Daily Horoscope
✕

ಭಾರತ-ಆಸ್ಟ್ರೇಲಿಯಾ ಅಂತಿಮ ಏಕದಿನ ಇಂದು: ರೋಹಿತ್, ಕೊಹ್ಲಿ ಕಮ್ ಬ್ಯಾಕ್

Webdunia
ಬುಧವಾರ, 27 ಸೆಪ್ಟಂಬರ್ 2023 (08:30 IST)
ರಾಜ್ ಕೋಟ್: ಭಾರತ ಮತ್ತು ಆಸ್ಟ್ರೇಲಿಯಾ ನಡುವಿನ ಮೂರು ಪಂದ್ಯಗಳ ಏಕದಿನ ಸರಣಿಯ ಕೊನೆಯ ಪಂದ್ಯ ಇಂದು ರಾಜ್ ಕೋಟ್ ನಲ್ಲಿ ನಡೆಯಲಿದೆ.

ರಾಜ್ ಕೋಟ್ ಮೈದಾನ ಬ್ಯಾಟಿಗರ ಸ್ವರ್ಗವಾಗಿದೆ. ಹೀಗಾಗಿ ಇಲ್ಲಿ ರನ್ ಹೊಳೆ ಹರಿಯುವ ನಿರೀಕ್ಷೆಯಿದೆ. ಈಗಾಗಲೇ ಟೀಂ ಇಂಡಿಯಾ ಬ್ಯಾಟಿಗರು ಪೈಪೋಟಿಗೆ ಬಿದ್ದಂತೆ ಬ್ಯಾಟಿಂಗ್ ಮಾಡಿ ರನ್ ಗಡ್ಡೆ ಹಾಕಿದ್ದಾರೆ. ಈ ಪಂದ್ಯದಲ್ಲೂ ದೊಡ್ಡ ಮೊತ್ತ ದಾಖಲಾಗುವ ನಿರೀಕ್ಷೆಯಿದೆ.

ಭಾರತ ಸರಣಿಯಲ್ಲಿ 2-0 ಅಂತರದಿಂದ ಮುನ್ನಡೆ ಸಾಧಿಸಿರುವುದರಿಂದ ಇಂದಿನ ಪಂದ್ಯದ ಫಲಿತಾಂಶ ಸರಣಿಯ ಮೇಲೆ ಪರಿಣಾಮ ಬೀರದು. ಆದರೆ ವಿಶ್ವಕಪ್ ಗೆ ಮೊದಲು ಗೆಲುವಿನೊಂದಿಗೆ ಆತ್ಮವಿಶ್ವಾಸ ಹೆಚ್ಚಿಸಿಕೊಳ್ಳಲು ಟೀಂ ಇಂಡಿಯಾ ಬಯಸಲಿದೆ. ಇಂದಿನ ಪಂದ್ಯಕ್ಕೆ ಪ್ರಮುಖ ಆಟಗಾರರಾದ ರೋಹಿತ್ ಶರ್ಮಾ, ವಿರಾಟ್ ಕೊಹ್ಲಿ, ಕಮ್ ಬ್ಯಾಕ್ ಮಾಡುತ್ತಿದ್ದಾರೆ. ವಿಶ್ವಕಪ್ ಗೆ ಮುನ್ನ ಅಭ್ಯಾಸ ಸಿಗಲು ಮೊಹಮ್ಮದ್ ಸಿರಾಜ್ ಕೂಡಾ ಇಂದು ಆಡಿದರೂ ಅಚ್ಚರಿಯಿಲ್ಲ. ಅತ್ತ ಆಸ್ಟ್ರೇಲಿಯಾ ಕೂಡಾ ಗೆಲುವಿನ ಶುಭಾರಂಭ ಮಾಡುವ ವಿಶ್ವಾಸದಲ್ಲಿದೆ.  ಈ ಪಂದ್ಯ ಮಧ್ಯಾಹ್ನ 1.30 ಕ್ಕೆ ಆರಂಭವಾಗುವುದು.

