Webdunia - Bharat's app for daily news and videos

Install App

ಭಾರತ-ದ.ಆಫ್ರಿಕಾ ಏಕದಿನ: ಆಫ್ರಿಕಾ ಬ್ಯಾಟಿಂಗ್

Webdunia
ಬುಧವಾರ, 19 ಜನವರಿ 2022 (14:18 IST)
ಪಾರ್ಲ್: ಭಾರತ ಮತ್ತು ದ.ಆಫ್ರಿಕಾ ನಡುವಿನ ಮೊದಲ ಏಕದಿನ ಪಂದ್ಯದಲ್ಲಿ ಆಫ್ರಿಕಾ ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.

ಕೆಎಲ್ ರಾಹುಲ್ ನೇತೃತ್ವದಲ್ಲಿ ಆಡುತ್ತಿರುವ ಟೀಂ ಇಂಡಿಯಾದಲ್ಲಿ ಶಿಖರ್ ಧವನ್, ಕೊಹ್ಲಿ, ಶ್ರೇಯಸ್ ಐಯರ್,  ವೆಂಕಟೇಶ್ ಐಯರ್, ರಿಷಬ್ ಪಂತ್ ಬ್ಯಾಟಿಗರು. ಬೌಲರ್ ಗಳ ಪೈಕಿ ಶ್ರಾದ್ಧೂಲ್ ಠಾಕೂರ್, ರವಿಚಂದ್ರನ್ ಅಶ್ವಿನ್, ಭುವನೇಶ್ವರ್ ಕುಮಾರ್,  ಜಸ್ಪ್ರೀತ್ ಬುಮ್ರಾ, ಯಜುವೇಂದ್ರ ಚಾಹಲ್ ಸ್ಥಾನ ಪಡೆದಿದ್ದಾರೆ.

ಇತ್ತೀಚೆಗಿನ ವರದಿ ಬಂದಾಗ ಆಫ್ರಿಕಾ 3 ಓವರ್ ಗಳಲ್ಲಿ ವಿಕೆಟ್ ನಷ್ಟವಿಲ್ಲದೇ 18 ರನ್ ಗಳಿಸಿದೆ. ನಾಯಕ ಕ್ವಿಂಟನ್ ಡಿ ಕಾಕ್ 7,  ಜಾನೆಮಾನ್ ಮಲನ್ 5 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments