Daily Horoscope
✕

IND vs NZ: ಮೊದಲ ಪಂದ್ಯ ಗೆದ್ದಿರುವ ಭಾರತ ತಂಡದಲ್ಲಿ ಇಂದು ಎರಡು ಬದಲಾವಣೆ

Sampriya
ಶುಕ್ರವಾರ, 23 ಜನವರಿ 2026 (20:08 IST)
Photo Credit X
ರಾಜ್‌ಪುರ: ಇಲ್ಲಿ ನಡೆಯುತ್ತಿರುವ ಭಾರತ ಹಾಗೂ ನ್ಯೂಜಿಲೆಂಡ್ ತಂಡಗಳ ನಡುವಿನ ಐದು ಪಂದ್ಯಗಳ ಟಿ20 ಸರಣಿಯ ಎರಡನೇ ಪಂದ್ಯದಲ್ಲಿ ಭಾರತ ಟಾಸ್ ಗೆದ್ದಯ ಮೊದಲು ಬೌಲಿಂಗ್ ಆಯ್ದುಗೊಂಡಿದೆ. 

ಇನ್ನೂ ಮೊದಲ ಪಂದ್ಯದಲ್ಲಿ ಗೆಲುವು ಸಾಧಿಸಿರುವ ಭಾರತ ತಂಡ ಐದು ಪಂದ್ಯಗಳ ಸರಣಿಯಲ್ಲಿ 1–0 ಅಂತರದಲ್ಲಿ ಮುನ್ನಡೆಯಲ್ಲಿದೆ. 

ಮೊದಲ ಗೆಲುವಿನ ಖುಷಿಯಲ್ಲಿ ಎರಡನೇ ಪಂದ್ಯಾಟಕ್ಕಿಳಿದಿರುವ ಭಾರತ ತಂಡದಲ್ಲಿ ಭಾರೀ ಬದಲಾವಣೆಯಾಗಿದೆ. ತಂಡದಲ್ಲಿ ಜಸ್‌ಪ್ರೀತ್ ಬುಮ್ರಾ ಹಾಗೂ ಅಕ್ಷರ್ ಪಟೇಲ್ ಅವರ ಬದಲು ಕುಲದೀಪ್ ಯಾದವ್ ಹಾಗೂ ಹರ್ಷಿತ್ ರಾಣಾಗೆ ಆಡುವ ಬಳಗದಲ್ಲಿ ಅವಕಾಶ ನೀಡಲಾಗಿದೆ.

ಭಾರತ (ಪ್ಲೇಯಿಂಗ್ XI): ಸಂಜು ಸ್ಯಾಮ್ಸನ್(ವಿಕೆಟ್ ಕೀಪರ್), ಅಭಿಷೇಕ್ ಶರ್ಮಾ, ಇಶಾನ್ ಕಿಶನ್, ಸೂರ್ಯಕುಮಾರ್ ಯಾದವ್ (ನಾಯಕ), ಹಾರ್ದಿಕ್ ಪಾಂಡ್ಯ, ಶಿವಂ ದುಬೆ, ರಿಂಕು ಸಿಂಗ್, ಹರ್ಷಿತ್ ರಾಣಾ, ಅರ್ಷದೀಪ್ ಸಿಂಗ್, ಕುಲದೀಪ್ ಯಾದವ್, ವರುಣ್ ಚಕ್ರವರ್ತಿ

ನ್ಯೂಜಿಲೆಂಡ್ (ಪ್ಲೇಯಿಂಗ್ XI): ಡೆವೊನ್ ಕಾನ್ವೇ, ಟಿಮ್ ಸೀಫರ್ಟ್ (ವಿಕೆಟ್ ಕೀಪರ್), ರಾಚಿನ್ ರವೀಂದ್ರ, ಗ್ಲೆನ್ ಫಿಲಿಪ್ಸ್, ಮಾರ್ಕ್ ಚಾಪ್‌ಮನ್, ಡ್ಯಾರಿಲ್ ಮಿಚೆಲ್, ಮಿಚೆಲ್ ಸ್ಯಾಂಟ್ನರ್ (ನಾಯಕ), ಜಕಾರಿ ಫೌಲ್ಕ್ಸ್, ಮ್ಯಾಟ್ ಹೆನ್ರಿ, ಇಶ್ ಸೋಧಿ, ಜಾಕೋಬ್ ಡಫಿ<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

IND vs NZ: ನ್ಯೂಜಿಲೆಂಡ್ ವಿರುದ್ಧ ಭರ್ಜರಿ 136 ರನ್ ಸಿಡಿಸಿ ಇತಿಹಾಸ ನಿರ್ಮಿಸಿದ ಕನ್ನಡಿಗ ಕೆಎಲ್ ರಾಹುಲ್ Video

ಹೆಸರಲ್ಲಿ ಸಿರಾಜ್ ಎಂದಿದೆಯಲ್ಲಾ ಅದಕ್ಕೇ ಹೊರಗಿಡಲಾಗಿದೆ: ಮೊಹಮ್ಮದ್ ಸಿರಾಜ್ ಬಗ್ಗೆ ಕಾಂಗ್ರೆಸ್ ಸಂಸದನ ವಿವಾದಿತ ಹೇಳಿಕೆ

IND vs NZ: ಔಟ್ ಇದ್ದರೂ ನಾಟೌಟ್ ತೀರ್ಪು, ಕುಮಾರ್ ಧರ್ಮಸೇನಾ ಎಡವಟ್ಟಿನಿಂದ ಎರಡೆರಡು ಬಾರಿ ಬಚಾವಾದ ಕೆಎಲ್ ರಾಹುಲ್ Video

ಮೊಹಮ್ಮದ್ ಸಿರಾಜ್ ಗಿಂತ ಪ್ರಸಿದ್ಧ ಕೃಷ್ಣ ಗ್ರೇಟಾ.. ಸಿರಾಜ್ ರನ್ನು ಯಾಕೆ ಕೈ ಬಿಟ್ರಿ: ಫ್ಯಾನ್ಸ್ ಫುಲ್ ಗರಂ

IND vs NZ test: ಔಟ್ ಯಾಕಿಲ್ಲ… ಮೈದಾನದಲ್ಲೇ ಅಂಪಾಯರ್ ಜೊತೆ ರೊಚ್ಚಿಗೆದ್ದ ಕ್ಯಾಪ್ಟನ್ ಶುಭಮನ್ ಗಿಲ್ Video

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಮುಂದಿನ ಸುದ್ದಿ
Show comments