Webdunia - Bharat's app for daily news and videos

Install App

ಭಾರತ-ಆಸ್ಟ್ರೇಲಿಯಾ ಟಿ20 ಸರಣಿ ಇಂದಿನಿಂದ

Webdunia
ಶುಕ್ರವಾರ, 4 ಡಿಸೆಂಬರ್ 2020 (08:47 IST)
ಸಿಡ್ನಿ: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ಇಂದಿನಿಂದ ಮೂರು ಪಂದ್ಯಗಳ ಟಿ20 ಸರಣಿ ಆರಂಭವಾಗಲಿದ್ದು, ಮೊದಲ ಪಂದ್ಯ ಇಂದು ಕ್ಯಾನ್ ಬೆರಾದಲ್ಲಿ ನಡೆಯಲಿದೆ.


ಈಗಾಗಲೇ ಏಕದಿನ ಸರಣಿ ಸೋತಿರುವ ಟೀಂ ಇಂಡಿಯಾ ಟಿ20 ಸರಣಿ ಗೆದ್ದು ಮಾನ ಉಳಿಸಿಕೊಳ್ಳುವ ತವಕದಲ್ಲಿದೆ. ಈಗಷ್ಟೇ ಐಪಿಎಲ್ ಮುಗಿಸಿ ಬಂದಿರುವ ಕ್ರಿಕೆಟಿಗರು ಟಿ20 ಕ್ರಿಕೆಟ್ ಮೂಡ್ ನಲ್ಲಿರುವುದರಿಂದ ಏಕದಿನ ಸರಣಿಯಷ್ಟು ಹೀನಾಯ ಪ್ರದರ್ಶನ ನೀಡಲಾರರು ಎಂಬ ವಿಶ್ವಾಸವಿದೆ. ಅಂತಿಮ ಏಕದಿನ ಪಂದ್ಯದಲ್ಲಿ ಗಮನಾರ್ಹ ಪ್ರದರ್ಶನ ನೀಡಿದ ನಟರಾಜನ್, ಶ್ರಾದ್ಧೂಲ್ ಠಾಕೂರ್ ಟಿ20 ಸರಣಿಯಲ್ಲಿ ಸ್ಥಾನ ಪಡೆಯುವ ಸಾಧ‍್ಯತೆಯಿದೆ. ಮುಂದೆ ಟೆಸ್ಟ್ ಸರಣಿಯನ್ನು ಗಮನದಲ್ಲಿಟ್ಟುಕೊಂಡು ವೇಗಿ ಮೊಹಮ್ಮದ್ ಶಮಿಗೆ ವಿಶ್ರಾಂತಿ ಸಿಗುವ ಸಾಧ್ಯತೆಯಿದೆ.  ಪಂದ್ಯ ಭಾರತೀಯ ಕಾಲಮಾನ ಪ್ರಕಾರ ಮಧ್ಯಾಹ್ನ 1.40 ಕ್ಕೆ ಆರಂಭವಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments