ಭಾರತ-ಆಸ್ಟ್ರೇಲಿಯಾ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿ ಇಂದಿನಿಂದ

Webdunia
ಗುರುವಾರ, 9 ಫೆಬ್ರವರಿ 2023 (08:30 IST)
Photo Courtesy: Twitter
ನಾಗ್ಪುರ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಮೊದಲ ಪಂದ್ಯ ಇಂದಿನಿಂದ ನಾಗ್ಪುರದಲ್ಲಿ ಆರಂಭವಾಗಲಿದೆ.

ನಾಲ್ಕು ಪಂದ್ಯಗಳ ಟೆಸ್ಟ್ ಸರಣಿ ಭಾರತದ ಪಾಲಿಗೆ ಮಹತ್ವದ್ದಾಗಲಿದೆ. ಈ ಟೆಸ್ಟ್ ಸರಣಿ ಗೆದ್ದರಷ್ಟೇ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ಗೆ ಅರ್ಹತೆ ಗಿಟ್ಟಿಸಲಿದೆ.

ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಹಿನ್ನಲೆ ನೋಡುವುದಾದರೆ ಇದುವರೆಗೂ ಭಾರತವೇ ಮೇಲುಗೈ ಸಾಧಿಸಿದೆ. ಅದರಲ್ಲೂ ಭಾರತದಲ್ಲಿ ಆಸೀಸ್ ಕೇವಲ ಒಮ್ಮೆ ಮಾತ್ರ ಸರಣಿ ಗೆದ್ದಿದೆ. ಈಗ ಭಾರತದ ಫಾರ್ಮ್ ಕೂಡಾ ಅತ್ಯುತ್ತಮವಾಗಿದೆ. ಒಂದೇ ಒಂದು ಕೊರತೆ ಎಂದರೆ ಆಸೀಸ್ ವಿರುದ್ಧ ಸದಾ ಅತ್ಯುತ್ತಮ ಪ್ರದರ್ಶನ ನೀಡುವ ರಿಷಬ್ ಪಂತ್ ಮಿಸ್ ಆಗಿದ್ದಾರೆ. ಅತ್ತ ಆಸ್ಟ್ರೇಲಿಯಾ ತಂಡದಲ್ಲೂ ಭಾರತಕ್ಕೆ ಕಾಡುವ ಸ್ಟೀವ್ ಸ್ಮಿತ್, ನಥನ್ ಲಿಯಾನ್ ಇದ್ದಾರೆ. ಹೀಗಾಗಿ ಭಾರತವೂ ಎಚ್ಚರಿಕೆಯಿಂದ ಆಡಬೇಕಾಗುತ್ತದೆ. ಈ ಪಂದ್ಯ ಬೆಳಿಗ್ಗೆ 9.30 ‍ಕ್ಕೆ ಆರಂಭವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs ENG: ವಿರಾಟ್ ಕೊಹ್ಲಿ, ರೋಹಿತ್ ಶರ್ಮಾ ಆಟ ನೋಡಬೇಕೇ: ಭಾರತ, ಇಂಗ್ಲೆಂಡ್ ಇಂದಿನ ಏಕದಿನ ಪಂದ್ಯ ಲೈವ್, ಸಮಯ ಮಾಹಿತಿ ಇಲ್ಲಿದೆ

INDW vs ENGW: ಲಾರ್ಡ್ಸ್ ನಲ್ಲಿ ಐತಿಹಾಸಿಕ ಗೆಲುವು ಸಾಧಿಸಿದ ಭಾರತ ಮಹಿಳಾ ಕ್ರಿಕೆಟ್ ತಂಡ

ಟೀಂ ಇಂಡಿಯಾ ಹುಡುಗರಿಗಿಂತ ಹುಡುಗಿಯರ ಟೀಂ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

CSK: ಚೆನ್ನೈ ಸೂಪರ್ ಕಿಂಗ್ಸ್ ಮುಖ್ಯ ಕೋಚ್ ಸ್ಥಾನದಿಂದ ಸ್ಟೀಫನ್ ಫ್ಲೆಮಿಂಗ್ ಗೆ ಕೊಕ್

ENG VS IND Test: ಲಾರ್ಡ್ಸ್‌ನಲ್ಲಿ ಶತಕ ಬಾರಿಸಿ ಅಬ್ಬರಿಸಿದ ಯಾಸ್ತಿಕಾ ಭಾಟಿಯಾಳಿಂದ ಹೊಸ ರೆಕಾರ್ಡ್‌

ಮುಂದಿನ ಸುದ್ದಿ
Show comments