Webdunia - Bharat's app for daily news and videos

Install App

ಭಾರತ-ಆಸ್ಟ್ರೇಲಿಯಾ ನಡುವೆ ಇಂದು ನಿರ್ಣಾಯಕ ಏಕದಿನ

Webdunia
ಬುಧವಾರ, 22 ಮಾರ್ಚ್ 2023 (08:50 IST)
ಚೆನ್ನೈ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂದಿನಿಂದ ಮೂರನೇ ಮತ್ತು ನಿರ್ಣಾಯಕ ಏಕದಿನ ಪಂದ್ಯ ನಡೆಯಲಿದೆ.

ಈಗಾಗಲೇ ಸರಣಿ 1-1 ರಿಂದ ಸಮಬಲಗೊಂಡಿದೆ. ಕಳೆದ ಪಂದ್ಯದಲ್ಲಿ ಟೀಂ ಇಂಡಿಯಾ ಹೀನಾಯವಾಗಿ ಸೋಲೊಪ್ಪಿಕೊಂಡಿತು. ಎಲ್ಲಾ ವಿಭಾಗದಲ್ಲೂ ಟೀಂ ಇಂಡಿಯಾ ಕಳೆಗುಂದಿತ್ತು.

ವಿಶೇಷವಾಗಿ ಬ್ಯಾಟಿಂಗ್ ನಲ್ಲಿ ಭಾರತ ಸಿಡಿದೇಳಬೇಕಿದೆ. ಸೂರ್ಯಕುಮಾರ್ ಯಾದವ್ ಕಳೆದ ಎರಡೂ ಪಂದ್ಯಗಳಲ್ಲಿ ವಿಫಲವಾದರೂ ಮತ್ತೊಂದು ಚಾನ್ಸ್ ಸಿಗುವ ಸಾಧ‍್ಯತೆಯಿದೆ. ಬೌಲಿಂಗ್ ವಿಭಾಗದಲ್ಲಿ ಬದಲಾವಣೆ ಸಾಧ‍್ಯತೆಯಿಲ್ಲ. ಈ ಪಂದ್ಯ ಮಧ್ಯಾಹ್ನ 1.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಟ್ರೋಫಿಗಾಗಿ ಹೈಡ್ರಾಮಾದ ಬೆನ್ನಲ್ಲೇ ಭಾರತೀಯ ಮಹಿಳಾ ತಂಡದ ಸಾಧನೆಯನ್ನು ಕೊಂಡಾಡಿದ ಪ್ರಧಾನಿ ನರೇಂದ್ರ ಮೋದಿ

Video: ಅಘ್ಗಾನಿಸ್ತಾನ ವಿರುದ್ಧದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಮೊಳಗಿದ ವಂದೇ ಮಾತರಂ

Video: ಅಲೆಕ್ಸಾಂಡರ್ ಝ್ವರೆವ್‌ಗೆ ಅಮೆರಿಕಾ ಓಪನ್‌ ಕಿರೀಟ, ವಿಶ್ವ ಟೆನಿಸ್‌ ಲೋಕಕ್ಕೆ ಹೊಸ ಅಧಿಪತಿಯ ಉದಯ

Video: ಎಂಟನೇ ಬಾರಿ ಮಹಿಳಾ ಏಷ್ಯಾ ಕಪ್ ಗೆದ್ದರೂ ಟ್ರೋಫಿ ಬೇಡ ಎಂದ ಭಾರತ: ಕಾರಣ ಇಲ್ಲಿದೆ ನೋಡಿ

IND vs AFG: ಅಫ್ಘಾನಿಸ್ತಾನವನ್ನು ಚಚ್ಚಿ ಬಿಸಾಕಿದ ಅಭಿಷೇಕ್ ಶರ್ಮಾ

ಮುಂದಿನ ಸುದ್ದಿ
Show comments