IND vs WI Test: ಜಡೇಜ ದಾಳಿಗೆ ಕುಸಿದ ವಿಂಡೀಸ್: ಶುಭಮನ್‌ ನಾಯಕತ್ವಕ್ಕೆ ತವರಿನಲ್ಲಿ ಮೊದಲ ಜಯ

Sampriya
ಶನಿವಾರ, 4 ಅಕ್ಟೋಬರ್ 2025 (13:52 IST)
Photo Credit X
ಅಹಮದಾಬಾದ್: ವೆಸ್ಟ್ ಇಂಡೀಸ್ ವಿರುದ್ಧ ಅಹಮದಾಬಾದ್‌ನಲ್ಲಿ ನಡೆದ ಮೊದಲ ಟೆಸ್ಟ್ ಪಂದ್ಯದಲ್ಲಿ ಭಾರತ ತಂಡಕ್ಕೆ ಇನ್ನಿಂಗ್ಸ್‌ ಮತ್ತು 140 ರನ್‌ಗಳ ಗೆಲುವು ದಾಖಲಿಸಿದೆ. 

ಅಹಮದಾಬಾದ್‌ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ಭಾರತ ಮತ್ತು ವೆಸ್ಟ್ ಇಂಡೀಸ್ ನಡುವೆ ಇಂದು ಮೂರನೇ ದಿನದ ಆಟ ನಡೆಯುತ್ತಿದೆ. ಮೊದಲ ಇನ್ನಿಂಗ್ಸ್ ನಲ್ಲಿ  ವೆಸ್ಟ್ ಇಂಡೀಸ್ ತಂಡವು 162 ರನ್ ಮಾತ್ರ ಗಳಿಸಿತ್ತು. ಬಳಿಕ ಬ್ಯಾಟಿಂಗ್ ಮಾಡಿದ ಭಾರತ ತಂಡವು 5 ವಿಕೆಟ್ ಕಳೆದುಕೊಂಡು 448 ರನ್ ಗಳಿಸಿದೆ. ಬಳಿಕ ಇನ್ನಿಂಗ್ಸ್ ಡಿಕ್ಲೇರ್ ಮಾಡಿಕೊಂಡಿತು.

ವೆಸ್ಟ್ ಇಂಡೀಸ್ ತಂಡವನ್ನು ಎರಡನೇ ಇನ್ನಿಂಗ್ಸ್ ಬ್ಯಾಟಿಂಗ್ಸ್‌ಗೆ ಆಹ್ವಾನ ನೀಡಿತ್ತು. ಎರಡನೇ ಇನ್ನಿಂಗ್ಸ್ ನಲ್ಲಿ ಬ್ಯಾಟಿಂಗ್ ಗೆ ಇಳಿದ ವೆಸ್ಟ್ ಇಂಡೀಸ್ ತಂಡವು 146 ರನ್‌ಗೆ ಆಲೌಟ್‌ ಆಗಿದೆ. ರವೀಂದ್ರ ಜಡೇಜಾ ನಾಲ್ಕು ವಿಕೆಟ್‌ ಪಡೆದು ಮಿಂಚಿದರು. ಮೊಹಮ್ಮದ್ ಸಿರಾಜ್‌ ಮೂರು ವಿಕೆಟ್‌, ಕುಲದೀಪ್‌ ಯಾವರ್‌ ಎರಡು ವಿಕೆಟ್‌ ಕಬಳಿಸಿದರು.

ಭಾರತದ ಮೊದಲ ಇನ್ನಿಂಗ್ಸ್ ನಲ್ಲಿ ಕೆ.ಎಲ್.ರಾಹುಲ್, ಜುರೇಲ್, ಜಡೇಜಾ ಸೇರಿದಂತೆ ಮೂವರು ಸೆಂಚುರಿ ಸಿಡಿಸಿದ್ದಾರೆ. ಈ ಮೂರು ಸೆಂಚುರಿ ಮತ್ತು ಶುಭಮನ್ ಗಿಲ್ ಹಾಫ್ ಸೆಂಚುರಿ ನೆರವಿನಿಂದ ಭಾರತವು 448 ರನ್ ಗಳ ಬೃಹತ್ ಮೊತ್ತ ಕಲೆ ಹಾಕಿತ್ತು. ಈ ಗೆಲುವಿನೊಂದಿಗೆ ಶುಭಮನ್‌ ಗಿಲ್‌ ನಾಯಕತ್ವಕ್ಕೆ ತವರಿನಲ್ಲಿ ಮೊದಲ ಜಯ ದೊರಕಿದೆ<>

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಜನವರಿಯಲ್ಲೇ ನಡೆಯಲಿದೆ ಡಬ್ಲ್ಯುಪಿಎಲ್‌ ಟೂರ್ನಿ: ಆರ್‌ಸಿಬಿ ಅಭಿಮಾನಿಗಳಿಗೆ ಬಿಗ್‌ ಶಾಕ್‌

ಕಾಂತಾರ ಸಕ್ಸಸ್ ಬೆನ್ನಲ್ಲೇ ಕ್ರಿಕೆಟ್‌ನತ್ತ ಮುಖಮಾಡಿದ ಹೊಂಬಾಳೆ, ಏನಿದು ಬೆಳವಣಿಗೆ

ಇಂಥಾ ಪಿಚ್ ನಲ್ಲಿ ಸಚಿನ್, ಕೊಹ್ಲಿಗೂ ಆಡಕ್ಕೆ ಆಗ್ತಿರಲಿಲ್ಲ: ಹರ್ಭಜನ್ ಸಿಂಗ್ ವಾಗ್ದಾಳಿ

ಐಪಿಎಲ್ ನಲ್ಲಿ ಮಾಲಿಕರು ಏನೇನೋ ಪ್ರಶ್ನೆ ಕೇಳ್ತಾರೆ: ಕೆಎಲ್ ರಾಹುಲ್ ಬಿಚ್ಚಿಟ್ಟ ಸತ್ಯ

ಟೀಂ ಇಂಡಿಯಾ ಟೆಸ್ಟ್ ತಂಡ ಹಳ್ಳ ಹಿಡಿಸಿದ ಗೌತಮ್ ಗಂಭೀರ್ ಟೆಸ್ಟ್ ದಾಖಲೆ ಹೇಗಿತ್ತು ನೋಡಿ

ಮುಂದಿನ ಸುದ್ದಿ
Show comments