ಭಾರತ-ಆಸ್ಟ್ರೇಲಿಯಾ ಏಕದಿನ: ಟಾಸ್ ಗೆದ್ದ ಆಸೀಸ್

Webdunia
ಶನಿವಾರ, 2 ಮಾರ್ಚ್ 2019 (13:16 IST)
ಹೈದರಾಬಾದ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಡೆಯುತ್ತಿರುವ  ಮೊದಲ ಏಕದಿನ ಪಂದ್ಯದಲ್ಲಿ  ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.


ಈಗಾಗಲೇ ಟಿ20 ಸರಣಿ ಸೋತಿರುವ ಟೀಂ ಇಂಡಿಯಾಕ್ಕೆ ಏಕದಿನ ಸರಣಿ ಗೆಲ್ಲುವ ಒತ್ತಡವಿದೆ. ಇನ್ನು ಟಾಸ್ ಸಂದರ್ಭದಲ್ಲಿ ಮಾತನಾಡಿದ ನಾಯಕ ವಿರಾಟ್ ಕೊಹ್ಲಿ ನಾವು ಟಾಸ್ ಗೆದ್ದಿದ್ದರೂ ಮೊದಲು ಫೀಲ್ಡಿಂಗ್ ಆಯ್ದುಕೊಳ್ಳುತ್ತಿದ್ದೆ ಎಂದಿದ್ದಾರೆ.

ಇನ್ನು, ಭಾರತ ತಂಡಕ್ಕೆ ವಿಜಯ್ ಶಂಕರ್ ಮತ್ತು ರವೀಂದ್ರ ಜಡೇಜಾ ಆಗಮನವಾಗಿದೆ. ಯಜುವೇಂದ್ರ ಚಾಹಲ್ ಈ ಪಂದ್ಯದಲ್ಲಿ ಆಡುತ್ತಿಲ್ಲ. ಉಳಿದಂತೆ ಆರಂಭಿಕರಾಗಿ ರೋಹಿತ್ ಶರ್ಮಾ ಮತ್ತು ಶಿಖರ್ ಧವನ್ ಇದ್ದಾರೆ. ಮಧ್ಯಮ ಕ್ರಮಾಂಕದಲ್ಲಿ ಧೋನಿ ಜತೆಗೆ ಕೇದಾರ್ ಜಾದವ್ ಮತ್ತು ಅಂಬಟಿ ರಾಯುಡು ಇರಲಿದ್ದಾರೆ.  ಬೌಲಿಂಗ್ ವಿಭಾಗದಲ್ಲಿ ಮೊಹಮ್ಮದ್ ಶಮಿ ಮತ್ತು ಜಸ್ಪ್ರೀತ್ ಬುಮ್ರಾ ಆಡುತ್ತಿದ್ದಾರೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿಕೊಳ್ಳಿ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

WPL 2026: ರಾಯಲ್ ಚಾಲೆಂಜರ್ಸ್ ಬೆಂಗಳೂರಿಗೆ ಇಂದು ಕಠಿಣ ಎದುರಾಳಿ

ಐದು ವರ್ಷಗಳ ಬಳಿಕ ಮತ್ತೊಂದು ಮೈಲಿಗಲ್ಲು ಸ್ಥಾಪಿಸಿದ ವಿರಾಟ್‌ ಕೊಹ್ಲಿ: ರೋಹಿತ್‌ ಶರ್ಮಾಗೆ ಶಾಕ್‌

IND vs NZ: ನ್ಯೂಜಿಲೆಂಡ್ ವಿರುದ್ಧ ಸೋತ ಬಳಿಕ ಟೀಂ ಇಂಡಿಯಾಗೆ ಕಾಡುತ್ತಿದೆ ಈ ಬೌಲರ್ ನ ಕೊರತೆ

IND vs NZ: ಒತ್ತಡದಲ್ಲಿ ಆಡಿ ಶತಕ ಗಳಿಸಿದ ಕೆಎಲ್ ರಾಹುಲ್ ಗೆ ಬಹುಪರಾಕ್

ವಿರಾಟ್ ಕೊಹ್ಲಿ ಮತ್ತೆ ವಿಶ್ವ ನಂ 1 ಆಟಗಾರ

ಮುಂದಿನ ಸುದ್ದಿ
Show comments