Webdunia - Bharat's app for daily news and videos

Install App

ಭಾರತ-ಆಸ್ಟ್ರೇಲಿಯಾ ದ್ವಿತೀಯ ಟಿ20 ಇಂದು

Webdunia
ಭಾನುವಾರ, 26 ನವೆಂಬರ್ 2023 (06:02 IST)
ತಿರುವನಂತಪುರಂ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಟಿ20 ಪಂದ್ಯ ಇಂದು ತಿರುವನಂತಪುರಂನ ಗ್ರೀನ್ ಫೀಲ್ಡ್ ಮೈದಾನದಲ್ಲಿ ನಡೆಯಲಿದೆ.

ಕಳೆದ ಪಂದ್ಯ ವಿಶಾಖಪಟ್ಟಣದಲ್ಲಿ ನಡೆದಿತ್ತು. ಈ ಪಂದ್ಯವನ್ನು ಟೀಂ ಇಂಡಿಯಾ ಕೊನೆಯ ಓವರ್ ನಲ್ಲಿ 2 ವಿಕೆಟ್ ಗಳಿಂದ ರೋಚಕವಾಗಿ ಗೆದ್ದುಕೊಂಡು ಸರಣಿಯಲ್ಲಿ ಶುಭಾರಂಭ ಮಾಡಿತ್ತು. ಈ ಮೂಲಕ ವಿಶ್ವಕಪ್ ಫೈನಲ್ ನೋವಿಗೆ ಮುಲಾಮು ಹಚ್ಚುವ ಕೆಲಸ ಮಾಡಿತ್ತು.

ಇಂದು ತಿರುವನಂತಪುರಂನಲ್ಲಿ ಎರಡನೇ ಪಂದ್ಯ ನಡೆಯಲಿದ್ದು, ಟೀಂ ಇಂಡಿಯಾದಲ್ಲಿ ಬದಲಾವಣೆ ಸಾಧ‍್ಯತೆ ಕಡಿಮೆ. ಕಳೆದ ಪಂದ್ಯದಲ್ಲಿ ಬೌಲಿಂಗ್ ಕೊಂಚ ಕೈಕೊಟ್ಟಿತ್ತು. ಹೀಗಾಗಿ ಈ ಪಂದ್ಯದಲ್ಲಿ ಆ ತಪ್ಪುಗಳನ್ನು ಸರಿಪಡಿಸಬೇಕಾಗಿದೆ. ಆದರೆ ಬ್ಯಾಟಿಂಗ್ ನಲ್ಲಿ  ಯವಪಡೆ ಅದ್ಭುತ ಪ್ರದರ್ಶನ ನೀಡಿತ್ತು.

ಇತ್ತ ಆಸ್ಟ್ರೇಲಿಯಾ ಇಂದಿನ ಪಂದ್ಯಕ್ಕೆ ಬದಲಾವಣೆ ಮಾಡುವ ಸಾಧ‍್ಯತೆಯಿದೆ. ಗ್ಲೆನ್ ಮ್ಯಾಕ್ಸ್ ವೆಲ್ ತಂಡಕ್ಕೆ ಆಗಮನವಾಗುವ ನಿರೀಕ್ಷೆಯಿದೆ. ಕಳೆದ ಪಂದ್ಯ ಸೋತಿರುವುದರಿಂದ ಆಸೀಸ್ ಈ ಪಂದ್ಯವನ್ನು ಗೆಲ್ಲುವ ಒತ್ತಡದಲ್ಲಿದೆ. ಈ ಪಂದ್ಯ ಸಂಜೆ 7 ಗಂಟೆಗೆ ಆರಂಭವಾಗಲಿದ್ದು, ಜಿಯೋ ಸಿನಿಮಾದಲ್ಲಿ ನೇರಪ್ರಸಾರ ವೀಕ್ಷಿಸಬಹುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನಿಮ್ಮ ಕೈಲಿ ನಾವು ಟ್ರೋಫಿ ತಗೊಳ್ಳಲ್ಲ ಎಂದು ಹೇಳಿದ್ರೂ ವೇದಿಕೆಗೆ ಬಂದಿದ್ದ ಮೊಹ್ಸಿನ್ ನಖ್ವಿ: ಗರಂ ಆಗಿರುವ ಬಿಸಿಸಿಐ

ಟ್ರೋಫಿಗಾಗಿ ಹೈಡ್ರಾಮಾದ ಬೆನ್ನಲ್ಲೇ ಭಾರತೀಯ ಮಹಿಳಾ ತಂಡದ ಸಾಧನೆಯನ್ನು ಕೊಂಡಾಡಿದ ಪ್ರಧಾನಿ ನರೇಂದ್ರ ಮೋದಿ

Video: ಅಘ್ಗಾನಿಸ್ತಾನ ವಿರುದ್ಧದ ಅಂತಾರಾಷ್ಟ್ರೀಯ ಕ್ರಿಕೆಟ್‌ನಲ್ಲಿ ಮೊದಲ ಬಾರಿಗೆ ಮೊಳಗಿದ ವಂದೇ ಮಾತರಂ

Video: ಅಲೆಕ್ಸಾಂಡರ್ ಝ್ವರೆವ್‌ಗೆ ಅಮೆರಿಕಾ ಓಪನ್‌ ಕಿರೀಟ, ವಿಶ್ವ ಟೆನಿಸ್‌ ಲೋಕಕ್ಕೆ ಹೊಸ ಅಧಿಪತಿಯ ಉದಯ

Video: ಎಂಟನೇ ಬಾರಿ ಮಹಿಳಾ ಏಷ್ಯಾ ಕಪ್ ಗೆದ್ದರೂ ಟ್ರೋಫಿ ಬೇಡ ಎಂದ ಭಾರತ: ಕಾರಣ ಇಲ್ಲಿದೆ ನೋಡಿ

ಮುಂದಿನ ಸುದ್ದಿ
Show comments