IND VS SA: ಕಿಂಗ್ ಕೊಹ್ಲಿ ಶತಕ ಬಾರಿಸುತ್ತಿದ್ದಂತ್ತೆ ಮೈದಾನಕ್ಕೆ ನುಗ್ಗಿದ ಅಭಿಮಾನಿ, ಮಾಡಿದ್ದೇನು ನೋಡಿ Video

Sampriya
ಭಾನುವಾರ, 30 ನವೆಂಬರ್ 2025 (17:15 IST)
Photo Credit X
ರಾಂಚಿ: ದಕ್ಷಿಣ ಆಫ್ರಿಕಾ ವಿರುದ್ಧ ರಾಂಚಿಯಲ್ಲಿ ನಡೆಯುತ್ತಿರುವ ಏಕದಿನ ಸರಣಿಯ ಮೊದಲ ಪಂದ್ಯದಲ್ಲಿ ಕಿಂಗ್ ಕೊಹ್ಲಿ ಅಬ್ಬರಿಸಿದ್ದಾರೆ. 

ಇನ್ನೂ ಕೊಹ್ಲಿ ತಮ್ಮ ಶತಕವನ್ನು ಗಳಿಸಿ ಸಂಭ್ರಮಿಸುತ್ತಿರುವ ಕ್ಷಣದಲ್ಲಿ ಅಭಿಮಾನಿಯೊಬ್ಬರು ಭದ್ರತಾ ಬೇಲಿಯನ್ನು ದಾಟಿ, ವಿರಾಟ್‌ ಕಾಳಿಗೆ ಬಿದ್ದು ನಮಸ್ಕಸಿದ್ದಾನೆ.  ಒಂದು ಕ್ಷಣ ಬೆಚ್ಚಿಬಿದ್ದ ವಿರಾಟ್ ಕೊಹ್ಲಿ ಅವರು, ಅಭಿಮಾನಿಯನ್ನು ಕೈಯಿಂದ್ದ ಮೇಲಕ್ಕೆತ್ತಿದ್ದಾರೆ. 

ಅಲ್ಲಿಗೆ ಬಂದ ಭದ್ರತಾ ಸಿಬ್ಬಂದಿಗಳು ಅಭಿಮಾನಿಯನ್ನು ಮೈದಾನದಿಂದ ಹೊರಕ್ಕೆ ಕರೆದುಕೊಂಡಿದ್ದಾರೆ. 

ಇದು ಕೊಹ್ಲಿಯ 52 ನೇ ODI ಶತಕ ಮತ್ತು ಅವರ ಅತ್ಯುತ್ತಮವಾದ ಶತವಾಗಿದೆ.  ಇಂದಿನ ಅವರ ಪ್ರದರ್ಶನ 2027 ರ ವಿಶ್ವಕಪ್ ಆಡಲು ಪ್ರಮುಖವಾಗಿತ್ತು. ಇದೀಗ ಅವರ ಇಂದಿನ ಅಮೋಘ ಪ್ರದರ್ಶನ ಎಲ್ಲ ಟೀಕೆಗಳಿಗೆ ಬ್ಯಾಟ್ ಮೂಲಕ ಉತ್ತರ ನೀಡಿದ್ದಾರೆ. 

ಏಕದಿನದಲ್ಲಿ ಅತಿ ಹೆಚ್ಚು ಶತಕಗಳನ್ನು ಗಳಿಸಿದ ಬ್ಯಾಟರ್‌ಗಳ ಸಾಲಿನಲ್ಲಿ ಕೊಹ್ಲಿ ಅಗ್ರಸ್ಥಾನದಲ್ಲಿದ್ದಾರೆ. ಈ ಮೂಲಕ ಸಚಿನ್ ತೆಂಡೂಲ್ಕರ್ ಅವರು 49ನೇ ಶತಕಗಳನ್ನು ಗಳಿಸಿದ್ದಾರೆ. 

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ವಿರಾಟ್ ಕೊಹ್ಲಿ ಶತಕಕ್ಕೆ ಎಲ್ಲರಿಗಿಂತ ಹೆಚ್ಚು ಖುಷಿಪಟ್ಟವರು ಯಾರು ನೋಡಿ: Video

IND VS SA: ಕಿಂಗ್ ಕೊಹ್ಲಿ ಶತಕ ಬಾರಿಸುತ್ತಿದ್ದಂತ್ತೆ ಮೈದಾನಕ್ಕೆ ನುಗ್ಗಿದ ಅಭಿಮಾನಿ, ಮಾಡಿದ್ದೇನು ನೋಡಿ Video

IND vs SA Odi:ಮತ್ತೆ ಟಾಸ್‌ ಸೋತ ಟೀಂ ಇಂಡಿಯಾ: ಕನ್ನಡಿಗ ರಾಹುಲ್‌ ನಾಯಕತ್ವಕ್ಕೆ ಸತ್ವಪರೀಕ್ಷೆ

ಮತ್ತೇ ಒಂದಾಗುತ್ತಾರಾ ಪಲಾಶ್‌, ಸ್ಮೃತಿ ಮಂಧಾನ, ಕುತೂಹಲ ಮೂಡಿಸಿದ ಮಂದಾನ, ಪಲಾಶ್‌ ನಡೆ

ಟೀಂ ಇಂಡಿಯಾ, ದಕ್ಷಿಣ ಆಫ್ರಿಕಾ ಏಕದಿನ ನಾಳೆ ಶುರು: ರೋ ಕೊ ಜೋಡಿ ಮೇಲೆ ಕಣ್ಣು

ಮುಂದಿನ ಸುದ್ದಿ
Show comments