ಭಾರತ-ಆಸ್ಟ್ರೇಲಿಯಾ ಟಿ20 ಮೊದಲ ಪಂದ್ಯ ಬೆಂಗಳೂರಿನಲ್ಲಿ ನಡೆಯಲ್ಲ! ಕಾರಣ ಬಹಿರಂಗ

Webdunia
ಶನಿವಾರ, 2 ಫೆಬ್ರವರಿ 2019 (11:29 IST)
ಮುಂಬೈ: ಮುಂಬರುವ ಆಸ್ಟ್ರೇಲಿಯಾ ಮತ್ತು ಭಾರತ ನಡುವಿನ ಟಿ20 ಸರಣಿಯ ಮೊದಲ ಪಂದ್ಯ ಈ ಹಿಂದೆ ನಿಗದಿಯಾದಂತೆ ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿಲ್ಲ.


ಟಿ20 ಪಂದ್ಯವನ್ನು ಬೆಂಗಳೂರಿನಿಂದ ವಿಶಾಖಪಟ್ಟಣಕ್ಕೆ ಶಿಫ್ಟ್ ಮಾಡಲಾಗಿದೆ. ಇದು ಕರ್ನಾಟಕದ ಕ್ರಿಕೆಟ್ ಅಭಿಮಾನಿಗಳಿಗೆ ತೀವ್ರ ನಿರಾಸೆ ತರಲಿದೆ.  ಫೆಬ್ರವರಿ 24 ರಂದು ಈ ಪಂದ್ಯ ನಿಗದಿಯಾಗಿತ್ತು.

ಆದರೆ ಅದೇ ದಿನ ಬೆಂಗಳೂರಿನಲ್ಲಿ ಏರ್ ಶೋ ಮತ್ತು ಪ್ರಧಾನಿ ಮೋದಿ ಕೂಡಾ ಕಾರ್ಯಕ್ರಮವೊಂದರಲ್ಲಿ ಪಾಲ್ಗೊಳ್ಳಲು ಆಗಮಿಸುತ್ತಿರುವುದರಿಂದ ಭದ್ರತಾ ಕಾರಣಗಳಿಗಾಗಿ ಪಂದ್ಯವನ್ನು ವಿಶಾಖಪಟ್ಟಣಕ್ಕೆ ಶಿಫ್ಟ್ ಮಾಡಲಾಗಿದೆ. ಇದರ ಬದಲು ಫೆಬ್ರವರಿ 27 ರಂದು ನಡೆಯಬೇಕಿರುವ ದ್ವಿತೀಯ ಟಿ20 ಪಂದ್ಯವನ್ನು ಬೆಂಗಳೂರಿನಲ್ಲಿ ನಡೆಸಲು ಬಿಸಿಸಿಐ ಉದ್ದೇಶಿಸಿದೆ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಸ್ಮೃತಿ ಮಂಧಾನ, ಪಾಲಾಶ್ ಮುಚ್ಚಲ್ ಹೊಸ ಮದುವೆ ದಿನಾಂಕ ಫಿಕ್ಸ್

ವಿವಾದಗಳ ಬೆನ್ನಲ್ಲೇ ಏರ್ ಪೋರ್ಟ್ ನಲ್ಲಿ ಆಯ್ಕೆ ಸಮಿತಿಯ ಪ್ರಗ್ಯಾನ್ ಓಝಾ ಜೊತೆ ಕೊಹ್ಲಿ ಗಂಭೀರ ಚರ್ಚೆ video

ವಿರಾಟ್ ಕೊಹ್ಲಿ ಶತಕ ಸಿಡಿಸಿದಾಗ ಅಗ್ರೆಸಿವ್ ಆಗಿ ರೋಹಿತ್ ಶರ್ಮಾ ಹೇಳಿದ್ದೇನು: ಕೊನೆಗೂ ರಿವೀಲ್

ಗೌತಮ್ ಗಂಭೀರ್ ವಿರುದ್ಧ ಸೀನಿಯರ್ ಆಟಗಾರರು ಸಿಟ್ಟಾಗಿರುವುದಕ್ಕೆ ಕಾರಣ ಬಯಲು

ವಿರಾಟ್ ಕೊಹ್ಲಿ, ಧೋನಿ ಮೇಲೆ ಗೌತಮ್ ಗಂಭೀರ್ ಗೆ ವೈಮನಸ್ಯ ಹುಟ್ಟಿಕೊಂಡಿದ್ದು ಇದೇ ಕಾರಣಕ್ಕಾ

ಮುಂದಿನ ಸುದ್ದಿ
Show comments