ ಹೀಗಿದೆ: ರೋಹಿತ್ ಶರ್ಮಾ (ನಾಯಕ), ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಶ್ರೇಯಸ್ ಅಯ್ಯರ್, ಕೆಎಲ್ ರಾಹುಲ್ (ವಿಕೆಟ್ ಕೀಪರ್), ಹಾರ್ದಿಕ್ ಪಾಂಡ್ಯ, ಅಕ್ಷರ್ ಪಟೇಲ್, ವಾಷಿಂಗ್ಟನ್ ಸುಂದರ್, ಹರ್ಷಿತ್ ರಾಣಾ, ಕುಲದೀಪ್ ಯಾದವ್, ಅರ್ಷ್ ದೀಪ್ ಸಿಂಗ್.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಎಬಿಡಿ ವಿಲಿಯರ್ಸ್ ಗೆ ಒಂದೇ ತಿಂಗಳಲ್ಲಿ ಡಬಲ್ ಧಮಾಕ

ICC World Test Championship 2025: ಕೊನೆಗೂ ಚಾಂಪಿಯನ್ ಪಟ್ಟ ಅಲಂಕರಿಸಿದ ದಕ್ಷಿಣ ಆಫ್ರಿಕಾ

ಮುಂಬೈ ಇಂಡಿಯನ್ಸ್ ತಂಡದಿಂದ ಹೊರ ಇಡುತ್ತಿದ್ದ ಹಾಗೇ ಸಹೋದರಿ ಜತೆ ಫಾರಿನ್‌ಗೆ ಹೋದ ಅರ್ಜುನ್ ತೆಂಡೂಲ್ಕರ್‌

WTC Final: ಚೋಕರ್ಸ್‌ ಹಣೆಪಟ್ಟಿ ಕಳಚುವತ್ತ ದಕ್ಷಿಣ ಆಫ್ರಿಕಾ: ಹಿಡಿತ ಸಾಧಿಸಿದ ಹರಿಣ ಪಡೆ

ವಿರಾಟ್ ಕೊಹ್ಲಿ 7 ವರ್ಷದ ಹಳೆಯ ಟ್ವೀಟ್ ವೈರಲ್: ಅಂತಹದ್ದೇನಿದೆ ಅದರಲ್ಲಿ

ಮುಂದಿನ ಸುದ್ದಿ
Show comments