Daily Horoscope

ಭಾರತ, ಆಸ್ಟ್ರೇಲಿಯಾ ಎರಡನೇ ಏಕದಿನ ಪಂದ್ಯ ಇಂದು: ಎಷ್ಟು ಗಂಟೆಗೆ ಲೈವ್ ವೀಕ್ಷಿಸಬೇಕು

Krishnaveni K
ಶುಕ್ರವಾರ, 27 ಫೆಬ್ರವರಿ 2026 (09:11 IST)
ಹೋಬರ್ಟ್: ಭಾರತ ಮತ್ತು ಆಸ್ಟ್ರೇಲಿಯಾ ವನಿತೆಯರ ನಡುವೆ ಇಂದು ಎರಡನೇ ಏಕದಿನ ಪಂದ್ಯ ನಡೆಯಲಿದ್ದು, ಎಲ್ಲಿ ಮತ್ತು ಎಷ್ಟು ಗಂಟೆಗೆ ಲೈವ್ ವೀಕ್ಷಿಸಬೇಕು ಇಲ್ಲಿದೆ ವಿವರ.

ಕಳೆದ ಪಂದ್ಯವನ್ನು ಹರ್ಮನ್ ಪ್ರೀತ್ ಕೌರ್ ಪಡೆ ಸೋತು ಸರಣಿಯಲ್ಲಿ 0-1 ರಿಂದ ಹಿನ್ನಡೆಯಲ್ಲಿದೆ. ಈಗಾಗಲೇ ಟಿ20 ಸರಣಿ ಗೆದ್ದಿದ್ದ ಭಾರತ ತಂಡಕ್ಕೆ ಮೊದಲ ಏಕದಿನ ಪಂದ್ಯದ ಸೋಲು ಆಘಾತ ತಂದಿತ್ತು. ಇದೀಗ ಸರಣಿ ಗೆಲ್ಲಬೇಕಾದರೆ ಉಳಿದ ಎರಡು ಪಂದ್ಯಗಳನ್ನು ಗೆಲ್ಲಲೇಬೇಕಾದ ಒತ್ತಡದಲ್ಲಿದೆ.

ಕಳೆದ ಪಂದ್ಯದಲ್ಲಿ ಭಾರತದ ಬ್ಯಾಟಿಂಗ್ ಕೈ ಕೊಟ್ಟಿತ್ತು. ಅನುಭವಿಗಳಾದ ಸ್ಮೃತಿ ಮಂಧಾನ ಮತ್ತು ಹರ್ಮನ್ ಪ್ರೀತ್ ಕೌರ್ ಅರ್ಧಶತಕ ಗಳಿಸಿದ್ದರು. ಆದರೆ ಬಹಳ ದಿನಗಳ ನಂತರ ಗಾಯದಿಂದ ಚೇತರಿಸಿಕೊಂಡು ತಂಡಕ್ಕೆ ಮರಳಿದ್ದ ಪ್ರತೀಕಾ ರಾವ್ ನಿರಾಸೆ ಮೂಡಿಸಿದ್ದರು.

ಆದರೆ ಇಂದು ಅವರು ಕಮ್ ಬ್ಯಾಕ್ ಮಾಡುವ ಭರವಸೆಯಿದೆ. ಬೌಲಿಂಗ್ ನಲ್ಲಿ ಯಾವುದೇ ಬದಲಾವಣೆ ಮಾಡುವ ಸಾಧ್ಯತೆಯಿಲ್ಲ. ಈ ಪಂದ್ಯ ಬೆಳಿಗ್ಗೆ 9.20 ರ ಸುಮಾರಿಗೆ ಆರಂಭವಾಗಲಿದೆ. ಜಿಯೋ ಹಾಟ್ ಸ್ಟಾರ್ ನಲ್ಲಿ ನೇರಪ್ರಸಾರ ವೀಕ್ಷಿಸಬಹುದಾಗಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs AFG: ಅಫ್ಘಾನಿಸ್ತಾನ ವಿರುದ್ಧ ವಿಶ್ವದಾಖಲೆಯ ಶತಕ ಸಿಡಿಸಿ ವಿಶಿಷ್ಟವಾಗಿ ಸಂಭ್ರಮಿಸಿದ ಅಭಿಷೇಕ್ ಶರ್ಮಾ Video

ಟೀಂ ಇಂಡಿಯಾ ಮುಖ್ಯ ಆಯ್ಕೆಗಾರನ ಸ್ಥಾನಕ್ಕೆ ಅಜಿತ್ ಅಗರ್ಕರ್ ಬಳಿಕ ಕೇಳಿಬರುತ್ತಿದೆ ಈ ಅಚ್ಚರಿಯ ಹೆಸರು

ಏಷ್ಯನ್ ಗೇಮ್ಸ್ 2026 ಆರಂಭ ಯಾವಾಗ, ಲೈವ್ ಎಲ್ಲಿ ವೀಕ್ಷಿಸಬೇಕು ಇಲ್ಲಿದೆ ಸಂಪೂರ್ಣ ವಿವರ

ಪಾಕಿಸ್ತಾನದ ಯುವ ಕ್ರಿಕೆಟಿಗನಿಗೆ ಜಸ್ಪ್ರೀತ್ ಬುಮ್ರಾಗೆ ಆರು ಸಿಕ್ಸರ್ ಚಚ್ಚೋದೇ ಗುರಿಯಂತೆ ನೋಡ್ರಪ್ಪಾ..

ಮುಖ್ಯ ಆಯ್ಕೆಗಾರ ಅಜಿತ್ ಅಗರ್ಕರ್ ಗೆ ಶಾಕ್ ಕೊಡಲು ಮುಂದಾದ ಬಿಸಿಸಿಐ

ಮುಂದಿನ ಸುದ್ದಿ
Show comments