IND vs ENG: ಕ್ಯಾಚ್‌ಗಳನ್ನು ಬಿಟ್ಟು ಕೆಟ್ಟ ಗಿಲ್ ಪಡೆ, ಇಂಗ್ಲೆಂಡ್‌ಗೆ 5 ವಿಕೆಟ್‌ಗಳ ಗೆಲುವು

Sampriya
ಮಂಗಳವಾರ, 24 ಜೂನ್ 2025 (23:29 IST)
Photo Credit X
ಬೆಂಗಳೂರು: ಹೆಡಿಂಗ್ಲಿಯಲ್ಲಿ ನಡೆಯುತ್ತಿರವ ಟೆಸ್ಟ್‌ನ ಮೊದಲ ಇನ್ನಿಂಗ್ಸ್‌ನಲ್ಲಿ ಕೊಂಚ ಮುನ್ನಡೆ ಪಡೆದಿದ್ದ ಭಾರತ ಮೊದಲ ಟೆಸ್ಟ್‌ ಪಂದ್ಯದಲ್ಲಿ ಐದು ವಿಕೆಟ್‌ಗಳ ಸೋಲು ಕಂಡಿತು. ಇದರೊಂದಿಗೆ ಐದು ಪಂದ್ಯಗಳ ಸರಣಿಯಲ್ಲಿ ಇಂಗ್ಲೆಂಡ್ ತಂಡ 1–0 ಮುನ್ನಡೆಯನ್ನು  ಕಾಯ್ದುಕೊಂಡಿದೆ.

ಬೆನ್‌ ಡೆಕೆಟ್ ಅವರ ಅಮೋಘ ಇಂಗ್ಲೆಂಡ್ ಗೆಲುವಿನಲ್ಲಿ ನಿರ್ಣಾಯಕ ಪಾತ್ರ ವಹಿಸಿತು. ಗೆಲುವಿಗೆ 371ರನ್ ಗುರಿ ಪಡೆದ ಇಂಗ್ಲೆಂಡ್ ತಂಡ, 5 ವಿಕೆಟ್‌ 373ರನ್ ಗಳಿಸಿ ಗೆಲುವಿನ ಕೇಕೆ ಹಾಕಿತು. 

ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 465ರನ್ ಗಳಿಸಿ ಆಲ್‌ ಔಟ್ ಆಯಿತು.  ಇಂಗ್ಲೆಂಡ್ ಇದರಲ್ಲಿ 6 ರನ್‌ಗಳಿಂದ ಸೋಲು ಅನುಭವಿಸಿತು. 

 ಮೊದಲ ಇನ್ನಿಂಗ್ಸ್‌ನಲ್ಲಿ ಇಂಗ್ಲೆಂಡ್‌ ವಿರುದ್ಧ ಭಾರತದ ಬೌಲರ್‌ಗಳ ಮ್ಯಾಜಿಕ್ ಎರಡನೇ ಇನ್ನಿಂಗ್ಸ್‌ನಲ್ಲಿ ವರ್ಕ್ ಆಗಲಿಲ್ಲ.  ಇದರಿಂದ ಆಂಗ್ಲರ ನಾಡಲ್ಲಿ ಸೋಲಿನ ರುಚಿಕಂಡಿತು. ಗಿಲ್ ಪಡೆ ಹಲವು ಕ್ಯಾಚ್‌ಗಳನ್ನು ಬಿಟ್ಟಿದ್ದರಿಂದ ಇಂಗ್ಲೆಂಡ್‌ಗೆ ಗೆಲುವಿನ ಹಾದಿ ಮತ್ತಷ್ಟು ಹತ್ತಿರವಾಯಿತು. 






<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

IND vs SA: ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಎರಡನೇ ಟೆಸ್ಟ್ ಯಾವಾಗ, ಎಲ್ಲಿ ಇಲ್ಲಿದೆ ವಿವರ

ಕೋಚ್ ಆಗಿ ಬಂದಾಗ ರಾಹುಲ್ ದ್ರಾವಿಡ್ ಹೇಳಿದ್ದ ಈ ಮಾತು ಗಂಭೀರ್ ಗೂ ಪಾಠವಾಗಬೇಕು

ಮುಂದಿನ ಸುದ್ದಿ
Show comments