Webdunia - Bharat's app for daily news and videos

Install App

ಭಾರತ-ಆಸ್ಟ್ರೇಲಿಯಾ ಅಭ್ಯಾಸ ಪಂದ್ಯ ಡ್ರಾ

Webdunia
ಭಾನುವಾರ, 13 ಡಿಸೆಂಬರ್ 2020 (17:00 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ಎ ತಂಡಗಳ ನಡುವೆ ನಡೆದ ಅಭ್ಯಾಸ ಟೆಸ್ಟ್ ಪಂದ್ಯ ಡ್ರಾನಲ್ಲಿ ಅಂತ್ಯಗೊಂಡಿದೆ. ಹಗಲು ರಾತ್ರಿಯಾಗಿ ನಡೆದ ಈ ಪಂದ್ಯದಲ್ಲಿ ಆಸ್ಟ್ರೇಲಿಯಾ ಇಂದು ದ್ವಿತೀಯ ಇನಿಂಗ್ಸ್ ನಲ್ಲಿ 4 ವಿಕೆಟ್ ನಷ್ಟಕ್ಕೆ 307 ರನ್ ಗಳಿಸಿತ್ತು.


ಮೊದಲ ಇನಿಂಗ್ಸ್ ನಲ್ಲಿ ಭಾರತ 194 ರನ್ ಗಳಿಸಿದ್ದರೆ ಆಸ್ಟ್ರೇಲಿಯಾ 104 ಕ್ಕೆ ಆಲೌಟ್ ಆಗಿತ್ತು. ದ್ವಿತೀಯ ಇನಿಂಗ್ಸ್ ನಲ್ಲಿ ಭಾರತ 4 ವಿಕೆಟ್ ನಷ್ಟಕ್ಕೆ 386 ರನ್ ಗಳಿಸಿ ಡಿಕ್ಲೇರ್ ಮಾಡಿಕೊಂಡಿತ್ತು. ಆಸೀಸ್ ಪರ ದ್ವಿತೀಯ ಇನಿಂಗ್ಸ್ ನಲ್ಲಿ ಬೆನ್ ಮೆಕ್ ಡರ್ಮೆಟ್ 107 ಮತ್ತು ಜ್ಯಾಕ್ ವೈಲ್ಡರ್ ಮೂತ್ 111 ರನ್ ಗಳಿಸಿದರು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ರೋಹಿತ್ ಶರ್ಮಾ ಇದ್ದ ರೂಂಗೆ ಗರ್ಲ್ ಫ್ರೆಂಡ್ ಕರೆದಿದ್ದ ಶಿಖರ್ ಧವನ್

ಜಸ್ಪ್ರೀತ್ ಬುಮ್ರಾ ಎರಡನೇ ಟೆಸ್ಟ್ ಆಡಲ್ಲ: ಅವರ ಸ್ಥಾನಕ್ಕೆ ಇವರೇ ಬೆಸ್ಟ್ ಅಂತಿದ್ದಾರೆ ಫ್ಯಾನ್ಸ್

ಆರೋಗ್ಯ ಸಂಬಂಧ ಬಿಗ್‌ ಅಪ್ಡೇಡ್ ನೀಡಿದ ಸೂರ್ಯಕುಮಾರ್ ಯಾದವ್‌

ಟೀಂ ಇಂಡಿಯಾಗೆ ಮುಂದಿನ ಟೆಸ್ಟ್ ಪಂದ್ಯ ಎಲ್ಲಿ, ಯಾವಾಗ ಇಲ್ಲಿದೆ ಡೀಟೈಲ್ಸ್

ನಾಚಿಕೆಯಿಲ್ಲದ ನಡವಳಿಕೆ: ಕ್ಯಾಚ್ ಬಿಟ್ಟು ಡ್ಯಾನ್ಸ್ ಮಾಡಿದ ಜೈಸ್ವಾಲ್‌ , ಕ್ರಿಕೆಟ್‌ ಪ್ರೇಮಿಗಳು ಆಕ್ರೋಶ

ಮುಂದಿನ ಸುದ್ದಿ
Show comments