Webdunia - Bharat's app for daily news and videos

Install App

ಭಾರತ-ಆಸ್ಟ್ರೇಲಿಯಾ ಟಿ20: ಯಶಸ್ವಿ ಜೈಸ್ವಾಲ್ ಸ್ಪೋಟಕ ಆರಂಭ

Webdunia
ಭಾನುವಾರ, 26 ನವೆಂಬರ್ 2023 (19:28 IST)
ತಿರುವನಂತಪುರಂ: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ದ್ವಿತೀಯ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಆಸೀಸ್ ಮೊದಲು ಫೀಲ್ಡಿಂಗ್ ಆಯ್ದುಕೊಂಡಿದೆ.

ಬ್ಯಾಟಿಂಗ್ ಆರಂಭಿಸಿರುವ ಭಾರತಕ್ಕೆ ಯಶಸ್ವಿ ಜೈಸ್ವಾಲ್ ಸ್ಪೋಟಕ ಆರಂಭ ನೀಡಿದ್ದಾರೆ.  ಇದರಿಂದಾಗಿ ಭಾರತ 5 ಓವರ್ ಗಳಲ್ಲೇ 63 ರನ್ ಗಳಿಸಿದೆ. ಜೈಸ್ವಾಲ್ ಕೇವಲ 20 ಎಸೆತಗಳಿಂದ 41 ರನ್ ಗಳಿಸಿ ಬ್ಯಾಟಿಂಗ್ ಮಾಡುತ್ತಿದ್ದಾರೆ.

ಇಂದು ಭಾರತ ಕಳೆದ ಪಂದ್ಯದಲ್ಲಿ ಆಡಿದ ತಂಡವನ್ನೇ ಕಣಕ್ಕಿಳಿಸಿದೆ. ಆದರೆ ಅತ್ತ ಆಸ್ಟ್ರೇಲಿಯಾ ಎರಡು ಬದಲಾವಣೆ ಮಾಡಿಕೊಂಡಿದ್ದು, ಗ್ಲೆನ್ ಮ್ಯಾಕ್ಸ್ ವೆಲ್ ಮತ್ತು ಆಡಂ ಝಂಪಾ ತಂಡಕ್ಕೆ ಸೇರ್ಪಡೆಯಾಗಿದ್ದಾರೆ.

ಕಳೆದ ಪಂದ್ಯದಲ್ಲಿ ಟೀಂ ಇಂಡಿಯಾ ಆರಂಭದಲ್ಲೇ ಋತುರಾಜ್ ಗಾಯಕ್ ವಾಡ್ ರನೌಟ್ ಆಗಬೇಕಾಯಿತು. ಆದರೆ ಇಂದಿನ ಪಂದ್ಯದಲ್ಲಿ ಭಾರತ ಅದ್ಭುತ ಪ್ರದರ್ಶನ ನೀಡುತ್ತಿದೆ. ಕಳೆದ ಪಂದ್ಯವನ್ನು ಭಾರತ ಗೆದ್ದುಕೊಂಡಿತ್ತು. ಇದೀಗ ಸತತ ಎರಡನೇ ಗೆಲುವಿನ ನಿರೀಕ್ಷೆಯಲ್ಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

Norway Chess: ಮ್ಯಾಗ್ನಸ್ ಕಾರ್ಲ್‌ಸನ್ ಏಳನೇ ಬಾರಿ ಕಿರೀಟ: ಪ್ರಶಸ್ತಿ ರೇಸ್‌ನಲ್ಲಿದ್ದ ಗುಕೇಶ್‌ಗೆ ನಿರಾಸೆ

Chinnaswamy Stampede: ಕಾಲ್ತುಳಿತಕ್ಕೆ ಮತ್ತಷ್ಟು ವಿಕೆಟ್‌ ಪತನ: ಕೆಎಸ್‌ಸಿಎ ಪದಾಧಿಕಾರಿಗಳು ಗುಡ್‌ಬೈ

Virat Kohli: ನೀವೇ ಕರೆಸಿ ಜಾತ್ರೆ ಮಾಡಿ ಈಗ ವಿರಾಟ್ ಕೊಹ್ಲಿ ಮೇಲೆ ಯಾಕೆ ಕೇಸ್ ಹಾಕ್ತೀರಿ

Vijay Mallya: ನಾನೇನಾದ್ರೂ ಆರ್ ಸಿಬಿಯಲ್ಲಿ ಇದ್ದಿದ್ರೆ ಕೆಎಲ್ ರಾಹುಲ್..: ವಿಜಯ್ ಮಲ್ಯ ಸ್ಪೋಟಕ ಹೇಳಿಕೆ

Arrest Kohli: ಸಾಮಾಜಿಕ ಜಾಲತಾಣದಲ್ಲಿ ಟ್ರೆಂಡಿಂಗ್‌ನಲ್ಲಿ ಹ್ಯಾಶ್‌ಟ್ಯಾಗ್‌

ಮುಂದಿನ ಸುದ್ದಿ
Show comments