ಸಂಬಂಧಿಸಿದ ಸುದ್ದಿ

ಎಲ್ಲವನ್ನೂ ನೋಡು

ಓದಲೇಬೇಕು

India-SA test: ಭಾರತಕ್ಕೆ ಮತ್ತೆ ಗ್ರೀನ್ ಪಿಚ್ ನ ಸವಾಲು ನೀಡಿದ ಆಫ್ರಿಕಾ

INDvsSA test: ಪ್ರಸಿದ್ಧ ಕೃಷ್ಣ, ಜೈಸ್ವಾಲ್ ಗೆ ಕೋಚ್ ದ್ರಾವಿಡ್ ಸ್ಪೆಷಲ್ ಕ್ಲಾಸ್

ಹೊಸ ವರ್ಷದಂದು ಶಾಕ್ ಕೊಟ್ಟ ವಾರ್ನರ್: ಟೆಸ್ಟ್ ಜೊತೆಗೆ ಏಕದಿನಕ್ಕೂ ನಿವೃತ್ತಿ

ಪತ್ನಿ ಅಥಿಯಾ ಶೆಟ್ಟಿ ಸೀಕ್ರೆಟ್ ರಿವೀಲ್ ಮಾಡಿದ ಕೆಎಲ್ ರಾಹುಲ್

ಟೀಂ ಇಂಡಿಯಾ ಯಾಕೆ ಪ್ರಾಕ್ಟೀಸ್ ಮ್ಯಾಚ್ ಆಡಲ್ಲ? ರೋಹಿತ್ ಉತ್ತರ ನೋಡಿ

ಎಲ್ಲವನ್ನೂ ನೋಡು

ಸುದ್ದಿ ಜಗತ್ತು

IND vs WI: ಅಯ್ಯೋ ಚೇಟಾ ಸೆಂಚುರಿ ಮಿಸ್ ಆಯ್ತಲ್ಲಾ.. ಸ್ಪೋಟಕ ಬ್ಯಾಟಿಂಗ್ ಪ್ರದರ್ಶಿಸಿದ ಸಂಜು ಸ್ಯಾಮ್ಸನ್

IND vs WI 2nd T20I: ರಾಂಚಿಯಲ್ಲಿ ರೋಚಕ ಸಮರ, ಪಂದ್ಯದ ಸಮಯ, ಟಿವಿ ಹಾಗೂ ಲೈವ್ ಸ್ಟ್ರೀಮಿಂಗ್ ವಿವರ ಇಲ್ಲಿದೆ

ಸ್ಮೃತಿ ಮಂಧಾನ, ಹರ್ಮನ್ ಪ್ರೀತ್ ಕೌರ್ ನಡುವೆ ಹೀಗೆಲ್ಲಾ ನಡೆಯುತ್ತಿತ್ತಾ.. ಹರಿದಾಡುತ್ತಿದೆ ಹೀಗೊಂದು ಸುದ್ದಿ

ಅಜಿತ್ ಅಗರ್ಕರ್ ಹೋಗಿದ್ದಕ್ಕೆ ಭುವನೇಶ್ವರ್ ಕಮ್ ಬ್ಯಾಕ್, ಶಮಿಗೂ ಹೀಗೇ ಆಗಲಿ ಎಂದ ಫ್ಯಾನ್ಸ್

IND vs WI: ಭಾರತ vs ವೆಸ್ಟ್ ಇಂಡೀಸ್ 1st T20: ಟಾಸ್ ಗೆದ್ದು ಫೀಲ್ಡಿಂಗ್ ಆಯ್ಕೆ; ನಮನ್ ಧೀರ್ ಟಿ20ಐ ಪದಾರ್ಪಣೆ

ಮುಂದಿನ ಸುದ್ದಿ
Show comments