Select Your Language

Notifications

webdunia
webdunia
webdunia
webdunia

ಭಾರತ-ಆಸ್ಟ್ರೇಲಿಯಾ ಟೆಸ್ಟ್: ತೃತೀಯ ಟೆಸ್ಟ್ ಗೆ ಟೀಂ ಇಂಡಿಯಾ ಘೋಷಣೆ! ಆರಂಭಿಕರಿಗೆ ಕೊಕ್!

ಭಾರತ-ಆಸ್ಟ್ರೇಲಿಯಾ ಟೆಸ್ಟ್ ಸರಣಿ
ಮೆಲ್ಬೋರ್ನ್: ಭಾರತ ಮತ್ತು ಆಸ್ಟ್ರೇಲಿಯಾ ನಡುವೆ ನಾಳೆಯಿಂದ ತೃತೀಯ ಟೆಸ್ಟ್ ಪಂದ್ಯ ಮೆಲ್ಬೋರ್ನ್ ನಲ್ಲಿ ನಡೆಯಲಿದ್ದು, ಭಾರತ ತನ್ನ 11 ಮಂದಿಯ  ಅಂತಿಮ ಬಳಗವನ್ನು ಘೋಷಿಸಿದೆ.


ನಿರೀಕ್ಷೆಯಂತೇ ಫಾರ್ಮ್ ನಲ್ಲಿಲ್ಲದ ಆರಂಭಿಕರಾದ ಕೆಎಲ್ ರಾಹುಲ್ ಮತ್ತು ಮುರಳಿ ವಿಜಯ್ ಗೆ ಕೊಕ್ ನೀಡಲಾಗಿದೆ. ಈ ಇಬ್ಬರು ಆಟಗಾರರ ಬದಲು ಮಯಾಂಕ್ ಅಗರ್ವಾಲ್ ಗೆ ಚೊಚ್ಚಲ ಪಂದ್ಯವಾಡುವ ಅವಕಾಶ ಲಭ್ಯವಾಗಿದೆ. ರೋಹಿತ್ ಶರ್ಮಾ ಕಮ್ ಬ್ಯಾಕ್ ಮಾಡಿದ್ದಾರೆ.

ಉಳಿದಂತೆ ತಂಡ ಇಂತಿದೆ:

ವಿರಾಟ್ ಕೊಹ್ಲಿ, ಅಜಿಂಕ್ಯಾ ರೆಹಾನೆ, ಮಯಾಂಕ್ ಅಗರ್ವಾಲ್, ಹನುಮ ವಿಹಾರಿ, ಚೇತೇಶ್ವರ ಪೂಜಾರ, ರೋಹಿತ್ ಶರ್ಮಾ, ರಿಷಬ್ ಪಂತ್, ರವೀಂದ್ರ ಜಡೇಜಾ, ಮೊಹಮ್ಮದ್ ಶಮಿ, ಇಶಾಂತ್ ಶರ್ಮಾ, ಜಸ್ಪ್ರೀತ್ ಬುಮ್ರಾ.

ತಾಜಾ ಸುದ್ದಿಗಳನ್ನು ಓದಲು ವೆಬ್ ದುನಿಯಾ ಮೊಬೈಲ್ ಆಪ್ ಡೌನ್ ಲೋಡ್ ಮಾಡಿ

Share this Story:

Follow Webdunia kannada

ಮುಂದಿನ ಸುದ್ದಿ

ಭಾರತ-ಆಸ್ಟ್ರೇಲಿಯಾ ತೃತೀಯ ಟೆಸ್ಟ್ ನಾಳೆ: ವಿರಾಟ್ ಕೊಹ್ಲಿಗೆ ಐದು ದಾಖಲೆ ಮುರಿಯುವ ಚಾನ್ಸ್!