Webdunia - Bharat's app for daily news and videos

Install App

IND vs NZ test: ಬೆಂಗಳೂರಿನಲ್ಲಿ ಭಾರತ, ನ್ಯೂಜಿಲೆಂಡ್ ಟೆಸ್ಟ್ ಮ್ಯಾಚ್ ನಡೆಯೋದೇ ಡೌಟು

Krishnaveni K
ಮಂಗಳವಾರ, 15 ಅಕ್ಟೋಬರ್ 2024 (10:11 IST)
ಬೆಂಗಳೂರು: ಭಾರತ ಮತ್ತು ನ್ಯೂಜಿಲೆಂಡ್ ನಡುವೆ ನಾಳೆಯಿಂದ ಬೆಂಗಳೂರಿನಲ್ಲಿ ಟೆಸ್ಟ್ ಸರಣಿಯ ಮೊದಲ ಪಂದ್ಯ ಆರಂಭವಾಗಲಿದೆ. ಆದರೆ ಸದ್ಯದ ಪರಿಸ್ಥಿತಿ ನೋಡುತ್ತಿದ್ದರೆ ಪಂದ್ಯ ನಡೆಯುವುದೇ ಅನುಮಾನ ಎನಿಸುತ್ತಿದೆ.

ಬೆಂಗಳೂರಿನಲ್ಲಿ ಕಳೆದ ನಾಲ್ಕೈದು ದಿನಗಳಿಂದ ಭಾರೀ ಮಳೆಯಾಗುತ್ತಿದೆ. ಹವಾಮಾನ ವರದಿ ಪ್ರಕಾರ ಇದು ಇನ್ನೂ ಎರಡು ದಿನ ಮುಂದುವರಿಯಲಿದೆ. ನಿನ್ನೆ ಮತ್ತು ಇಂದು ಬೆಳಿಗ್ಗೆಯೇ ನಿರಂತರ ಮಳೆಯಾಗುತ್ತಿದೆ. ದಿನವಿಡೋ ದಟ್ಟ ಮೋಡ ಕವಿದ ವಾತಾವಣರವಿರುತ್ತದೆ.

ಇಂತಹ ಪರಿಸ್ಥಿತಿಯಲ್ಲಿ ಪಂದ್ಯ ನಡೆಸುವುದು ಕಷ್ಟವಾಗಲಿದೆ. ಬೆಂಗಳೂರಿನ ಚಿನ್ನಸ್ವಾಮಿ ಮೈದಾನದಲ್ಲಿ ನಾಳೆಯಿಂದ ಐದು ದಿನ ಸಂಪೂರ್ಣವಾಗಿ ಪಂದ್ಯ ನಡೆಸಲು ಮಳೆ ಅನುವು ಮಾಡಿಕೊಡುವುದು ಅನುಮಾನ. ಒಂದು ವೇಳೆ ಪಂದ್ಯ ನಡೆದರೂ ಪೂರ್ತಿ ದಿನದಾಟ ನಡೆಯದು.

ಕಳೆದ ಮೂರ್ನಾಲ್ಕು ದಿನಗಳಿಂದ ರೋಹಿತ್ ಶರ್ಮಾ ಪಡೆ ಇಲ್ಲಿಯೇ ಬೀಡುಬಿಟ್ಟಿದ್ದು ಅಭ್ಯಾಸ ನಡೆಸುತ್ತಿದೆ. ನಿನ್ನೆಯ ದಿನ ವಿರಾಟ್ ಕೊಹ್ಲಿ, ಕೆಎಲ್ ರಾಹುಲ್ ಸೇರಿದಂತೆ ಎಲ್ಲಾ ಆಟಗಾರರೂ ಫೀಲ್ಡಿಂಗ್ ಅಭ್ಯಾಸ ನಡೆಸುತ್ತಿದ್ದುದು ಕಂಡುಬಂದಿದೆ. ಅದೇನೇ ಇದ್ದರೂ ಮಳೆ ಬಿಟ್ಟರೆ ಮಾತ್ರ ಪಂದ್ಯ ನಡೆಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಭಾರತ ಪಾಕಿಸ್ತಾನ ಕ್ರಿಕೆಟ್: ಪಹಲ್ಗಾಮ್ ನಲ್ಲಿ ಪತಿ ಮೃತದೇಹದ ಮುಂದೆ ಕೂತ ಮಹಿಳೆಯರ ಮರೆತು ಹೋಯ್ತಾ

ಭಾರತ ಪಾಕಿಸ್ತಾನ ಕ್ರಿಕೆಟ್ ಪ್ರೇಮಿಗಳಿಗೆ ಸಿಹಿ ಸುದ್ದಿ ನೀಡಿದ ಕೇಂದ್ರ ಸರ್ಕಾರ

ಏಷ್ಯಾ ಕಪ್ ಗೆ ಆಯ್ಕೆ ಮಾಡದಿದ್ದರೇನಂತೆ ಶ್ರೇಯಸ್ ಅಯ್ಯರ್ ಗೆ ದೊಡ್ಡ ಸ್ಥಾನ ಕೊಡಲು ಮುಂದಾದ ಬಿಸಿಸಿಐ

ಬಾತುಕೋಳಿ ತಿನ್ನೋದು ಬಿಟ್ಟ ಚೀನಿಯರು, ಭಾರತ ಕ್ರೀಡೆಗೂ ತಟ್ಟಿದ ಅದರ ಬಿಸಿ

ಏಷ್ಯಾ ಕಪ್ ಗೆ ಟೀಂ ಇಂಡಿಯಾ ಘೋಷಣೆಯಾಗುತ್ತಿದ್ದಂತೇ ಶ್ರೇಯಸ್ ಅಯ್ಯರ್ ಫ್ಯಾನ್ಸ್ ಗರಂ

ಮುಂದಿನ ಸುದ್ದಿ
Show comments