IND vs NZ Test: ಟಾಸ್ ಗೆದ್ದಿದ್ದು ಯಾರು, ಯಾರೆಲ್ಲಾ ಆಡುವ ಬಳಗದಲ್ಲಿದ್ದಾರೆ ಇಲ್ಲಿದೆ ಡೀಟೈಲ್ಸ್

Krishnaveni K
ಗುರುವಾರ, 24 ಅಕ್ಟೋಬರ್ 2024 (09:37 IST)
ಪುಣೆ: ಭಾರತ ಮತ್ತು ನ್ಯೂಜಿಲೆಂಡ್ ನಡುವಿನ ದ್ವಿತೀಯ ಟೆಸ್ಟ್ ಪಂದ್ಯ ಪುಣೆಯಲ್ಲಿ ನಡೆಯುತ್ತಿದ್ದು ಟಾಸ್ ಗೆದ್ದದ್ದು ಯಾರು, ಆಡುವ ಬಳಗದಲ್ಲಿ ಯಾರಿದ್ದಾರೆ ಎಂಬ ಮಾಹಿತಿ ಇಲ್ಲಿದೆ.

ಟಾಸ್ ಗೆದ್ದ ನ್ಯೂಜಿಲೆಂಡ್ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ. ಮೊದಲ ಪಂದ್ಯದಲ್ಲಿ ಭಾರತ ಸೋಲು ಅನುಭವಿಸಿತ್ತು. ಹೀಗಾಗಿ ಈ ಪಂದ್ಯವನ್ನು ಭಾರತ ಗೆಲ್ಲಲೇಬೇಕಾದ ಒತ್ತಡದಲ್ಲಿದೆ. ಈ ಪಂದ್ಯಕ್ಕೆ ಭಾರತ ಮೂರು ಬದಲಾವಣೆಯೊಂದಿಗೆ ಕಣಕ್ಕಿಳಿದಿದೆ. ನ್ಯೂಜಿಲೆಂಡ್ ತಂಡವೂ ಮ್ಯಾಟ್ ಹೆನ್ರಿ ಬದಲಿಗೆ ಸ್ಯಾಂಟ್ನರ್ ತಂಡಕ್ಕೆ ಸೇರಿಸಿಕೊಂಡಿದೆ.

ಇತ್ತ ಭಾರತ ತಂಡದಲ್ಲಿ ಮೂರು ಬದಲಾವಣೆಯಾಗಿದೆ. ಕಳಪೆ ಫಾರ್ಮ್ ನಲ್ಲಿರುವ ಕೆಎಲ್ ರಾಹುಲ್ ನಿರೀಕ್ಷೆಯಂತೇ ತಂಡದಿಂದ ಹೊರಗುಳಿದಿದ್ದಾರೆ. ಉಳಿದಂತೆ ಕುಲದೀಪ್ ಯಾದವ್, ಮೊಹಮ್ಮದ್ ಸಿರಾಜ್ ಕೂಡಾ ಸ್ಥಾನ ಕಳೆದುಕೊಂಡಿದ್ದಾರೆ. ಈ ಮೂವರ ಬದಲಿಗೆ ಆಕಾಶ್ ದೀಪ್, ಶುಬ್ಮನ್ ಗಿಲ್ ಮತ್ತು ವಾಷಿಂಗ್ಟನ್ ಸುಂದರ್ ಗೆ ಅವಕಾಶ ನೀಡಲಾಗಿದೆ.

ಭಾರತ ತಂಡ: ರೋಹಿತ್ ಶರ್ಮಾ (ನಾಯಕ), ಯಶಸ್ವಿ ಜೈಸ್ವಾಲ್, ಶುಬ್ಮನ್ ಗಿಲ್, ವಿರಾಟ್ ಕೊಹ್ಲಿ, ಸರ್ಫರಾಜ್ ಖಾನ್, ರಿಷಭ್ ಪಂತ್, ವಾಷಿಂಗ್ಟನ್ ಸುಂದರ್, ರವಿಚಂದ್ರನ್ ಅಶ್ವಿನ್, ರವೀಂದ್ರ ಜಡೇಜಾ, ಆಕಾಶ್ ದೀಪ್, ಜಸ್ಪ್ರೀತ್ ಬುಮ್ರಾ.

ನ್ಯೂಜಿಲೆಂಡ್ ತಂಡ: ಟಾಮ್ ಲಥಮ್ (ನಾಯಕ), ಡೆವನ್ ಕಾನ್ವೆ, ವಿಲ್ ಯಂಗ್, ರಚಿನ್ ರವೀಂದ್ರ, ಡೆರಿಲ್ ಮಿಚೆಲ್, ಟಾಮ್ ಬ್ಲಂಡರ್ (ವಿಕೆಟ್ ಕೀಪರ್),  ಗ್ಲೆನ್ ಫಿಲಿಪ್ಸ್, ಮಿಚೆಲ್ ಸ್ಯಾಂಟ್ನರ್, ಟಿಮ್ ಸೌಥಿ, ಅಝಾಜ್ ಪಟೇಲ್,  ವಿಲಿಯಮ್ ರೂರ್ಕಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ಐಪಿಎಲ್ ನಲ್ಲಿ ಮಾತ್ರ ಹುಲಿ.. ಇಂಗ್ಲೆಂಡ್ ವಿರುದ್ಧ ಸೋತ ಬಳಿಕ ಗಂಭೀರ್, ಕ್ಯಾಪ್ಟನ್ ಶ್ರೇಯಸ್ ಚರ್ಚೆ ಜೋರು Video

IND vs ENG: ಹೇಗಿದ್ದ ಟೀಂ ಇಂಡಿಯಾ ಗತಿ ಹೇಗಾಗೋಯ್ತಲ್ಲಾ.. ಟೀಂ ಇಂಡಿಯಾ ಈ ಪರಿ ಸೋಲುವುದಕ್ಕೆ ಕಾರಣ ಯಾರು

ಧೋನಿ, ಕೊಹ್ಲಿ ಸೋತಿಲ್ವಾ, ಶ್ರೇಯಸ್ ಕೂಡಾ ಅವರಂತೆ ಗ್ರೇಟ್ ಕ್ಯಾಪ್ಟನ್ ಆಗ್ತಾನೆ: ಅಣ್ಣನ ಪರ ತಂಗಿ ಬ್ಯಾಟಿಂಗ್ Video

IND vs ENG: ಟೀಂ ಇಂಡಿಯಾಕ್ಕೆ ಇಂದು ಕೊನೆ ಚಾನ್ಸ್, ಈ ಆಟಗಾರನಿಗೆ ಕೊಕ್ ಸಾಧ್ಯತೆ

IND vs ENG: ವಿ ವಾಂಟ್ ಸಂಜು ಎಂದು ಜೋರಾಗಿ ಕೂಗಿದ ಫ್ಯಾನ್ಸ್: ಗಂಭೀರ್, ತಿಲಕ್ ವರ್ಮ ಮುಖಭಾವ ನೋಡಬೇಕು Video

ಮುಂದಿನ ಸುದ್ದಿ
Show comments