IND VS SA: ಅಬ್ಬರಿಸಿದ ವಿರಾಟ್ ಕೊಹ್ಲಿ, ಸೌತ್‌ ಆಫ್ರಿಕಾಗೆ ಬಿಗ್‌ ಟಾರ್ಗೇಟ್

Sampriya
ಭಾನುವಾರ, 30 ನವೆಂಬರ್ 2025 (18:25 IST)
Photo Credit X
ರಾಂಚಿ: ವಿರಾಟ್ ಕೊಹ್ಲಿ ಅಬ್ಬರದ 135 ರನ್,  ರೋಹಿತ್ ಶರ್ಮಾ (57) ಹಾಗೂ ನಾಯಕ ಕೆ.ಎಲ್. ರಾಹುಲ್ (60) ಅರ್ಧಶತಕಗಳ ಬೆಂಬಲದೊಂದಿಗೆ ಭಾರತ ತಂಡವು 50 ಓವರ್‌ಗಳಲ್ಲಿ 8 ವಿಕೆಟ್‌ಗಳ ನಷ್ಟಕ್ಕೆ ಸೌತ್ ಆಫ್ರಿಕಾಕ್ಕೆ 349ರನ್‌ಗಳ ಗುರಿ ನೀಡಿದೆ. 

ರಾಂಚಿಯಲ್ಲಿ ನಡೆಯುತ್ತಿರುವ ಪ್ರವಾಸಿ ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಏಕದಿನ ಪಂದ್ಯದಲ್ಲಿ ಭಾರತ, ಸೌತ್‌ ಆಫ್ರಿಕಾಗೆ ಬಿಗ್ ಟಾರ್ಗೇಟ್ ನೀಡಿದೆ. 

ಟಾಸ್ ಗೆದ್ದ ಸೌತ್ ಆಫ್ರಿಕಾ ಮೊದಲು ಫೀಲ್ಡಿಂಗ್ ಆಯ್ದುಕೊಂಡು, ಭಾರತವನ್ನು ಬ್ಯಾಟಿಂಗ್‌ಗೆ ಆಹ್ವಾನಿಸಿತು. ಯಶಸ್ವಿ ಜೈಸ್ವಾಲ್ (18) ಬಿರುಸಿನ ಆರಂಭವೊದಗಿಸಿದರು. ಆದರೆ ಜೈಸ್ವಾಲ್ ಆಟ ಹೆಚ್ಚು ಹೊತ್ತು ಸಾಗಲಿಲ್ಲ.

ಇನ್ನೂ ರೋಗಿತ್ ಶರ್ಮಾ ಹಾಗೂ ವಿರಾಟ್ ಕೊಹ್ಲಿ ಜತೆಯಾಟ ಉತ್ತಮ ರನ್‌ ಗಳಿಸಿಕೊಟ್ಟಿತು. 

ಅಂತಿಮವಾಗಿ ಕೊಹ್ಲಿ 120 ಎಸೆತಗಳಲ್ಲಿ 135 ರನ್ ಗಳಿಸಿ ಔಟ್ ಆದರು. ಕೊಹ್ಲಿ ಇನಿಂಗ್ಸ್‌ನಲ್ಲಿ ಏಳು ಸಿಕ್ಸರ್ ಹಾಗೂ 11 ಬೌಂಡರಿಗಳು ಸೇರಿದ್ದವು.

ಅತ್ತ ನಾಯಕನ ಆಟವಾಡಿದ ಕೆ.ಎಲ್. ರಾಹುಲ್, ಆಕರ್ಷಕ ಅರ್ಧಶತಕ ಗಳಿಸಿ ತಂಡವು ಸೌತ್‌ ಆಫ್ರಿಕಾಗೆ ಬೃಹತ್ ಮೊತ್ತದ ಟಾರ್ಗೇಟ್ ನೀಡಿತು. <>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Video: ಜೋರಾಗ್ ಓಡ್ ಮಗಾ...ಮೈದಾನದಲ್ಲಿ ಪ್ರಸಿದ್ಧಗೆ ಕನ್ನಡದಲ್ಲೇ ಆರ್ಡರ್ ಮಾಡಿದ ಕೆಎಲ್ ರಾಹುಲ್

ಚೆನ್ನಾಗಿ ಆಡಿದ್ರೂ ಖುಷಿಯಿಲ್ವಾ: ಪಂದ್ಯದ ಬಳಿಕ ರೋಹಿತ್ ಶರ್ಮಾ ಜೊತೆ ಗಂಭೀರ್ ಕಿತ್ತಾಟ Viral video

ಗೌತಮ್ ಗಂಭೀರ್ ಎದುರಿದ್ದಾಗ ವಿರಾಟ್ ಕೊಹ್ಲಿ ಮಾಡಿದ್ದೇನು: ಶಾಕಿಂಗ್ ವಿಡಿಯೋ

IND VS SA: ಅಬ್ಬರಿಸಿದ ವಿರಾಟ್ ಕೊಹ್ಲಿ, ಸೌತ್‌ ಆಫ್ರಿಕಾಗೆ ಬಿಗ್‌ ಟಾರ್ಗೇಟ್

ವಿರಾಟ್ ಕೊಹ್ಲಿ ಶತಕಕ್ಕೆ ಎಲ್ಲರಿಗಿಂತ ಹೆಚ್ಚು ಖುಷಿಪಟ್ಟವರು ಯಾರು ನೋಡಿ: Video

ಮುಂದಿನ ಸುದ್ದಿ
Show comments