India-Australia T20I: ಇಂದಿನ ಪಂದ್ಯಕ್ಕೆ ಟೀಂ ಇಂಡಿಯಾ ಸಂಭಾವ್ಯ ಪ್ಲೇಯಿಂಗ್ ಇಲೆವೆನ್

Webdunia
ಶುಕ್ರವಾರ, 1 ಡಿಸೆಂಬರ್ 2023 (10:00 IST)
ರಾಯ್ಪುರ: ಇಂದು ನಡೆಯಲಿರುವ ಆಸ್ಟ್ರೇಲಿಯಾ ವಿರುದ್ಧದ ನಾಲ್ಕನೇ ಟಿ20 ಪಂದ್ಯಕ್ಕೆ ಟೀಂ ಇಂಡಿಯಾ ಆಡುವ  ಬಳಗದಲ್ಲಿ ಕೆಲವು ಬದಲಾವಣೆ ನಿರೀಕ್ಷಿಸಬಹುದು.

ಸರಣಿಯಲ್ಲಿ ಭಾರತ 2-1 ರಿಂದ ಮುನ್ನಡೆ ಸಾಧಿಸಿದೆ. ಸರಣಿಯಲ್ಲಿ ಇನ್ನು ಎರಡು ಪಂದ್ಯಗಳು ಬಾಕಿಯಿವೆ. ಈ ಪೈಕಿ ಒಂದನ್ನು ಗೆದ್ದರೂ ಟೀಂ ಇಂಡಿಯಾ ಸರಣಿ ಕೈ ವಶ ಮಾಡಿಕೊಳ್ಳಲಿದೆ. ಪ್ರಮುಖರ ಅನುಪಸ್ಥಿತಿಯಲ್ಲಿ ಆಸೀಸ್ ನಂತಹ ದೈತ್ಯ ತಂಡದ ವಿರುದ್ಧ ಸರಣಿ ಗೆಲುವು ಸಾಧ್ಯವಾದರೆ ಅದು ದೊಡ್ಡ ಪ್ಲಸ್ ಪಾಯಿಂಟ್ ಆಗಲಿದೆ.

ಕಳೆದ ಪಂದ್ಯವನ್ನು ಟೀಂ ಇಂಡಿಯಾ ಬೌಲರ್ ಗಳ ವೈಫಲ್ಯದಿಂದ ಸೋಲು ಅನುಭವಿಸಿತ್ತು. ಹೀಗಾಗಿ ಈ ಪಂದ್ಯದಲ್ಲಿ ಬೌಲಿಂಗ್ ನಲ್ಲಿ ಗಮನಾರ್ಹ ಬದಲಾವಣೆಯಾಗಲಿದೆ.

ಮದುವೆ ನಿಮಿತ್ತ ಕಳೆದ ಪಂದ್ಯ ತಪ್ಪಿಸಿಕೊಂಡಿದ್ದ ಮುಕೇಶ್ ಕುಮಾರ್ ಈ ಪಂದ್ಯಕ್ಕೆ ಪುನರಾಗಮನ ಮಾಡಲಿದ್ದಾರೆ. ಅರ್ಷ್ ದೀಪ್ ಸಿಂಗ್ ಜೊತೆ ಮುಕೇಶ್ ಕುಮಾರ್ ಕಣಕ್ಕಿಳಿಯಬಹುದು. ಹೀಗಾದದಲ್ಲಿ ಪ್ರಸಿದ್ಧ ಕೃಷ್ಣ ಹೊರಗುಳಿಯಬಹುದು. ಬಹಳ ದಿನಗಳ ನಂತರ ದೀಪಕ್ ಚಹರ್ ತಂಡಕ್ಕೆ ಪುನರಾಗಮನ ಮಾಡಿದ್ದು, ಅವರೂ ತಂಡದಲ್ಲಿ ಸ್ಥಾನ ಪಡೆಯಬಹುದು. ಉಳಿದಂತೆ ರವಿ ಬಿಷ್ಣೋಯ್ ಸ್ಥಾನ ಖಚಿತ. ಬ್ಯಾಟಿಂಗ್ ನಲ್ಲಿ ತಿಲಕ್ ವರ್ಮ ಸ್ಥಾನಕ್ಕೆ ಶ್ರೇಯಸ್ ಅಯ್ಯರ್ ಪುನರಾಗಮನಾಗಲಿದೆ.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

ಕೊಹ್ಲಿ, ರೋಹಿತ್ ಆಡುವ ಭಾರತ ಆಸ್ಟ್ರೇಲಿಯಾ ಏಕದಿನ ಸರಣಿ ಲೈವ್ ಎಲ್ಲಿ ನೋಡಬೇಕು

ಫಿಟ್ ಆಗಿದ್ರೂ ನನ್ನ ಯಾಕೆ ಕಡೆಗಣಿಸ್ತಿದ್ದೀರಿ: ಆಯ್ಕೆ ಸಮಿತಿ ವಿರುದ್ಧ ನೇರ ವಾಗ್ದಾಳಿ ನಡೆಸಿದ ಮೊಹಮ್ಮದ್ ಶಮಿ

ಬೆಳ್ಳಂ ಬೆಳಿಗ್ಗೆ ಆಸ್ಟ್ರೇಲಿಯಾಗೆ ಹೊರಟ ರೋಹಿತ್ ಶರ್ಮಾ, ಕೊಹ್ಲಿ: ಬೀಳ್ಕೊಡಲು ಬಂದ ಫ್ಯಾನ್ಸ್ ವಿಡಿಯೋ ನೋಡಿ

ಚಿನ್ನಸ್ವಾಮಿ ಕಾಲ್ತುಳಿತದ ಬಳಿಕ ಲಂಡನ್ ವಿಮಾನವೇರಿದ್ದ ಕೊಹ್ಲಿ ಇಂದು ಮತ್ತೆ ಬಂದ್ರು

IND vs WI: ವೆಸ್ಟ್ ಇಂಡೀಸ್ ವಿರುದ್ಧ 7 ವಿಕೆಟ್ ಗಳಿಂದ ಗೆದ್ದ ಟೀಂ ಇಂಡಿಯಾ ಸರಣಿ ಕ್ಲೀನ್ ಸ್ವೀಪ್

ಮುಂದಿನ ಸುದ್ದಿ
Show comments