Daily Horoscope

ಭಾರತ-ಆಸ್ಟ್ರೇಲಿಯಾ ಟಿ20 ಮೊದಲ ಪಂದ್ಯ ಇಂದು

Webdunia
ಭಾನುವಾರ, 24 ಫೆಬ್ರವರಿ 2019 (08:46 IST)
ವಿಶಾಖಪಟ್ಟಣ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಟಿ20 ಸರಣಿಯ ಮೊದಲ ಪಂದ್ಯ ಇಂದು ವಿಶಾಖಪಟ್ಟಣದಲ್ಲಿ ನಡೆಯಲಿದೆ. ಈಗಾಗಲೇ ಉಭಯ ತಂಡಗಳು ಕಠಿಣ ತಾಲೀಮು ನಡೆಸಿವೆ.


ತಮ್ಮ ತವರಿನಲ್ಲೇ ಟೀಂ ಇಂಡಿಯಾ ನೀಡಿದ ಸೋಲಿಗೆ ಆಸೀಸ್ ಗೆ ಸೇಡು ತೀರಿಸಿಕೊಳ್ಳುವ ತವಕ. ಆದರೆ ಭಾರತೀಯರೂ ವಿಶ್ವಕಪ್ ಗೆ ಮೊದಲು ಭರ್ಜರಿ ಗೆಲುವಿನೊಂದಿಗೆ ತಯಾರಾಗಲು ಸಜ್ಜಾಗಿದ್ದಾರೆ.

ಧೋನಿ, ವಿರಾಟ್ ಕೊಹ್ಲಿ ಸೇರಿದಂತೆ ಪ್ರಮುಖ ಆಟಗಾರರು ನಿನ್ನೆಯಿಡೀ ಕಠಿಣ ತಾಲೀಮು ನಡೆಸಿದ್ದಾರೆ. ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಮಧ್ಯಾಹ್ನ 1.30 ಕ್ಕೆ ಆರಂಭವಾಗಲಿದೆ.

ಭಾರತ ತಂಡ ಇಂತಿದೆ: ವಿರಾಟ್ ಕೊಹ್ಲಿ,  ರೋಹಿತ್ ಶರ್ಮಾ, ಶಿಖರ್ ಧವನ್,  ಕೆಎಲ್ ರಾಹುಲ್, ರಿಷಬ್ ಪಂತ್, ದಿನೇಶ್ ಕಾರ್ತಿಕ್, ಧೋನಿ, ರವೀಂದ್ರ ಜಡೇಜಾ, ಕೃನಾಲ್ ಪಾಂಡ್ಯ, ವಿಜಯ್ ಶಂಕರ್, ಸಿದ್ಧಾರ್ಥ್ ಕೌಲ್, ಉಮೇಶ್ ಯಾದವ್, ಜಸ್ಪ್ರೀತ್ ಬುಮ್ರಾ, ಯಜುವೇಂದ್ರ ಚಾಹಲ್, ಮಯಾಂಕ್ ಮಾರ್ಕಂಡೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments