ಭಾರತ-ಆಸ್ಟ್ರೇಲಿಯಾಗೆ ಡೆಲ್ಲಿ ಟೆಸ್ಟ್: ದ್ವಿತೀಯ ಟೆಸ್ಟ್ ಇಂದಿನಿಂದ

Webdunia
ಶುಕ್ರವಾರ, 17 ಫೆಬ್ರವರಿ 2023 (08:30 IST)
ನವದೆಹಲಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂದಿನಿಂದ ಬಾರ್ಡರ್ ಗವಾಸ್ಕರ್ ಟೆಸ್ಟ್ ಸರಣಿಯ ದ್ವಿತೀಯ ಪಂದ್ಯ ಆರಂಭವಾಗಲಿದೆ.

ವಿಶ್ವ ಟೆಸ್ಟ್ ಚಾಂಪಿಯನ್ ಶಿಪ್ ದೃಷ್ಟಿಯಿಂದ ಭಾರತಕ್ಕೆ ಈ ಸರಣಿ ಗೆಲುವು ಮುಖ್ಯವಾಗಿದೆ. ಅದದರ ಮೊದಲನೇ ಹಂತವಾಗಿ ಮೊದಲ ಪಂದ್ಯವನ್ನು ಇನಿಂಗ್ಸ್ ಅಂತರದಿಂದ ಗೆದ್ದುಕೊಂಡಿದೆ.

ಭಾರತ ತಂಡಕ್ಕೆ ಈ ಪಂದ್ಯಕ್ಕೆ ಶ್ರೇಯಸ್ ಅಯ್ಯರ್ ಪುನರಾಗಮನವಾಗಲಿದೆ. ಹೀಗಾಗಿ ಸೂರ್ಯಕುಮಾರ್ ಯಾದವ್ ಸ್ಥಾನ ಕಳೆದುಕೊಳ್ಳಲಿದ್ದಾರೆ. ಇನ್ನು ಕೆಎಲ್ ರಾಹುಲ್ ಫಾರ್ಮ್ ಕಂಡುಕೊಳ್ಳಲು ಮತ್ತೊಂದು ಅವಕಾಶ ಸಿಗುವ ಸಾಧ‍್ಯತೆಯಿದೆ. ಉಳಿದಂತೆ ಬೌಲಿಂಗ್ ವಿಭಾಗದಲ್ಲಿ ಯಾವುದೇ ಬದಲಾವಣೆ ಇರದು. ಈ ಪಂದ್ಯ ಬೆಳಿಗ್ಗೆ 9.30 ಕ್ಕೆ ಆರಂಭವಾಗುತ್ತಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ನ್ಯೂಜಿಲೆಂಡ್ ಏಕದಿನ ಸರಣಿಗೆ ಟೀಂ ಇಂಡಿಯಾ ಪ್ರಕಟ: ಮತ್ತೆ ಮೊಹಮ್ಮದ್ ಶಮಿ ಸೈಡ್ ಲೈನ್

ಥೇಟ್ ಬ್ರೆಟ್ ಲೀಯಂತೇ ಬೌಲಿಂಗ್ ಮಾಡ್ತಾನೆ ಈ ಪೋರ: ವಿಡಿಯೋ ನೋಡಿ

ಟಿ20 ವಿಶ್ವಕಪ್ ಯಾರು ನೋಡ್ತಾರೆ... ಆರ್ ಅಶ್ವಿನ್ ಹೀಗೆ ಬೇಸರಪಟ್ಟಿದ್ದು ಯಾಕೆ

2027 ರ ಏಕದಿನ ವಿಶ್ವಕಪ್ ಗೆ ಟೀಂ ಇಂಡಿಯಾ ಬ್ಲೂ ಪ್ರಿಂಟ್ ರೆಡಿ: ಗಂಭೀರ್ ಪ್ಲ್ಯಾನ್ ನಲ್ಲಿ ಯಾರೆಲ್ಲಾ ಇದ್ದಾರೆ

ಮದುವೆ ಬ್ರೇಕಪ್ ಬಳಿಕ ಸ್ಮೃತಿ ಮಂಧಾನ ವರ್ತನೆಯೇ ಬದಲಾಯ್ತು Video

ಮುಂದಿನ ಸುದ್ದಿ
Show comments