Daily Horoscope

ಭಾರತ-ಆಸ್ಟ್ರೇಲಿಯಾ ನಾಲ್ಕನೇ ಟೆಸ್ಟ್ ಇಂದಿನಿಂದ

Webdunia
ಗುರುವಾರ, 9 ಮಾರ್ಚ್ 2023 (08:20 IST)
ಅಹಮ್ಮದಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯ ಅಂತಿಮ ಟೆಸ್ಟ್ ಪಂದ್ಯ ಇಂದಿನಿಂದ ಗುಜರಾತ್ ನ ನರೇಂದ್ರ ಮೋದಿ ಸ್ಟೇಡಿಯಂನಲ್ಲಿ ನಡೆಯಲಿದೆ.

ಇಂದಿನ ಪಂದ್ಯ ಭಾರತದ ಪಾಲಿಗೆ ಮಹತ್ವದ್ದಾಗಿದೆ. ಈ ಪಂದ್ಯ ಗೆದ್ದರೆ ಮಾತ್ರ ಟೀಂ ಇಂಡಿಯಾಕ್ಕೆ ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ಫೈನಲ್ ನಲ್ಲಿ ಆಡಬಹುದಾಗಿದೆ. ಅಲ್ಲದೆ ಸರಣಿ ಗೆಲ್ಲಬೇಕಾದರೂ ಇಂದಿನ ಪಂದ್ಯ ಗೆಲ್ಲಲೇಬೇಕು.

ಭಾರತ ತಂಡ ಈ ಪಂದ್ಯದಲ್ಲಿ ವೇಗಿ ಮೊಹಮ್ಮದ್ ಸಿರಾಜ್ ಗೆ ವಿಶ್ರಾಂತಿ ನೀಡಿ ಅನುಭವಿ ವೇಗಿ ಮೊಹಮ್ಮದ್ ಶಮಿಗೆ ಅವಕಾಶ ನೀಡಲಿದೆ. ಉಳಿದಂತೆ ತಂಡದಲ್ಲಿ ಯಾವುದೇ ಬದಲಾವಣೆ ಸಾಧ್ಯತೆ ಕಡಿಮೆ. ಈ ಪಂದ್ಯ ಬೆಳಿಗ್ಗೆ 9.30 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

Asian Games 2026: ಏಷ್ಯನ್ ಗೇಮ್ಸ್‌ನಲ್ಲಿ ಭಾರತ vs ಜಪಾನ್ ಮಹಿಳಾ ಕ್ರಿಕೆಟ್ ಪಂದ್ಯ; ಸಮಯ, ತಂಡ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ

IND vs AFG: ಅಫ್ಘಾನಿಸ್ತಾನ ವಿರುದ್ಧ ಇಂದು ಸಂಜು ಸ್ಯಾಮ್ಸನಾ, ವೈಭವ್ ಸೂರ್ಯವಂಶಿನಾ

ಏಷ್ಯಾ ಕಪ್ ವಿಜೇತ ಭಾರತ ಮಹಿಳಾ ಕ್ರಿಕೆಟ್ ತಂಡ ವಿಮಾನ ನಿಲ್ದಾಣಕ್ಕೆ ಬಂದಿಳಿಯುತ್ತಿದ್ದಂತೇ ಎಂಥಾ ಸ್ವಾಗತ ಸಿಕ್ತು ನೋಡಿ Video

ಮುಂದಿನ ಸುದ್ದಿ
Show comments