ಭಾರತ-ಆಸ್ಟ್ರೇಲಿಯಾ ನಿರ್ಣಾಯಕ ಟಿ20 ಇಂದು

Webdunia
ಭಾನುವಾರ, 25 ಸೆಪ್ಟಂಬರ್ 2022 (08:10 IST)
ಹೈದರಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂದು ಮೂರು ಪಂದ್ಯಗಳ ಟಿ20 ಸರಣಿಯ ಕೊನೆಯ ಪಂದ್ಯ ನಡೆಯಲಿದೆ.

ಹೈದರಾಬಾದ್ ನಲ್ಲಿ ನಡೆಯಲಿರುವ ಪಂದ್ಯ ಎರಡೂ ತಂಡಗಳಿಗೆ ಸರಣಿ ಗೆಲ್ಲುವ ನಿಟ್ಟಿನಲ್ಲಿ ಮಹತ್ವದ್ದಾಗಿದೆ. ಈಗಾಗಲೇ ಸರಣಿ 1-1 ರಿಂದ ಸಮಬಲಗೊಂಡಿದೆ.

ಕಳೆದ ಪಂದ್ಯದಲ್ಲಿ ಮಳೆಯಿಂದಾಗಿ 8 ಓವರ್ ಗಳಿಗೆ ಪಂದ್ಯ ಕಡಿತಗೊಳಿಸಲಾಗಿತ್ತು. ಇಂದಿನ ಪಂದ್ಯಕ್ಕೂ ಮಳೆ ಭೀತಿ ತಳ್ಳಿ ಹಾಕುವಂತಿಲ್ಲ. ಹೀಗಾಗಿ ಪೂರ್ಣಪ್ರಮಾಣದಲ್ಲಿ ಪಂದ್ಯ ನಡೆಯಲಿ ಎಂದು ಅಭಿಮಾನಿಗಳು ಪ್ರಾರ್ಥಿಸುವಂತಾಗಿದೆ. ಈ ಪಂದ್ಯ ಸಂಜೆ 7 ಗಂಟೆಗೆ ನಡೆಯಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

FIFA ವಿಶ್ವಕಪ್ ವೇಳೆ ಎಲ್ಲರೂ ಮೈದಾನವನ್ನೇ ನೋಡ್ತಿದ್ದರೆ ಈ ತಾತಪ್ಪ ನೋಡ್ತಿದ್ದಿದ್ದೇ ಬೇರೆ

ವೈಭವ್ ಸೂರ್ಯವಂಶಿ, ಶ್ರೀಲಂಕಾ ಆಟಗಾರರ ನಡುವಿನ ಘರ್ಷಣೆಯಲ್ಲಿ ತಪ್ಪು ಯಾರದ್ದು Video

ರಿಯಲ್ ಲೈಫ್ ಹೀರೋ: ಭಾರತದ ಮಾರುಕಟ್ಟೆಯಲ್ಲಿ ವಿಕಲಚೇತನ ವ್ಯಕ್ತಿಗೆ ನೆರವಾದ ಅಫ್ಘಾನ್ ಕ್ರಿಕೆಟಿಗ ರಹಮಾನುಲ್ಲಾ ಗುರ್ಬಾಜ್ Video

ಧಮಾಕಾ ಬ್ಯಾಟಿಂಗ್ ಮಾಡುವ ರಿಚಾ ಘೋಷ್ ರನ್ನು ಲೇಟ್ ಆಗಿ ಬ್ಯಾಟಿಂಗ್ ಗಿಳಿಸುವುದು ಯಾಕೆ: ರಿವೀಲ್ ಮಾಡಿದ ಹರ್ಮನ್

India vs Pak: ದೀಪ್ತಿ ಶರ್ಮಾ ಕೈಚಳಕಕ್ಕೆ ತತ್ತರಿಸಿದ ಪಾಕ್‌: ಟಿ20 ವಿಶ್ವಕಪ್‌ನಲ್ಲಿ ಭಾರತ ಶುಭಾರಂಭ

ಮುಂದಿನ ಸುದ್ದಿ
Show comments