Webdunia - Bharat's app for daily news and videos

Install App

IND vs ENG: ಆಹಾ.. ಕೆಎಲ್ ರಾಹುಲ್ ಈ ಕ್ಲಾಸಿಕಲ್ ಶಾಟ್ ನೀವು ನೋಡಲೇಬೇಕು video

Krishnaveni K
ಶುಕ್ರವಾರ, 20 ಜೂನ್ 2025 (17:16 IST)
Photo Credit: X
ಲೀಡ್ಸ್: ಭಾರತ ಮತ್ತು ಇಂಗ್ಲೆಂಡ್ ನಡುವೆ ನಡೆಯುತ್ತಿರುವ ಮೊದಲ ಟೆಸ್ಟ್ ಪಂದ್ಯದ ಮೊದಲ ದಿನ ಟೀಂ ಇಂಡಿಯಾ ಪರ ಆರಂಭಿಕರಾಗಿ ಕಣಕ್ಕಿಳಿದಿರುವ ಕೆಎಲ್ ರಾಹುಲ್ ಅವರ ಮನಮೋಹಕ ಕವರ್ ಡ್ರೈವರ್ ನೋಡುಗರ ಮನ ಸೆಳೆದಿದೆ.
 

ಇಂದು ಟಾಸ್ ಗೆದ್ದ ಇಂಗ್ಲೆಂಡ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿತು. ಶುಬ್ಮನ್ ಗಿಲ್ ಯುವ ನಾಯಕತ್ವದಲ್ಲಿ ಟೀಂ ಇಂಡಿಯಾ ಕತೆ ಹೇಗೋ ಎಂಬ ಆತಂಕವನ್ನು ಆರಂಭಿಕರಾದ ಕೆಎಲ್ ರಾಹುಲ್ ಮತ್ತು ಯಶಸ್ವಿ ಜೈಸ್ವಾಲ್ ನಿವಾರಿಸಿದರು.

ಆರಂಭಿಕರಾಗಿ ಕಣಕ್ಕಿಳಿದ ಕೆಎಲ್ ರಾಹುಲ್ ಮನಮೋಹಕ ಹೊಡೆತಗಳ ಮೂಲಕ ಪ್ರೇಕ್ಷಕರನ್ನು ರಂಜಿಸಿದರು. ಅದರಲ್ಲೂ ಕ್ರಿಸ್ ವೋಕ್ಸ್ ಎಸೆತದಲ್ಲಿ ರಾಹುಲ್ ಬ್ಯಾಟ್ ನಿಂದ ಸಿಡಿದ ಕ್ಲಾಸಿಕ್ ಕವರ್ ಡ್ರೈವ್ ಹೊಡೆತವೊಂದು ವಾವ್ ಎನ್ನುವಂತಿತ್ತು.

ಕೆಎಲ್ ರಾಹುಲ್ ಮತ್ತು ಜೈಸ್ವಾಲ್ ಇದುವರೆಗೆ ಆರಂಭಿಕ ವಿಕೆಟ್ ಗೆ 67 ರನ್ ಕಲೆ ಹಾಕಿದ್ದಾರೆ. ಈ ಪೈಕಿ ರಾಹುಲ್ 34, ಜೈಸ್ವಾಲ್ 30 ರನ್ ಗಳಿಸಿದ್ದಾರೆ. ಕೆಎಲ್ ರಾಹುಲ್ ಕವರ್ ಡ್ರೈವ್ ಹೊಡೆತದ ವಿಡಿಯೋ ಇಲ್ಲಿದೆ ನೋಡಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಏಷ್ಯಾ ಕಪ್ ಗೆ ದುಬೈಗೆ ಬಂದ ಟೀಂ ಇಂಡಿಯಾ ಕ್ರಿಕೆಟಿಗರ ತಲೆ ಹೀಗಾಗಿರೋದು ನಿಜಾನಾ

ಆರ್ ಸಿಬಿ ಮ್ಯಾಚ್ ನೋಡುವ ಟಿಕೆಟ್ ದರದಲ್ಲಿ ಇನ್ನು ಒಂದು ವಾರ ಜೀವನ ಮಾಡಬಹುದು

ದುಬೈಗೆ ಬಂದಿಳಿದ ಟೀಂ ಇಂಡಿಯಾ ಆಟಗಾರರು: ಪ್ರಾಕ್ಟೀಸ್ ಯಾವಾಗ ಶುರು ಇಲ್ಲಿದೆ ಡೀಟೈಲ್ಸ್

ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ ಲೆಗ್‌ಸ್ಪಿನ್ನರ್‌ ಅಮಿತ್ ಮಿಶ್ರಾ

ಲಂಡನ್ ನಲ್ಲಿ ಮಾಡಿದ್ರೇನು, ವಯಸ್ಸಾದ್ರೇನು ವಿರಾಟ್ ಕೊಹ್ಲಿ ಫಿಟ್ನೆಸ್ ಟೆಸ್ಟ್ ರಿಸಲ್ಟ್ ನೋಡಿ

ಮುಂದಿನ ಸುದ್ದಿ
Show comments