IND vs NZ Test: ಕೆಎಲ್ ರಾಹುಲ್ ಕಿತ್ತು ಹಾಕಿ ಏನು ಕಿತ್ತಾಕಿದ್ರಿ, ಫ್ಯಾನ್ಸ್ ಗರಂ

Krishnaveni K
ಶುಕ್ರವಾರ, 25 ಅಕ್ಟೋಬರ್ 2024 (15:03 IST)
ಪುಣೆ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ಎರಡನೇ ಟೆಸ್ಟ್ ಪಂದ್ಯದಲ್ಲೂ ಟೀಂ ಇಂಡಿಯಾ ಬ್ಯಾಟಿಂಗ್ ವೈಫಲ್ಯ ಮುಂದುವರಿದಿದೆ. ಇದರ ಬೆನ್ನಲ್ಲೇ ಕೆಎಲ್ ರಾಹುಲ್ ಫ್ಯಾನ್ಸ್ ಟೀಂ ಇಂಡಿಯಾ ಮ್ಯಾನೇಜ್ ಮೆಂಟ್ ವಿರುದ್ಧ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಕಳೆದ ಪಂದ್ಯದಲ್ಲಿ ಟೀಂ ಇಂಡಿಯಾ ಬ್ಯಾಟಿಂಗ್ ವೈಫಲ್ಯಕ್ಕೆ ಕೆಎಲ್ ರಾಹುಲ್ ಅವರೇ ಹೊಣೆ ಎನ್ನುವಂತೆ ಬಿಂಬಿಸಲಾಗಿತ್ತು. ಇತ್ತೀಚೆಗೆ  ಕಳಪೆ ಫಾರ್ಮ್ ನಲ್ಲಿರುವುದಕ್ಕೆ ಕೆಎಲ್ ರಾಹುಲ್ ರನ್ನು ಈ ಪಂದ್ಯದಲ್ಲಿ ಆಡುವ ಬಳಗದಿಂದಲೇ ಹೊರಗಿಡಲಾಗಿದೆ. ಆದರೆ ಹಾಗಂತ ಭಾರತದ ಬ್ಯಾಟಿಂಗ್ ಏನೂ ಸುಧಾರಿಸಿಲ್ಲ.

ಘಟಾನುಘಟಿ ಬ್ಯಾಟಿಗರಿದ್ದರೂ ಕೇವಲ 156 ರನ್ ಗಳಿಗೆ ಆಲೌಟ್ ಆಗಿತ್ತು ಇದರ ಬೆನ್ನಲ್ಲೇ ಕೆಎಲ್ ರಾಹುಲ್ ಅಭಿಮಾನಿಗಳು ಸೋಷಿಯಲ್ ಮೀಡಿಯಾದಲ್ಲಿ ಕೋಚ್ ಗೌತಮ್ ಗಂಭೀರ್ ಮತ್ತು ನಾಯಕ ರೋಹಿತ್ ಶರ್ಮಾರನ್ನು ಇನ್ನಿಲ್ಲದಂತೆ ರೋಸ್ಟ್ ಮಾಡುತ್ತಿದ್ದಾರೆ.

ಈ ಪಂದ್ಯದಲ್ಲಿ ರಾಹುಲ್ ರನ್ನು ಕಿತ್ತುಕೊಂಡು ಏನು ಸಾಧನೆ ಮಾಡಿದಿರಿ? ನಿಮ್ಮ ಬ್ಯಾಟಿಂಗ್ ಸುಧಾರಣೆಯಾಗಿದೆಯೇ? ಇದಕ್ಕೂ ಕೆಎಲ್ ರಾಹುಲ್ ರನ್ನೇ ದೂಷಿಸುತ್ತೀರಾ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ. ಮತ್ತೆ ಕೆಲವರು ರಾಹುಲ್ ಪೆವಿಲಿಯನ್ ನಲ್ಲಿ ಕೂತು ನೃತ್ಯ ಮಾಡುತ್ತಿರುವಂತಹ ವಿಡಿಯೋ ಪ್ರಕಟಿಸಿ ಟ್ರೋಲ್ ಮಾಡಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs SA: ಸ್ಪಿನ್ನರ್ ಗಳಿಂದ ಬಚಾವ್ ಆದ ಟೀಂ ಇಂಡಿಯಾ

IND vs SA: ಕೊಹ್ಲಿ, ರೋಹಿತ್ ಇಲ್ಲದ ಟೀಂ ಇಂಡಿಯಾ ಟೆಸ್ಟ್ ಮ್ಯಾಚ್ ನೋಡೋರೇ ಇಲ್ಲ

IND vs SA: ಕ್ಯಾಪ್ಟನ್ ಬದಲಾದರೂ ಟೀಂ ಇಂಡಿಯಾದ ಟಾಸ್ ಅದೃಷ್ಟ ಮಾತ್ರ ಬದಲಾಗಿಲ್ಲ

IND vs SA: ಕ್ಯಾಪ್ಟನ್ ಆಗಿ ಹೊಸ ದಾಖಲೆ ಮಾಡಲಿದ್ದಾರೆ ರಿಷಭ್ ಪಂತ್

ಹಳದಿ ಸಂಭ್ರಮದಲ್ಲಿರುವ ಸ್ಮೃತಿ ಮಂಧಾನಳನ್ನು ಕುಣಿಸಿದ ಟೀಂ ಇಂಡಿಯಾ ಆಟಗಾರ್ತಿಯರು, video

ಮುಂದಿನ ಸುದ್ದಿ
Show comments